Home » AccidentPrevention

Tag: AccidentPrevention

Post
ರಸ್ತೆ ಸುರಕ್ಷತೆಗೆ ಆದ್ಯತೆ ನೀಡಿ: ಎಸ್ಪಿ ಮಿಥುನ್ ಕುಮಾರ್ ಕರೆ – ಸಿಗ್ನಲ್ ಲೈಟ್‌ಗೆ ಚಾಲನೆ

ರಸ್ತೆ ಸುರಕ್ಷತೆಗೆ ಆದ್ಯತೆ ನೀಡಿ: ಎಸ್ಪಿ ಮಿಥುನ್ ಕುಮಾರ್ ಕರೆ – ಸಿಗ್ನಲ್ ಲೈಟ್‌ಗೆ ಚಾಲನೆ

ಶಿವಮೊಗ್ಗ: ರಸ್ತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ರಸ್ತೆ ಅಪಘಾತಗಳನ್ನು ತಡೆಯುವಂತೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಜನರಿಗೆ ಕರೆ ನೀಡಿದ್ದಾರೆ. ನಗರದ ಉಷಾ ನರ್ಸಿಂಗ್ ಹೋಮ್ ಬಳಿಯ ಅಕ್ಕಮಹಾದೇವಿ ವೃತ್ತದಲ್ಲಿ ಸಿಗ್ನಲ್ ಲೈಟ್ ಅಳವಡಿಕೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? “ಜೀವಕ್ಕಿಂತ ಅಮೂಲ್ಯವಾದ ವಸ್ತು ಇನ್ನೊಂದಿಲ್ಲ. ರಸ್ತೆ ಅಪಘಾತಗಳಿಂದ ಸಾಕಷ್ಟು ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ವೇಗದ ಚಾಲನೆ, ಹೆಲ್ಮೆಟ್...