8 ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು ! ಮೈಸೂರು : 8 ಬಾರಿ ದಸರಾ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ ದುರದೃಷ್ಟವಶಾತ್ ಕಾಡಾನೆಯೊಂದರ ದಾಳಿಗೆ ಸೋಮವಾರ ಬಲಿಯಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರದ ಯಸಳೂರು ಬಳಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ದುರಂತ ಸಂಭವಿಸಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. , ಡಿಸೆಂಬರ್ 4: ಹಾಸನ ಜಿಲ್ಲೆಯ ಹಲವೆಡೆ ಕಾಡಾನೆ ದಾಳಿ ಪ್ರಕರಣಗಳು ಹೆಚ್ಚಾಗಿದ್ದು, ಅವುಗಳನ್ನು ಸೆರೆ...