ಶಿವಮೊಗ್ಗ: ಆರ್ಯ ವೈಶ್ಯ ಸಮುದಾಯದ ಆರ್ಥಿಕ ಸಬಲೀಕರಣ ಮತ್ತು ಶೈಕ್ಷಣಿಕ ಪ್ರಗತಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಆರ್ಯ ವೈಶ್ಯ ಅಭಿವೃದ್ಧಿ ನಿಗಮವು ಮಹತ್ವದ ಹೆಜ್ಜೆಗಳನ್ನು ಇಟ್ಟಿದೆ. ಶಿವಮೊಗ್ಗದ ಹೆಮ್ಮೆಯ ನಾಯಕರಾದ ಶ್ರೀ ಡಿ.ಎಸ್. ಅರುಣ್ ಅವರ ನಿರಂತರ ಪರಿಶ್ರಮ ಮತ್ತು ದೂರದೃಷ್ಟಿಯ ಫಲವಾಗಿ, ನಿಗಮವು 2025-26ನೇ ಸಾಲಿಗೆ ಹಲವು ನೂತನ ಮತ್ತು ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಎಂದು ಆರ್ಯವೈಶ್ಯ ಶ್ರೀರಾಮ ಸಹಕಾರ ಸಂಘದ ನಿರ್ದೇಶಕರು ಹಾಗೂ ಬಿಜೆಪಿ ಶಿವಮೊಗ್ಗ ನಗರದ ಮಾಧ್ಯಮ ಸಂಚಾಲಕರಾದ ಶ್ರೀ ಎಸ್.ಎನ್. ಶ್ರೀನಾಗ...