ಬೆಂಗಳೂರು: 1975ರ ಕರಾಳ ತುರ್ತು ಪರಿಸ್ಥಿತಿಗೆ 50 ವರ್ಷಗಳಾದ ಹಿನ್ನೆಲೆಯಲ್ಲಿ ರಾಷ್ಟೋತ್ಥಾನ ಬಳಗ ಶಿವಮೊಗ್ಗ ಘಟಕ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು, “ಈ ದೇಶಕ್ಕೆ ಇನ್ನೆಂದೂ ತುರ್ತು ಪರಿಸ್ಥಿತಿ ಎದುರಿಸುವ ಅನಿವಾರ್ಯತೆ ಬೀಳುವುದಿಲ್ಲ. ಏಕೆಂದರೆ 1975ರ ಭಾರತ, ಅಂದಿನ ಆರ್‌ಎಸ್‌ಎಸ್, ಅಂದಿನ ಎಬಿವಿಪಿ ಎಲ್ಲವೂ ಇಂದು ಬದಲಾಗಿವೆ” ಎಂದು ಹೇಳಿದರು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ದ್ವಾರಕ ಸಭಾಂಗಣದಲ್ಲಿ ನಡೆದ...