ಬೆಂಗಳೂರು: ಕರ್ನಾಟಕದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನದ ದಿನಾಂಕಗಳು ನಿಗದಿಯಾಗಿವೆ. ಆಗಸ್ಟ್ 11, 2025 ಸೋಮವಾರದಿಂದ ಅಧಿವೇಶನ ಆರಂಭಗೊಂಡು, ಆಗಸ್ಟ್ 22, 2025ರವರೆಗೆ ನಡೆಯಲಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಈ ಕುರಿತು ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ. ಶ್ರೀಧರ್ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಭಾರತ ಸಂವಿಧಾನದ 174ನೇ ಅನುಚ್ಛೇದದ (1)ನೇ ಖಂಡದ ಮೂಲಕ ತಮಗೆ...