ಶಿವಮೊಗ್ಗ: ತೀರ್ಥಹಳ್ಳಿ ಕರ್ತವ್ಯ ಲೋಪ ಮತ್ತು ಅಧಿಕಾರ ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಗಣೇಶ್ ಅವರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಆಗ್ರಹಿಸಿ, ತೀರ್ಥಹಳ್ಳಿ ಕಾಂಗ್ರೆಸ್ ಪಕ್ಷದ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಇಂದು (ಜುಲೈ 21, 2025) ಬೃಹತ್ ಪ್ರತಿಭಟನೆ ಮತ್ತು ಧರಣಿ ನಡೆಸಲಾಯಿತು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಕಾಂಗ್ರೆಸ್ ವಕ್ತಾರ ಆದರ್ಶ ಹುಂಚದಕಟ್ಟೆ, “ಶಾಸಕ...