ಶಿವಮೊಗ್ಗ: ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿರುವ ಸಿಂಹಧಾಮದ ಬಳಿ ನಿನ್ನೆ ರಾತ್ರಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್, ಕಾರಿನಲ್ಲಿದ್ದವರು ಸಮಯಪ್ರಜ್ಞೆಯಿಂದ ಅಪಾಯದಿಂದ ಪಾರಾಗಿದ್ದಾರೆ. ಆದರೆ, ನೋಡ ನೋಡುತ್ತಿದ್ದಂತೆಯೇ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ನಿನ್ನೆ ರಾತ್ರಿ ಸುಮಾರು 8 ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದೆ. ಮಲವಗೊಪ್ಪದ ನಿವಾಸಿ ವೀರೇಶ್ ಎಂಬುವರಿಗೆ ಸೇರಿದ ಐ20 ಕಾರು, ಸಿಂಹಧಾಮದ...