ತನುಶ್ರೀ ಪ್ರಕಾಶನ ವತಿಯಿಂದ ತೃತೀಯ ರಾಜ್ಯ ಸಾಹಿತ್ಯ ಸಮ್ಮೇಳನ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ರೋಟರಿ ಬಾಲ ಭವನದಲ್ಲಿ ಇಂದು ತನುಶ್ರೀ ಪ್ರಕಾಶನ ಸಂಸ್ಥೆ ಸೋಲೇನಹಳ್ಳಿ ಮತ್ತು ತನುಶ್ರೀ ಸಾಂಸ್ಕೃತಿಕ ಕಲಾ ವೇದಿಕೆ,(ರಿ) ಚಿತ್ರದುರ್ಗ ಹಾಗೂ ಹನಿ ನಿಧಿ ಸಾಹಿತ್ಯ ಸಾಂಸ್ಕೃತಿಕ ಕಲಾ ವೇದಿಕೆ (ರಿ) ಗುಬ್ಬಿ ಇವರ ಸಹಯೋಗದೊಂದಿಗೆ ” ತೃತೀಯ ರಾಜ್ಯ ಸಾಹಿತ್ಯ ಸಮ್ಮೇಳನ 2024 ಪ್ರಥಮ ವಾರ್ಷಿಕೋತ್ಸವ ಹಾಗು ರಾಜ್ಯ ಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭ ಮತ್ತು ರಾಜ್ಯ ಮಟ್ಟದ ಕವಿ ಗೋಷ್ಠಿ...