Home » chikkmagaluru

Tag: chikkmagaluru

Post
ದರ್ಶನ್ ಪರ ವಕೀಲರು ಲಾಯರ್ ಆಗಲು ಅನ್‌ಫಿಟ್ – ಎಂ ಎಲ್ ಸಿ ಭೋಜೇಗೌಡ ಆಕ್ರೋಶ !

ದರ್ಶನ್ ಪರ ವಕೀಲರು ಲಾಯರ್ ಆಗಲು ಅನ್‌ಫಿಟ್ – ಎಂ ಎಲ್ ಸಿ ಭೋಜೇಗೌಡ ಆಕ್ರೋಶ !

ಚಿಕ್ಕಮಗಳೂರು : ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ ಆರೋಪದಲ್ಲಿ ಬಂಧನವಾಗಿರುವ ನಟ ದರ್ಶನ್ ಅಂಡ್ ಗ್ಯಾಂಗ್‌ನ ಪರವಾಗಿ ವಾದ ಮಾಡುತ್ತಿರುವ ವಕೀಲರು ತಮ್ಮ ಕಕ್ಷಿದಾರ ಅಪರಾಧ ಮಾಡಿಲ್ಲವೆಂದು 100 ಸಲ ಹೇಳ್ತಾನೆ. ಆದರೆ, ಇವರು ಕಕ್ಷಿದಾರ ನಿರಪರಾಧಿ ಎಂದು ಕೋರ್ಟ್‌ನಲ್ಲಿ ಹೇಳಬೇಕು ಹೊರತು ಸಾರ್ವಜನಿಕವಾಗಿ ಹೇಳಬಾರದು. ದರ್ಶನ್ ಪರ ವಕೀಲರು ಲಾಯರ್ ಆಗಲು ಅನ್‌ಫಿಟ್ ಆಗಿದ್ದಾರೆ ಎಂದು ಬಾರ್ ಕೌನ್ಸಿಲ್ ಮಾಜಿ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದರ್ಶನ್...