ಕೋಡಿಹಳ್ಳಿಯಲ್ಲಿ ಅದ್ದೂರಿ ಶ್ರೀ ಶರಣ ಬಸವೇಶ್ವರ ಹಾಗೂ ಗ್ರಾಮ ದೇವತೆ ಶ್ರೀ ಚೌಡೇಶ್ವರಿ ದೇವಿಯ ಕಾರ್ತಿಕೋತ್ಸವ ಚಿತ್ರದುರ್ಗ : ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ದಿನಾಂಕ : 09/01/2024 ಮಂಗಳವಾರ ರಂದು ಶ್ರಿ ಶರಣ ಬಸವೇಶ್ವರ ಹಾಗೂ ಗ್ರಾಮ ದೇವತೆ ಶ್ರೀ ಚೌಡೇಶ್ವರಿ ದೇವಿಯ ಕಾರ್ತಿಕೋತ್ಸವದ ರಥೋತ್ಸವ ಅದ್ದೂರಿಯಾಗಿ ನಡೆಯಿತು. ರಥೋತ್ಸವವು ಗ್ರಾಮದ ಪ್ರಮುಖ ಬೀದಿಗಳಲ್ಲಿ ಡೊಳ್ಳು ಕುಣಿತ, ವೀರಗಾಸೆ ನೃತ್ಯ,ತಮಟೆ ನಗಾರಿಗಳಿಂದ ಮೆರವಣಿಗೆ ಮೂಲಕ ಸಾಗಿ ಪಾದಗಟ್ಟೆ ತಲುಪಿತು,ನೂರಾರು ಭಕ್ತರು ದೊಡ್ಡ...