ಶಿವಮೊಗ್ಗ: ರಕ್ತದಾನವು ಮತ್ತೊಂದು ಜೀವ ಉಳಿಸಲು ಸಹಾಯ ಮಾಡುವುದಲ್ಲದೆ, ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನೂ ವೃದ್ಧಿಸುತ್ತದೆ ಎಂದು ಸ್ವಯಂ ಪ್ರೇರಿತ ರಕ್ತದಾನಿಗಳ ಸಂಘದ ಮಾಜಿ ಅಧ್ಯಕ್ಷರಾದ ಜಿ. ವಿಜಯ್ ಕುಮಾರ್ ಅವರು ಅಭಿಮತ ವ್ಯಕ್ತಪಡಿಸಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಇಂದು (ಜುಲೈ 21, 2025) ಪ್ರೇರಣ ರಕ್ತದಾನಿಗಳ ಬಳಗ, ದೇವಾಲಯ ಸಂವರ್ಧನ ಸಮಿತಿ ಶಿವಮೊಗ್ಗ ನಗರ ಹಾಗೂ ಇತರೆ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ವಿದ್ಯಾನಗರದ...
Tag: CommunityService
ಶಿವಮೊಗ್ಗದ ವಕೀಲ ಶ್ರೀಕಾಂತ್ ಎಸ್.ಎಸ್. ಬ್ರಾಹ್ಮಣ ಮಹಾಸಭೆಯ ರಾಜ್ಯ ಕಾರ್ಯಕಾರಿಣಿ ಸಮಿತಿಗೆ ನೇಮಕ!
ಶಿವಮೊಗ್ಗ: ಬ್ರಾಹ್ಮಣ ಸಮುದಾಯಕ್ಕೆ ಸಲ್ಲಿಸುತ್ತಿರುವ ನಿಸ್ವಾರ್ಥ ಮತ್ತು ನಿರಂತರ ಸೇವೆಯನ್ನು ಗುರುತಿಸಿ, ಶಿವಮೊಗ್ಗದ ವಕೀಲ ಶ್ರೀಕಾಂತ್ ಎಸ್.ಎಸ್. ಅವರನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ರಾಜ್ಯ ಕೇಂದ್ರ ಕಾರ್ಯಕಾರಿಣಿ ಸಮಿತಿಯ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಈ ನೇಮಕಾತಿಯು ದಿನಾಂಕ 30.04.2025 ರಿಂದ ಒಂದು ವರ್ಷದ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ಅಧ್ಯಕ್ಷರಾದ ಎಸ್....
ಮಾನವೀಯ ಸೇವೆಯಿಂದ ಜೀವನದಲ್ಲಿ ಸಾರ್ಥಕತೆ: ರೋಟರಿ ಶಿವಮೊಗ್ಗ ಪೂರ್ವದಲ್ಲಿ ಪದವಿ ಪ್ರಧಾನ ಸಮಾರಂಭ! 🤝
ಶಿವಮೊಗ್ಗ: ಸಮಾಜಮುಖಿ ಕಾರ್ಯಗಳಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲಾಗದು, ಇದು ಜೀವನದಲ್ಲಿ ಸಾರ್ಥಕ ಭಾವವನ್ನು ಮೂಡಿಸುತ್ತದೆ. ಇನ್ನೊಬ್ಬರ ಕಷ್ಟಕ್ಕೆ ಕೈಜೋಡಿಸುವ ಸೇವಾ ಮನೋಭಾವನೆ ಇರಬೇಕು ಎಂದು ನಿಯೋಜಿತ ಜಿಲ್ಲಾ ಗವರ್ನರ್ ಬಿ.ಎಂ. ಭಟ್ ಹೇಳಿದರು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ನಗರದ ಸರ್ಕಾರಿ ನೌಕರರ ಭವನದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯು ಆಯೋಜಿಸಿದ್ದ ಪದವಿ ಪ್ರಧಾನ ಸಮಾರಂಭ ಮತ್ತು ಮಾನವೀಯ ಸೇವಾ ಕಾರ್ಯಗಳ ಕಾರ್ಯಕ್ರಮದಲ್ಲಿ...
ಯುವ ಸಮುದಾಯಕ್ಕೆ ಸ್ಕೌಟ್ಸ್ ಮತ್ತು ಗೈಡ್ಸ್ ಆಶಾಕಿರಣ: ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅಭಿಮತ! 🌟
ಶಿವಮೊಗ್ಗ; ಯುವ ಸಮುದಾಯದಲ್ಲಿ ಶಿಸ್ತು, ಶ್ರದ್ಧೆ, ಆತ್ಮವಿಶ್ವಾಸ, ಪ್ರಾಮಾಣಿಕತೆ ಮತ್ತು ದೇಶಪ್ರೇಮ ದಂತಹ ಆದರ್ಶ ಗುಣಗಳನ್ನು ಬಿತ್ತುವಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಮಹತ್ವದ ಪಾತ್ರ ವಹಿಸುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಗುರುದತ್ ಹೆಗಡೆ ಅವರು ಅಭಿಪ್ರಾಯಪಟ್ಟಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಇಂದು ತಮ್ಮ ಕಚೇರಿಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ವಾರ್ಷಿಕ ಕಾರ್ಯಕ್ರಮಗಳ ಯೋಜನೆ ಪುಸ್ತಕವನ್ನು ಅನಾವರಣಗೊಳಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ದೈಹಿಕ...