ಶಿವಮೊಗ್ಗದ ಮೂವರಿಗೆ ನಿಗಮ, ಮಂಡಳಿ ಸ್ಥಾನ ! ಯಾರಿಗೆ, ಯಾವ,ಮಂಡಳಿ ಸಿಕ್ಕಿದೆ ? ಇಲ್ಲಿದೆ ಮಾಹಿತಿ . ಶಿವಮೊಗ್ಗ : ಲೋಕಸಭೆ ಚುನಾವಣೆ ಇನ್ನೇನು ಕೆಲವೇ ದಿನ ತಿಂಗಳುಗಳು ಬಾಕಿ ಇದೆ ಎನ್ನುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ತನ್ನ ಕಾರ್ಯಕರ್ತರಿಗೆ ಉಳಿದ 44 ನಿಗಮ ಮತ್ತು ಮಂಡಳಿಗಳಿಗೆ ಅಧಿಕಾರವನ್ನು ಹಂಚಿಕೆ ಮಾಡಿದೆ. ಒಟ್ಟು ಶಿವಮೊಗ್ಗ ಜಿಲ್ಲೆಯ ಮೂವರಿಗೆ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ದೊರತಿದ್ದು. ಯಾರಿಗೆ ಯಾವ ನಿಗಮ, ಮಂಡಳಿಯ ಹೊಣೆ ? ಇಲ್ಲಿದೆ ಮಾಹಿತಿ. ಮಲೆನಾಡಿನ...
Tag: Congress
ಪಾಕ್ ಪರ ಘೋಷಣೆ ! ಶಿವಮೊಗ್ಗ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ !
ಪಾಕ್ ಪರ ಘೋಷಣೆ ! ಶಿವಮೊಗ್ಗ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ ! ಶಿವಮೊಗ್ಗ : ರಾಜ್ಯಸಭಾ ಚುನಾವಣಾ ಫಲಿತಾಂಶ ಬಳಿಕ ನಾಸಿರ್ ಹುಸೇನ್ ಅವರ ಸಂಭ್ರಮಾಚರಣೆ ವೇಳೆ ಅವರ ಬೆಂಬಲಿಗರು ವಿಧಾನಸೌಧದ ಪಡಸಾಲೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವುದನ್ನ ಖಂಡಿಸಿ ಇಂದು ಶಿವಮೊಗ್ಗ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಮಹಾವೀರ ವೃತ್ತದ ಪ್ರತಿಭಟನೆಯ ನಂತರ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್...
ಶಿವಮೊಗ್ಗದಲ್ಲಿ ಪಂಜು ಹಿಡಿದು ಮೆರವಣಿಗೆ ನಡೆಸಿದ ಸಚಿವರು ! ಕಾರಣವೇನು ?
ಶಿವಮೊಗ್ಗದಲ್ಲಿ ಪಂಜು ಹಿಡಿದು ಮೆರವಣಿಗೆ ನಡೆಸಿದ ಸಚಿವರು ! ಕಾರಣವೇನು ? ಶಿವಮೊಗ್ಗ : ಶಿವಮೊಗ್ಗದಲ್ಲಿ ಕಾಂಗ್ರೆಸ್‌ನ 5ನೇ ಗ್ಯಾರಂಟಿ ಯುವನಿಧಿ ಯೋಜನೆ ಉದ್ಘಾಟನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿ ಸಂಘಟನೆ ಎನ್ ಎಸ್ ಯು ಐ ಶಿವಮೊಗ್ಗ ವತಿಯಿಂದ ಯುವಜ್ಯೋತಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಜಾಥದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಪಂಜು ಹಿಡಿದು ಮೆರವಣಿಗೆಯಲ್ಲಿ ಸಾಗಿದ್ದು ವಿಶೇಷವಾಗಿತ್ತು. ನಾಳೆ ಶಿವಮೊಗ್ಗದ ಪ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್‌ನ 5ನೇ...
ರಂಗೇರುತ್ತಿದೆ ಶಿವಮೊಗ್ಗ ರಾಜಕಾರಣ ! ಬಿಜೆಪಿ ರಾಜ್ಯಾಧ್ಯಕ್ಷರ ಬೇಟಿಗೂ ಮುನ್ನ ಶಿಕಾರಿಪುರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ ! ಕುತೂಹಲ ಮೂಡಿಸಿದ ಸಚಿವರ ಭೇಟಿ !
ರಂಗೇರುತ್ತಿದೆ ಶಿವಮೊಗ್ಗ ರಾಜಕಾರಣ ! ಬಿಜೆಪಿ ರಾಜ್ಯಾಧ್ಯಕ್ಷರ ಬೇಟಿಗೂ ಮುನ್ನ ಶಿಕಾರಿಪುರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ ! ಕುತೂಹಲ ಮೂಡಿಸಿದ ಸಚಿವರ ಭೇಟಿ ! ಶಿವಮೊಗ್ಗ : ಲೋಕಸಭಾ ಚುನಾವಣೆ ಹತ್ತಿರ ಸಮೀಪಿಸುತ್ತಿದ್ದಂತೆ ಶಿವಮೊಗ್ಗ ರಾಜಕಾರಣ ರಂಗೇರುತ್ತಿದೆ. ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ಕೆಲವು ತಿಂಗಳುಗಳು ಬಾಕಿ ಇದೆ ಅಷ್ಟೇ, ಚುನಾವಣೆ ಸಮೀಪಿಸುತ್ತಿದ್ದಂತೆ ಶಿವಮೊಗ್ಗಕ್ಕೆ ರಾಜ್ಯ ನಾಯಕರ ದಂಡು ಹರಿದು ಬರುತ್ತಿದೆ. ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಇಂದು ಶಿವಮೊಗ್ಗಕ್ಕೆ...