Home » Controversy

Tag: Controversy

Post
ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭದಲ್ಲಿ ‘ರಾಜಕೀಯ ಕೆಸರೆರೆಚಾಟ’: ಸಂಸದ ಬಿ.ವೈ. ರಾಘವೇಂದ್ರ ತೀವ್ರ ಬೇಸರ!

ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭದಲ್ಲಿ ‘ರಾಜಕೀಯ ಕೆಸರೆರೆಚಾಟ’: ಸಂಸದ ಬಿ.ವೈ. ರಾಘವೇಂದ್ರ ತೀವ್ರ ಬೇಸರ!

ಶಿವಮೊಗ್ಗ: ನಿನ್ನೆ (ಜುಲೈ 14) ಅದ್ದೂರಿಯಾಗಿ ನಡೆದ ಸಿಗಂದೂರು ಸೇತುವೆ ಉದ್ಘಾಟನಾ ಸಮಾರಂಭವು, ಅಭಿವೃದ್ಧಿ ವಿಚಾರಕ್ಕಿಂತ ಹೆಚ್ಚಾಗಿ ರಾಜಕೀಯ ಅಪಪ್ರಚಾರ ಮತ್ತು ಸಣ್ಣತನದ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ ಎಂದು ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ. ರಾಘವೇಂದ್ರ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಜಿಲ್ಲೆಯ ಕೆಲವು ರಾಜಕಾರಣಿಗಳ ವಿರುದ್ಧ ಅವರು ಪರೋಕ್ಷವಾಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಇಂದು ಬಿಜೆಪಿ ಕಚೇರಿಯಲ್ಲಿ...