ಶಿವಮೊಗ್ಗದಲ್ಲಿ 10ಕ್ಕೇರಿದ ಕೊರೋನ ಸೊಂಕೀತರ ಸಂಖ್ಯೆ ! ಇಂದು ಇಬ್ಬರಲ್ಲಿ ಕೊರೋನ ಪಾಸಿಟಿವ್ ! ಶಿವಮೊಗ್ಗ : ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದ್ದು, ಆರೋಗ್ಯ ಇಲಾಖೆ ಫುಲ್ ಅಲರ್ಟ್ ಆಗಿದೆ. ಶಿವಮೊಗ್ಗ ಜಿಲ್ಲೆಯಲ್ಲೂ ಕೊರೋನ ಪ್ರಕರಣ ನಿಧಾನವಾಗಿ ಏರುತ್ತಿದ್ದು. ಜಿಲ್ಲಾ ಆರೋಗ್ಯ ಇಲಾಖೆ ಸಕಲ ಸಿದ್ಧತೆಯನ್ನ ಮಾಡಿಕೊಂಡಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು...
Tag: Covid news
ಶಿವಮೊಗ್ಗದಲ್ಲಿ ಕೊರೋನ ಸೊಂಕೀತರ ಸಂಖ್ಯೆ 7ಕ್ಕೆ ಏರಿಕೆ ! ಇಂದು ಹೊಸದಾಗಿ ಇಬ್ಬರಿಗೆ ಕೊರೋನ ಪಾಸಿಟಿವ್ !
ಶಿವಮೊಗ್ಗದಲ್ಲಿ ಕೊರೋನ ಸೊಂಕೀತರ ಸಂಖ್ಯೆ 7ಕ್ಕೆ ಏರಿಕೆ ! ಇಂದು ಹೊಸದಾಗಿ ಇಬ್ಬರಿಗೆ ಕೊರೋನ ಪಾಸಿಟಿವ್ ! ಶಿವಮೊಗ್ಗ : ಜಿಲ್ಲೆಯಲ್ಲಿ ಕೊರೋನ ಸೊಂಕೀತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.ಇಂದು ಹೊಸದಾಗಿ ಇಬ್ಬರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ಕೋವಿಡ್ ಪರೀಕ್ಷೆಯ ವರದಿಯಿಂದ ದೃಢಪಟ್ಟಿದೆ. ಈ ಕುರಿತಂತೆ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಇಂದು 54 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಯಿತು.ಇವರಲ್ಲಿ ಇಬ್ಬರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ವರದಿಯಿಂದ ದೃಢಪಟ್ಟಿದೆ ಎಂದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ...
ಕೋವಿಡ್-19 : ಜಿಲ್ಲಾ ಆರೋಗ್ಯ ಇಲಾಖೆಯಿಂದ ಕೊರೋನ ಮಾರ್ಗಸೂಚಿ ಬಿಡುಗಡೆ
ಕೋವಿಡ್-19 : ಜಿಲ್ಲಾ ಆರೋಗ್ಯ ಇಲಾಖೆಯಿಂದ ಕೊರೋನ ಮಾರ್ಗಸೂಚಿ ಬಿಡುಗಡೆ ಶಿವಮೊಗ್ಗ : ಪ್ರಸ್ತುತ ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಕೋವಿಡ್-19 ನ ಉಪತಳಿ ಜೆಎನ್.1 ವರದಿಯಾಗಿರುವುದರಿಂದ ಕೋವಿಡ್-19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನಂತೆ ಕೆಳಕಂಡ ಅಂಶಗಳನ್ನು ಸಾರ್ವಜನಿಕರು ಪಾಲಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಸಲಹೆ ನೀಡಿದ್ದಾರೆ. 60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರೀಕರೂ ಹಾಗೂ ಇತರೆ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರು, ಗರ್ಭಿಣಿಯರು, ಹಾಲುಣಿಸುತ್ತಿರುವ ತಾಯಂದಿರು ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ...