ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಪುರಸಭೆ ಅಧಿಕಾರಿ ! ಸೊರಬ : ಲಂಚ ಸ್ವೀಕರಿಸುತ್ತಿದ್ದಾಗ ಪುರಸಭೆ ಅಧಿಕಾರಿಯೊಬ್ಬರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ನಡೆದಿದೆ. ಸೊರಬ ಪುರಸಭೆ ಕಂದಾಯ ನಿರೀಕ್ಷಕ ವಿನಾಯಕ ಗುರುವಯ್ಯ ಅವರು ಬುಧವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಸೇರಲು...