ಟೆರಸ್ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ ! ಸಾಗರ : ಮನೆಯ ಟೆರೇಸ್ ಮೇಲಿನ ಸಿಂಟೆಕ್ಸ್ ಸ್ಟ್ಯಾಂಡಿಗೆ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರುನಗರದಲ್ಲಿ ನಡೆದಿದೆ ಮಧುಸೂದನ್(55) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಸಾಗರದ ಹೆಸರಾಂತ ಬೇಕರಿ ಒಂದರ ಉದ್ಯೋಗಿಯಾಗಿದ್ದ ಮಧುಸೂದನ್ ಇತ್ತಿಚೆಗೆ ಕೆಲಸ ಬಿಟ್ಟಿದ್ದ ಎನ್ನಲಾಗಿದೆ.ಬೇಕರಿಯಲ್ಲಿ ಕೆಲಸ ಬಿಟ್ಟ ಬಳಿಕ ಬೇರೆಡೆ ಸಿಕ್ಕಿರಲಿಲ್ಲ. ಉದ್ಯೋಗಕ್ಕಾಗಿ ಶಿರಸಿ ಗೆ ಹೋಗಬೇಕಾಗಿತ್ತು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು...
Tag: districr news
ದರೋಡೆಗೆ ಹೊಂಚು ಹಾಕಿ ನಿಂತಿದ್ದ ಗ್ಯಾಂಗ್ ಮೇಲೆ ಪೊಲೀಸರ ದಾಳಿ ! ಪುರದಾಳು ರಸ್ತೆಯಲ್ಲಿ ಖಾರದಪುಡಿ, ಮಚ್ಚು ಮಾರಕಾಸ್ತ್ರಗಳ ಸಮೇತ ಖಾಕಿ ಬಲೆಗೆ ಬಿದ್ದ ಗ್ಯಾಂಗ್ !
ದರೋಡೆಗೆ ಹೊಂಚು ಹಾಕಿ ನಿಂತಿದ್ದ ಗ್ಯಾಂಗ್ ಮೇಲೆ ಪೊಲೀಸರ ದಾಳಿ ! ಪುರದಾಳು ರಸ್ತೆಯಲ್ಲಿ ಖಾರದಪುಡಿ, ಮಚ್ಚು ಮಾರಕಾಸ್ತ್ರಗಳ ಸಮೇತ ಖಾಕಿ ಬಲೆಗೆ ಬಿದ್ದ ಗ್ಯಾಂಗ್ ! ಶಿವಮೊಗ್ಗ : ನಗರದ ಸಾಗರ ರಸ್ತೆಯ ಪುರದಾಳಿಗೆ ಹೋಗುವ ದಾರಿಯಲ್ಲಿ ರಾತ್ರಿ ವೇಳೆ ಖಾರದಪುಡಿ,ಮಚ್ಚುಚಾಕು ಮಾರಕಸ್ತ್ರಗಳ ಸಮೇತ ದರೋಡೆಗೆ ಹೊಂಚು ಹಾಕಿ ನಿಂತಿದ್ದ ಡಕಾಯಿತರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಪುರದಾಳು ರಸ್ತೆಯಲ್ಲಿ ಹೋಗುವ ವಾಹನಗಳನ್ನು ಅಡ್ಡಗಟ್ಟಿ ಐವರು ಯುವಕರು ದರೋಡೆಗೆ ಸಂಚು ರೂಪಿಸಿದ್ದಾರೆ ಎಂದು ಖಚಿತ ಮಾಹಿತಿಯ...
ಜ.4 ರಂದು ಶಿವಮೊಗ್ಗದಲ್ಲಿ ಆಟೋರಿಕ್ಷಾಗಳ ಪರವಾನಿಗೆ ಕುರಿತು ‘RTO’ ಸಭೆ
ಜ.4 ರಂದು ಶಿವಮೊಗ್ಗದಲ್ಲಿ ಆಟೋರಿಕ್ಷಾಗಳ ಪರವಾನಿಗೆ ಕುರಿತು ‘RTO’ ಸಭೆ ಶಿವಮೊಗ್ಗ : ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಇವರ ನಿರ್ದೇಶನದಂತೆ ಜ.04 ರಂದು ಬೆಳಿಗ್ಗೆ 11 ಗಂಟೆಗೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ...