ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರು ಇಂದು (ಸೋಮವಾರ, ಜುಲೈ 21, 2025) ಶಿವಮೊಗ್ಗದ ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿವೀಕ್ಷಣೆ ನಡೆಸಿದರು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಸಚಿವರು ಆಸ್ಪತ್ರೆಯ ಹೊರರೋಗಿ ವಿಭಾಗ, ಮೂಳೆ ಮತ್ತು ಕೀಲು ವಿಭಾಗ, ಡಯಾಲಿಸಿಸ್ ವಿಭಾಗ, ಚರ್ಮ ರೋಗ ವಿಭಾಗ, ಜನರಲ್ ಮೆಡಿಸಿನ್ ವಾರ್ಡ್ ಸೇರಿದಂತೆ ಹಲವು ವಿಭಾಗಗಳಿಗೆ ಭೇಟಿ ನೀಡಿದರು. ಈ...