ಮೆಗ್ಗಾನ್ ವೈದ್ಯರ ಯಡವಟ್ಟು ! ಆಕ್ಸಿಜನ್ ಸಿಗದೇ ರೋಗಿ ಸಾವು ! ಏನಿದು ಮೆಗ್ಗಾನ್ ಅವ್ಯವಸ್ಥೆ ? ಶಿವಮೊಗ್ಗ : ಆಕ್ಸಿಜನ್ ಸಿಗದೆ ಉಸಿರಾಟ ತೊಂದರೆ ಇರುವ ರೋಗಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ ಮೊನ್ನೆ ಬುಧವಾರ ಮಧ್ಯಾಹ್ನ ಭದ್ರಾವತಿ ತಾಲೂಕಿನ ಮಾರಶೆಟ್ಟಿಕೊಪ್ಪ ಗ್ರಾಮದ 37 ವರ್ಷದ ನಾಗರಾಜ್ ಉಸಿರಾಟ ತೊಂದರೆಯಿಂದ ಶಿವಮೊಗ್ಗ ಜಿಲ್ಲಾಸ್ಪತ್ರೆಗೆ ದಾಖಲು ಆಗಿದ್ದರು. ಇಂದು ಬೆಳಗ್ಗೆ ವಾರ್ಡ್ ನಿಂದ ಸ್ಕ್ಯಾನಿಂಗ್ ಮಾಡಲು ನಾಗರಾಜ್ ನನ್ನು ಕರೆದುಕೊಂಡು ಹೋಗುವ ಸಮಯದಲ್ಲಿ ಆರೋಗ್ಯದಲ್ಲಿ...
Tag: District news
ಶಿವಮೊಗ್ಗದ ಮೂವರಿಗೆ ನಿಗಮ, ಮಂಡಳಿ ಸ್ಥಾನ ! ಯಾರಿಗೆ, ಯಾವ,ಮಂಡಳಿ ಸಿಕ್ಕಿದೆ ? ಇಲ್ಲಿದೆ ಮಾಹಿತಿ .
ಶಿವಮೊಗ್ಗದ ಮೂವರಿಗೆ ನಿಗಮ, ಮಂಡಳಿ ಸ್ಥಾನ ! ಯಾರಿಗೆ, ಯಾವ,ಮಂಡಳಿ ಸಿಕ್ಕಿದೆ ? ಇಲ್ಲಿದೆ ಮಾಹಿತಿ . ಶಿವಮೊಗ್ಗ : ಲೋಕಸಭೆ ಚುನಾವಣೆ ಇನ್ನೇನು ಕೆಲವೇ ದಿನ ತಿಂಗಳುಗಳು ಬಾಕಿ ಇದೆ ಎನ್ನುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ತನ್ನ ಕಾರ್ಯಕರ್ತರಿಗೆ ಉಳಿದ 44 ನಿಗಮ ಮತ್ತು ಮಂಡಳಿಗಳಿಗೆ ಅಧಿಕಾರವನ್ನು ಹಂಚಿಕೆ ಮಾಡಿದೆ. ಒಟ್ಟು ಶಿವಮೊಗ್ಗ ಜಿಲ್ಲೆಯ ಮೂವರಿಗೆ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ದೊರತಿದ್ದು. ಯಾರಿಗೆ ಯಾವ ನಿಗಮ, ಮಂಡಳಿಯ ಹೊಣೆ ? ಇಲ್ಲಿದೆ ಮಾಹಿತಿ. ಮಲೆನಾಡಿನ...
ಗೋಪಾಲಗೌಡ ಬಡಾವಣೆಯ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟ ! ಮನೆಯಲ್ಲಿದ್ದ ವಸ್ತುಗಳು ಹಾನಿ !
ಗೋಪಾಲಗೌಡ ಬಡಾವಣೆಯ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟ ! ಮನೆಯಲ್ಲಿದ್ದ ವಸ್ತುಗಳು ಹಾನಿ ! ಶಿವಮೊಗ್ಗ : ನಗರದ ಗೋಪಾಲಗೌಡ ಬಡಾವಣೆಯ ಕೃಷ್ಣ ಮಠದ ಸಮೀಪ ಇರುವ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ವಾಗಿರುವ ಘಟನೆ ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ಗೊಂಡಿದೆ, ಸ್ಫೋಟದ ತೀವ್ರತೆಗೆ ಮನೆಯಲಿದ್ದ ವಸ್ತುಗಳೆಲ್ಲಾ ಚೆಲ್ಲಾ ಪಿಲ್ಲಿಯಾಗಿ ಹಾನಿಯಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್...
ವಿದ್ಯಾರ್ಥಿನಿಯ ಮೊಬೈಲ್ ಕಸಿದುಕೊಂಡು ಹೋದ ಅಪರಿಚಿತ ! ಯುವತಿಯರಿಗೆ,ಮಹಿಳೆಯರಿಗೆ ಅಶ್ಲೀಲ ಮೆಸೇಜ್ ! ಕುಂಸಿ ಠಾಣೆಯಲ್ಲಿ ಕೇಸ್ ! ಏನಿದು ಪ್ರಕರಣ ?
ವಿದ್ಯಾರ್ಥಿನಿಯ ಮೊಬೈಲ್ ಕಸಿದುಕೊಂಡು ಹೋದ ಅಪರಿಚಿತ ! ಯುವತಿಯರಿಗೆ,ಮಹಿಳೆಯರಿಗೆ ಅಶ್ಲೀಲ ಮೆಸೇಜ್ ! ಕುಂಸಿ ಠಾಣೆಯಲ್ಲಿ ಕೇಸ್ ! ಏನಿದು ಪ್ರಕರಣ ? ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ಗ್ರಾಮವೊಂದರ ಕಾಲೇಜು ವಿದ್ಯಾರ್ಥಿನಿ ರಸ್ತೆಯಲ್ಲಿ ನಡೆದು ಬರುತ್ತಿರುವಾಗ ಮೊಬೈಲ್ ಕಸಿದುಕೊಂಡು ಹೋಗಿದ್ದ ಅಪರಿಚಿತನೊಬ್ಬ ಮೊಬೈಲ್ ನಲ್ಲಿದ್ದ ನಂಬರ್ ಗಳಿಗೆ ಅಶ್ಲೀಲ ಮೆಸೇಜ್ ಕಳಿಸುತ್ತಿದ್ದ ಘಟನೆ ಕುಂಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ಡಿಸೆಂಬರ್ 29 ರಂದು ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದ. ನಂತರ ಮೊಬೈಲ್ ನಲ್ಲಿದ್ದ...
ಚಾಣಾಕ್ಷತನ, ಸಮಯ ಸ್ಪರ್ತಿ, ಚುರುಕುತನ, ತಾಳ್ಮೆ ಇವೆಲ್ಲವನ್ನು ಬೇಡನ್ ಪೋವೆಲ್ ರವರಲ್ಲಿ ಕಾಣುತ್ತೇವೆ : ಶಕುಂತಲಾ ಚಂದ್ರಶೇಖರ್
ಚಾಣಾಕ್ಷತನ, ಸಮಯ ಸ್ಪರ್ತಿ, ಚುರುಕುತನ, ತಾಳ್ಮೆ ಇವೆಲ್ಲವನ್ನು ಬೇಡನ್ ಪೋವೆಲ್ ರವರಲ್ಲಿ ಕಾಣುತ್ತೇವೆ : ಶಕುಂತಲಾ ಚಂದ್ರಶೇಖರ್ ಶಿವಮೊಗ್ಗ : ಜಿಲ್ಲಾ ಸ್ಕೌಟ್ ಭವನ ಶಿವಮೊಗ್ಗದಲ್ಲಿ ಸಂಸ್ಥಾಪಕರಾದ ಬೇಡನ್ ಪೊವೆಲ್ ಹಾಗೂ ಲೇಡಿ ಬೇಡನ್ ಪೊವೆಲ್ರವರ ಜನ್ಮದಿನಾಚರಣೆ ಹಾಗೂ ಜಿಲ್ಲಾ ಪುರಸ್ಕಾರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗೈಡ್ ಆಯುಕ್ತರಾದ ಶ್ರೀಮತಿ ಶಕುಂತಲಾ ಚಂದ್ರಶೇಖರ್ರವರು ಸ್ಕೌಟ್ಸ್ ಗೈಡ್ಸ್ ಕಬ್ ಬುಲ್ ಬುಲ್ ಗಳಿಗೆ ಜಿಲ್ಲಾಧಿಕಾರಿಯವರ ಸಹಿ ಇರುವ ಪ್ರಮಾಣಪತ್ರವನ್ನು ವಿತರಿಸಿ ಶಿಕ್ಷಣ ಕೇವಲ ಅಂಕಗಳಿಗೆ...
ಶಿವಮೊಗ್ಗ : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಶಿವಮೊಗ್ಗ : ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2023-24 ನೇ ಸಾಲಿಗೆ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ-1, ಎಸ್ಸಿ ಮತ್ತು...
ಶಿವಮೊಗ್ಗ : ನವೋದಯ ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟ
ಶಿವಮೊಗ್ಗ : ನವೋದಯ ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟ ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಗಾಜನೂರು ಜವಾಹರ್ ನವೋದಯ ವಿದ್ಯಾಲಯವು ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟ ಮಾಡಿದೆ ಜವಾಹರ್ ನವೋದಯ ವಿದ್ಯಾಲಯವು 6ನೇ ತರಗತಿಗಾಗಿ ಪ್ರವೇಶ ಪರೀಕ್ಷೆಯನ್ನು ಜ.20 ರಂದು ನಡೆಸಲು ತೀರ್ಮಾನಿಸಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್...
ಯುವನಿಧಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳ ಕಡ್ಡಾಯ ಪಾಲ್ಗೊಳ್ಳುವಿಕೆ ಸುತ್ತೋಲೆಗೆ ಎಬಿವಿಪಿ ಆಕ್ಷೇಪ
ಯುವನಿಧಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳ ಕಡ್ಡಾಯ ಪಾಲ್ಗೊಳ್ಳುವಿಕೆ ಸುತ್ತೋಲೆಗೆ ಎಬಿವಿಪಿ ಆಕ್ಷೇಪ ಶಿವಮೊಗ್ಗ ಯುವನಿಧಿ ಕಾರ್ಯಕ್ರಮಕ್ಕೆ ಕಾಲೇಜು ವಿದ್ಯಾರ್ಥಿಗಳ ಕಡ್ಡಾಯ ಪಾಲ್ಗೊಳ್ಳುವಿಕೆ ಸುತ್ತೋಲೆಗೆ ಎಬಿವಿಪಿ ಆಕ್ಷೇಪ ವ್ಯಕ್ತಪಡಿಸಿ – ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಮನವಿ ಸಲ್ಲಿಸಿದೆ. ಜ.12ರಂದು ಯುವನಿಧಿ ಯೋಜನೆಗೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಮುಖ್ಯಮಂತ್ರಿಗಳು ಚಾಲನೆ ನೀಡುವ ಕಾರ್ಯಕ್ರಮವಿದೆ. ಈ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಮಾಡುವುದನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಖಂಡಿಸುತ್ತದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ...
ಮಾಚೇನಹಳ್ಳಿ ಡೈರಿಯ ಬಳಿ ರೈತರ ಪ್ರತಿಭಟನೆ ! ರಸ್ತೆಗೆ ಹಾಲು ಚೆಲ್ಲಿ ಆಕ್ರೋಶ ವ್ಯಕ್ತಪಡಿಸಿದ ರೈತರು !
ಮಾಚೇನಹಳ್ಳಿ ಡೈರಿಯ ಬಳಿ ರೈತರ ಪ್ರತಿಭಟನೆ ! ರಸ್ತೆಗೆ ಹಾಲು ಚೆಲ್ಲಿ ಆಕ್ರೋಶ ವ್ಯಕ್ತಪಡಿಸಿದ ರೈತರು ! ಶಿವಮೊಗ್ಗ : ಹಾಲಿನ ದರ ಇಳಿಕೆ ಖಂಡಿಸಿಇಂದು ಚಿತ್ರದುರ್ಗ, ದಾವಣಗೆರೆ ಮತ್ತು ಶಿವಮೊಗ್ಗ ಹಾಲು ಉತ್ಪಾದಕರ ಸಂಘ ಕಿಸಾನ್ ಸಂಘದ ಅಡಿಯಲ್ಲಿ ಶಿವಮೊಗ್ಗದ ಮಾಚೇನಹಳ್ಳಿಯಲ್ಲಿರುವ ಶಿಮೂಲ್ ಆಡಳಿತ ಕಚೇರಿ ಹಾಗೂ ಡೈರಿಯ ಮುಂಭಾಗದಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಹಾಲು ಉತ್ಪಾದಕರ ಸಂಘ ಭಾರತೀಯ ಕಿಸಾನ್ ಸಂಘ-ಕರ್ನಾಟಕ ಪ್ರದೇಶ ದಕ್ಷಿಣ ಪ್ರಾಂತ ಇಂದು ಶಿಮೂಲ್ ಮುಂದೆ ಹಾಲು ಚೆಲ್ಲುವ...
BIG NEWS : ಶಿವಮೊಗ್ಗದಲ್ಲಿ 20ಕ್ಕೂ ಹೆಚ್ಚು ಕ್ಲಿನಿಕ್ ಗಳ ಮೇಲೆ ದಾಳಿ !
BIG NEWS : ಶಿವಮೊಗ್ಗದಲ್ಲಿ 20ಕ್ಕೂ ಹೆಚ್ಚು ಕ್ಲಿನಿಕ್ ಗಳ ಮೇಲೆ ದಾಳಿ ! ಶಿವಮೊಗ್ಗ : ನಗರದಲ್ಲಿ ನಕಲಿ ವೈದ್ಯರುಗಳ ಹಾವಳಿ ಮತ್ತು ಪರವಾನಿಗೆ ಇಲ್ಲದೆ ಕ್ಲಿನಿಕ್ ಗಳನ್ನು ನಡೆಸುತ್ತಿರುವುದಾಗಿ ದೂರು ಬಂದ ಹಿನ್ನೆಲೆ. ಟಿ ಹೆಚ್ ಒ ಚಂದ್ರಶೇಖರ್ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ 20ಕ್ಕೂ ಹೆಚ್ಚು ಕ್ಲಿನಿಕ್ ಗಳ ಮೇಲೆ ದಾಳಿ ನಡೆದಿದೆ. ದಾಳಿಯ ವೇಳೆ 12 ಕ್ಲೀನಿಕ್ ಗಳ ವೈದ್ಯರು ಬಾಗಿಲು ತೆರೆಯದೆ ಇರುವುದು, ಒಂದು ಕ್ಲಿನಿಕ್ ಬಂದ್ ಮಾಡಲು ಸೂಚಿಸಿರುವುದು ಬೆಳಕಿಗೆ ಬಂದಿದೆ....