ಡಿ ವಿ ಎಸ್ ಶಾಲಾ ಮುಂಭಾಗ ಬೈಕ್ ವೀಲಿಂಗ್ ಮಾಡಿದವನಿಗೆ ದಂಡ ವಿಧಿಸಿದ ನ್ಯಾಯಾಲಯ, ಶಿವಮೊಗ್ಗ : ಇತ್ತೀಚೆಗೆ ಶಿವಮೊಗ್ಗದಲ್ಲಿ ಬೈಕ್ ವೀಲಿಂಗ್ ಮಾಡುವ ಪುಂಡರ ಸಂಖ್ಯೆ ಜಾಸ್ತಿಯಾಗಿದೆ, ಪ್ರಾಣದ ಮೇಲೆ ಹೆದರಿಕೆ ಇಲ್ಲದೆ,ಅಜಾಗರುಕತೆಯಿಂದ ಬೈಕ್ ವೀಲಿಂಗ್ ಮಾಡುತ್ತಿದ್ದವನಿಗೆ ಶಿವಮೊಗ್ಗ ನ್ಯಾಯಾಲಯ ದಂಡ ವಿಧಿಸಿದೆ. ದಿನಾಂಕ:15/08/2023 ಬೆಳಿಗ್ಗೆ 10.00 ಗಂಟೆಯ ಸಮಯದಲ್ಲಿ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ವಿನೋಬನಗರ ಡಿ.ವಿ.ಎಸ್. ಶಾಲೆ ಮುಂಭಾಗದ 100 ಅಡಿ ಟಾರ್ ರಸ್ತೆಯಲ್ಲಿ KA14 L-0080 ನಂಬರಿನ YAMAHA...
Tag: District news
ನಾಳೆ ಸಂಸದ ಬಿ ವೈ ರಾಘವೇಂದ್ರರಿಗೆ ” ಸಾರ್ಥಕ ಸುವರ್ಣ ” ಅಭಿನಂದನಾ ಕಾರ್ಯಕ್ರಮ
ನಾಳೆ ಸಂಸದ ಬಿ ವೈ ರಾಘವೇಂದ್ರರಿಗೆ ” ಸಾರ್ಥಕ ಸುವರ್ಣ ” ಅಭಿನಂದನಾ ಕಾರ್ಯಕ್ರಮ ಶಿವಮೊಗ್ಗ : ನಾಳೆ ಸಂಸದ ಬಿ ವೈ ರಾಘವೇಂದ್ರರಿಗೆ ” ಸಾರ್ಥಕ ಸುವರ್ಣ ” ಅಭಿನಂದನಾ ಕಾರ್ಯಕ್ರಮ ವನ್ನು ಏರ್ಪಡಿಸಲಾಗಿದೆ. ಸಂಸದ ಬಿ ವೈ ರಾಘವೇಂದ್ರ 50 ನೇ ವಸಂತ ಪೂರೈಸಿದ ಹಿನ್ನೆಲೆ ಸಮಾರಂಭ ಏರ್ಪಡಿಸಲಾಗಿದೆ. ನಾಳೆ ಡಿಸೆಂಬರ್ 08 ರಂದು ಸಂಜೆ 5-30 ಕ್ಕೆ ನವುಲೆಯಲ್ಲಿರುವ ಸರ್ಜಿ ಕನ್ವೆನ್ಷನಲ್ ಹಾಲ್ ನಲ್ಲಿ ” ಸಾರ್ಥಕ ಸುವರ್ಣ ” ಎಂಬ ಶೀರ್ಷಿಕೆಯ...
ಸ್ವದೇಶೀ ಮೇಳಕ್ಕೆ ವಿದ್ಯುಕ್ತ ಚಾಲನೆ ! ಹೇಗಿತ್ತು ಮೊದಲನೇ ದಿನ ? ಏನೆಲ್ಲಾ ವಿಶೇಷತೆಗಳಿತ್ತು ?
ಸ್ವದೇಶೀ ಮೇಳಕ್ಕೆ ವಿದ್ಯುಕ್ತ ಚಾಲನೆ ! ಹೇಗಿತ್ತು ಮೊದಲನೇ ದಿನ ? ಏನೆಲ್ಲಾ ವಿಶೇಷತೆಗಳಿತ್ತು ? ಶಿವಮೊಗ್ಗ : ನಗರದ ಫ್ರೀಡಂ ಪಾರ್ಕ್ ನಲ್ಲಿ ಡಿಸೆಂಬರ್ 6 ರಿಂದ 10 ರವರೆಗೆ ಐದು ದಿನಗಳ ಕಾಲ ನಡೆಯಲಿರುವ ಸ್ವದೇಶಿ ಜಾಗರಣ ಮಂಚ್ ವತಿಯಿಂದ ಶಿವಮೊಗ್ಗದಲ್ಲಿಆಯೋಜಿಸಿರುವ ಸ್ವದೇಶಿ ಮೇಳಕ್ಕೆ ಬುಧವಾರ ವಿದ್ಯುಕ್ತವಾಗಿ ಚಾಲನೆ ದೊರೆತಿದೆ. ಬುಧವಾರ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ಶ್ರೀ ತರಳಬಾಳು ಜಗದ್ಗುರು ಸಿರಿಗೆರೆ ಶ್ರೀ 1108 ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಬೃಹನ್ಮಠ, ಹಾಗೂ...
ಕುವೆಂಪು ವಿಶ್ವವಿದ್ಯಾಲಯ ನಮ್ಮ ಭವಿಷ್ಯದ ಜೊತೆ ಆಟವಾಡುತ್ತಿದೆ ! ಎರಡು ತಿಂಗಳನಿಂದ ಪಾಠವೇ ನಡೆದಿಲ್ಲ ! ಮತ್ತೆ ಕಾವೇರಿದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ !
ಕುವೆಂಪು ವಿಶ್ವವಿದ್ಯಾಲಯ ನಮ್ಮ ಭವಿಷ್ಯದ ಜೊತೆ ಆಟವಾಡುತ್ತಿದೆ ! ಎರಡು ತಿಂಗಳನಿಂದ ಪಾಠವೇ ನಡೆದಿಲ್ಲ ! ಮತ್ತೆ ಕಾವೇರಿದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ ! ಶಿವಮೊಗ್ಗ : ಕುವೆಂಪು ವಿಶ್ವವಿದ್ಯಾಲಯ ನಮ್ಮ ಭವಿಷ್ಯದ ಜೊತೆ ಆಟವಾಡುತ್ತಿದೆ ಎರಡು ತಿಂಗಳನಿಂದ ಪಾಠವೇ ನಡೆದಿಲ್ಲ ಎಂದು ನಗರದ ಪ್ರತಿಷ್ಠಿತ ಸಹ್ಯಾದ್ರಿ ವಾಣಿಜ್ಯಮತ್ತು ನಿರ್ವಹಣಾ ಕಾಲೇಜಿನ ವಿದ್ಯಾರ್ಥಿಗಳು ಇಂದು ಪ್ರತಿಭಟನೆ ನಡೆಸಿದ್ದಾರೆ. 15 ದಿನಗಳ ಹಿಂದಷ್ಟೇ ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದರು, ಆದರೂ ಎಚ್ಚೆತ್ತುಕೊಳ್ಳದ...
ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ! ಕಾಲೇಜು ಮುಂದೆ ಪೋಷಕರ ಆಕ್ರೋಶ ! ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹ !
ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ! ಕಾಲೇಜು ಮುಂದೆ ಪೋಷಕರ ಆಕ್ರೋಶ ! ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹ ! ಶಿವಮೊಗ್ಗ : ನಗರದ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ ಪೋಷಕರ ಆಕ್ರೋಶಕ್ಕೆ ಕಾರಣವಾಗಿದ್ದು,ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸುತ್ತಿದ್ದಾರೆ. ಶಾಲೆಯ ಗೇಟನ್ನು ದಬ್ಬಿ ಆಕ್ರೋಶ ಹೊರ ಹಾಕಿದ ಕುಟುಂಬಸ್ಥರು, ಆಡಳಿತ ಮಂಡಳಿಯ ಕಚೇರಿಗೆ ನುಗ್ಗಿ, ಮಗಳಿಗೆ ಶಾಲೆಯ ವಾರ್ಡನ್, ಟೀಚರ್ಸ್ ಗಳು ಟಾರ್ಚರ್ ನೀಡಿದ್ದಾರೆ ಎಂದು ದೂರಿದ್ದಾರೆ. ಶಾಲಾ...
BREAKING NEWS : ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ !
BREAKING NEWS : ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ ! ಶಿವಮೊಗ್ಗ : ನಗರದ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದ್ವಿತೀಯ ಪಿಯುಸಿ ಓದುತ್ತಿದ್ದ ಮೇಘಶ್ರೀ (18) ಮೃತ ವಿದ್ಯಾರ್ಥಿನಿ. ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವಿದ್ಯಾರ್ಥಿನಿ ಮೇಘಶ್ರೀ ಹೋಮ್ ಸಿಕ್ಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...
ಶಿವಮೊಗ್ಗ- ಭದ್ರಾವತಿ ರೈಲ್ವೆ ಕ್ರಾಸಿಂಗ್ ತಾತ್ಕಾಲಿಕವಾಗಿ ಬಂದ್ ! ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಸೂಚನೆ !
ಶಿವಮೊಗ್ಗ- ಭದ್ರಾವತಿ ರೈಲ್ವೆ ಕ್ರಾಸಿಂಗ್ ತಾತ್ಕಾಲಿಕವಾಗಿ ಬಂದ್ ! ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಸೂಚನೆ ! ಶಿವಮೊಗ್ಗ : ಶಿವಮೊಗ್ಗ-ಭದ್ರಾವತಿ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ:34 (ಕಿ.ಮೀ.47/400- 500)ನ್ನು ತಾಂತ್ರಿಕವಾಗಿ ಪರಿಶೀಲನೆ ಮಾಡುವುದಕ್ಕಾಗಿ ಮೂರು ದಿನಗಳ ಕಾಲ ಬಂದ್ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಡಿ.5 ರಿಂದ ಡಿ.7 ರವರೆಗೆ ಗೇಟ್ ಮುಚ್ಚಿ ಪರ್ಯಾಯ ಮಾರ್ಗ ಕಲ್ಪಿಸುವಂತೆ ರೈಲ್ವೆ ಇಲಾಖೆ ಕೋರಿತ್ತು. ಶಿವಮೊಗ್ಗದಿಂದ ಬಿಳಕಿ ಕ್ರಾಸ್ ಮುಖಾಂತರ ಕೃಷ್ಣಪ್ಪ ವೃತ್ತ ತಲುಪಿ ಭದ್ರಾವತಿಗೆ...
ಶಿವಮೊಗ್ಗದಲ್ಲಿ ನಕಲಿ ಬಿಲ್ ಸೃಷ್ಟಿಸಿ ಯುವತಿಯರಿಂದ ಅಡಿಕೆ ಮಂಡಿ ಮಾಲೀಕನಿಗೆ ಬರೋಬ್ಬರಿ 7 ಕೋಟಿ ರೂ. ವಂಚನೆ ! ಏನಿದು ಪ್ರಕರಣ ?
ಶಿವಮೊಗ್ಗದಲ್ಲಿ ನಕಲಿ ಬಿಲ್ ಸೃಷ್ಟಿಸಿ ಯುವತಿಯರಿಂದ ಅಡಿಕೆ ಮಂಡಿ ಮಾಲೀಕನಿಗೆ ಬರೋಬ್ಬರಿ 7 ಕೋಟಿ ರೂ. ವಂಚನೆ ! ಏನಿದು ಪ್ರಕರಣ ? ಶಿವಮೊಗ್ಗ : ಯುವತಿಯರಿಬ್ಬರ ಖತರ್ನಾಕ್ ಕೆಲಸದಿಂದ ಶಿವಮೊಗ್ಗ ಎಪಿಎಂಸಿಯಲ್ಲಿ ಅಡಿಕೆ ಮಂಡಿ ಮಾಲೀಕ ಮಂಜುನಾಥ್ ಗೆ ಬರೋಬ್ಬರಿ 7 ಕೋಟಿ ರೂಪಾಯಿ ವಂಚನೆ ನಡೆದ್ದು, ಅಡಕೆ ಮಂಡಿ ಮಾಲೀಕ ಪ್ರತಿನಿತ್ಯ ಕಣ್ಣೀರಿಡುವಂತಾಗಿದೆ. ಸಹನಾ ಮತ್ತು ಮೇಘನಾ ಎಂಬ ಮಹಿಳೆಯರಿಬ್ಬರು ನಕಲಿ ಬಿಲ್ ಸೃಷ್ಟಿಸಿ ಅಡಿಕೆ ಮಂಡಿ ಮಾಲೀಕರೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾರೆ....
ಸದಾಶಿವ ಆಯೋಗ ಜಾರಿಗೊಳಿಸದಂತೆ ಜಿಲ್ಲಾ ಬಂಜಾರ ಸಂಘ ಮನವಿ
ಸದಾಶಿವ ಆಯೋಗ ಜಾರಿಗೊಳಿಸದಂತೆ ಜಿಲ್ಲಾ ಬಂಜಾರ ಸಂಘ ಮನವಿ ಶಿವಮೊಗ್ಗ : ಕಾಂಗ್ರೆಸ್ ಸರ್ಕಾರ ಸದಾಶಿವ ಆಯೋಗವನ್ನ ಜಾರಿಗೊಳಿಸಲು ಹೊರಟಿದೆ,ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಸದಾಶಿವ ಆಯೋಗವ ಜಾರಿ ಗೊಳಿಸುವಂತೆ ಕೇಂದ್ರಕ್ಕೆ ಮಾಹಿತಿ ನೀಡಿದ್ದಾರೆ. ಸದಾಶಿವ ಆಯೋಗವನ್ನ ಜಾರಿಗೊಳಿಸುವಂತೆ ಬಿಜೆಪಿ ಒಳಮೀಸಲಾತಿ ತರಲು ಯೋಚಿಸಿ ಅದು ಸಂಘರ್ಷಕ್ಕೆ ಎಡೆಮಾಡಿಕೊಟ್ಟಿತ್ತು. ಈ ಹಿನ್ನಲೆಯಲ್ಲಿ ಎಜೆ ಸದಾಶಿವ ಆಯೋಗವನ್ನ ಬಿಜೆಪಿ ತಿರಸ್ಕರಿದೆ, ಆದರೆ ಈಗ ಕಾಂಗ್ರೆಸ್ ಮತ್ತೆ ಆಯೋಗದ ವರದಿ ಜಾರಿಗೆತರಲು ಹೊರಟಿದೆ, ಸಮಾಜ ಕಲ್ಯಾಣದ ಪ್ರಧಾನಿ ಕಾರ್ಯದರ್ಶಿ ಮಣಿವಣ್ಣನ್...
ಕದಂಬ ಕನ್ನಡ ಯುವಕರ ಸಂಘದ ವತಿಯಿಂದ 22ನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ, ಡಾ. ಧನಂಜಯ್ ಸರ್ಜಿ,ಹೆಚ್ ಸಿ ಯೋಗೇಶ್, ಪ್ರೊ ಬಿ ಎಂ ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಬಾಗಿ
ಕದಂಬ ಕನ್ನಡ ಯುವಕರ ಸಂಘದ ವತಿಯಿಂದ 22ನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ, ಡಾ. ಧನಂಜಯ್ ಸರ್ಜಿ,ಹೆಚ್ ಸಿ ಯೋಗೇಶ್, ಪ್ರೊ ಬಿ ಎಂ ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಬಾಗಿ ಶಿವಮೊಗ್ಗ : ನಗರದ ವಿನಾಯಕ ನಗರದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕದಂಬ ಕನ್ನಡ ಯುವಕರ ಸಂಘದ ವತಿಯಿಂದ 22ನೇ ವರ್ಷದ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ನಗರದ ವಿನಾಯಕ ನಗರದಲ್ಲಿ ಕದಂಬ ಕನ್ನಡ ಯುವಕರ ಸಂಘದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ...