Home » District news » Page 2

Tag: District news

Post
ಜೆಸಿಐ ಚಿರಂತನ ಅಧ್ಯಕ್ಷರಾಗಿ ನಾಗರಾಜ್ ಅಂಗಡಿ

ಜೆಸಿಐ ಚಿರಂತನ ಅಧ್ಯಕ್ಷರಾಗಿ ನಾಗರಾಜ್ ಅಂಗಡಿ

ಜೆಸಿಐ ಚಿರಂತನ ಅಧ್ಯಕ್ಷರಾಗಿ ನಾಗರಾಜ್ ಅಂಗಡಿ ಶಿವಮೊಗ್ಗ: ಜೆಸಿಐ ಶಿವಮೊಗ್ಗ ಚಿರಂತನ ಸಂಸ್ಥೆಯ 3ನೇ ಪದಗ್ರಹಣ ಸಮಾರಂಭದಲ್ಲಿ 2024ನೇ ಸಾಲಿನ ನೂತನ ಅಧ್ಯಕ್ಷರಾಗಿ ಡಾ. ನಾಗರಾಜ್ ಎಸ್.ಅಂಗಡಿ ಹಾಗೂ ಕಾರ್ಯದರ್ಶಿಯಾಗಿ ರುದ್ರೇಶ ಕೋರಿ ಅಧಿಕಾರ ಸ್ವೀಕರಿಸಿದರು. ನಗರದ ಶುಭಂ ಹೊಟೇಲ್‌ನಲ್ಲಿ ಆಯೋಜಿಸಿದ್ದ ಜೆಸಿಐ ಶಿವಮೊಗ್ಗ ಚಿರಂತನ ಸಂಸ್ಥೆಯ 3ನೇ ಪದಗ್ರಹಣ ಸ್ವೀಕಾರ ಸಮಾರಂಭ ಅತ್ಯಂತ ಯಶಸ್ವಿಯಾಗಿ ಜರುಗಿತು. ಟಿಎಂಎಇಎಸ್ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಗುಂಡಯ್ಯ ಹಿರೇಮಠ್ ಅತಿಥಿಯಾಗಿ ಪಾಲ್ಗೊಂಡಿದ್ದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ...

Post
ಶಿವಮೊಗ್ಗ : ಶ್ವಾನ ಪ್ರದರ್ಶನ ವೇಳೆ ಪ್ರೇಕ್ಷಕರ ಮೇಲೆ ನಾಯಿ ದಾಳಿ : ಓರ್ವ ವ್ಯಕ್ತಿಗೆ ಗಂಭೀರ ಗಾಯ

ಶಿವಮೊಗ್ಗ : ಶ್ವಾನ ಪ್ರದರ್ಶನ ವೇಳೆ ಪ್ರೇಕ್ಷಕರ ಮೇಲೆ ನಾಯಿ ದಾಳಿ : ಓರ್ವ ವ್ಯಕ್ತಿಗೆ ಗಂಭೀರ ಗಾಯ

ಶಿವಮೊಗ್ಗ : ಶ್ವಾನ ಪ್ರದರ್ಶನ ವೇಳೆ ಪ್ರೇಕ್ಷಕರ ಮೇಲೆ ನಾಯಿ ದಾಳಿ : ಓರ್ವ ವ್ಯಕ್ತಿಗೆ ಗಂಭೀರ ಗಾಯ ಶಿವಮೊಗ್ಗ : ಶ್ವಾನ ಪ್ರದರ್ಶನದ ವೇಳೆಯಲ್ಲಿ ಪ್ರೇಕ್ಷಕದ ಮೇಲೆ ರಾಟ್ ವೀಲರ್ ಎಂಬ ಸ್ಥಳೀಯ ನಾಯಿಯು ಮನಸೋ ಇಚ್ಛೆ ದಾಳಿ ನಡೆಸಿರುವ ಘಟನೆಯು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ಈ ವೇಳೆ ಗಂಭೀರವಾಗಿ ಗಾಯ ಗೊಂಡಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ವಾನ ಪ್ರದರ್ಶನ ವೇಳೆ ಪ್ರೇಕ್ಷಕರ ಮೇಲೆ ನಾಯಿ ದಾಳಿ ನಡೆಸಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ...

Post
BREAKING NEWS : ಶಿವಮೊಗ್ಗದಲ್ಲಿ ಮಂಗನ ಖಾಯಿಲೆಗೆ ಮೊದಲ ಬಲಿ !

BREAKING NEWS : ಶಿವಮೊಗ್ಗದಲ್ಲಿ ಮಂಗನ ಖಾಯಿಲೆಗೆ ಮೊದಲ ಬಲಿ !

BREAKING NEWS : ಶಿವಮೊಗ್ಗದಲ್ಲಿ ಮಂಗನ ಖಾಯಿಲೆಗೆ ಮೊದಲ ಬಲಿ ! ಮಂಗನ ಕಾಯಿಲೆಯಿಂದ (ಕೆಎಫ್ ಡಿ) ಬಳಲುತ್ತಿದ್ದ 18 ವರ್ಷದ ಯುವತಿ ಸೋಮವಾರ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹೊಸನಗರದ ಅರಮನೆ ಕೊಪ್ಪ ವ್ಯಾಪ್ತಿಯ ಗ್ರಾಮವೊಂದರ ಯುವತಿಗೆ ವಾರದ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ಏಕಾಏಕಿ ಜ್ವರ ಉಲ್ಬಣಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ...

Post
ವೀಲಿಂಗ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟ ಯುವಕ ! ಬೈಕ್ ಪತ್ತೆ ಮಾಡಿ ಪ್ರಕರಣ ದಾಖಲಿಸಿದ  ಪಿಎಸ್ಐ !

ವೀಲಿಂಗ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟ ಯುವಕ ! ಬೈಕ್ ಪತ್ತೆ ಮಾಡಿ ಪ್ರಕರಣ ದಾಖಲಿಸಿದ  ಪಿಎಸ್ಐ !

ವೀಲಿಂಗ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟ ಯುವಕ ! ಬೈಕ್ ಪತ್ತೆ ಮಾಡಿ ಪ್ರಕರಣ ದಾಖಲಿಸಿದ ಪಿಎಸ್ಐ ! ಶಿವಮೊಗ್ಗ : ನಗರದ ಗಜಾನನ ಗೇಟ್ ಮತ್ತು ತೀರ್ಥಹಳ್ಳಿ ರಸ್ತೆಯಲ್ಲಿ ಜೀವದ ಮೇಲೆ ಪರಿಜ್ಞಾನವಿಲ್ಲದೆ, ಅಮಾಯಕರ ಜೀವಕ್ಕೆ ಕುತ್ತು ತರುವಂತೆ, ಅಪಾಯಕಾರಿಯಾದ ವೀಲಿಂಗ್ ಮಾಡುತ್ತಿದ್ದ ಯುವಕನ ಮೇಲೆ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ನಗರದ ಪಶ್ಚಿಮ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗಜಾನನ ಗೇಟ್ ಮತ್ತು ತೀರ್ಥಹಳ್ಳಿ ರಸ್ತೆಯಲ್ಲಿ KA14ET9*** ದ್ವಿ...

Post
ಎಂ ಎಲ್ ಸಿ ಎಸ್ ರುದ್ರೇಗೌಡರ ಜನ್ಮದಿನದ ಪ್ರಯುಕ್ತ  ಜ. 27ಕ್ಕೆ ” ಅಮೃತಮಯಿ”  ಅಭಿನಂದನಾ ಕಾರ್ಯಕ್ರಮ

ಎಂ ಎಲ್ ಸಿ ಎಸ್ ರುದ್ರೇಗೌಡರ ಜನ್ಮದಿನದ ಪ್ರಯುಕ್ತ  ಜ. 27ಕ್ಕೆ ” ಅಮೃತಮಯಿ”  ಅಭಿನಂದನಾ ಕಾರ್ಯಕ್ರಮ

ಎಂ ಎಲ್ ಸಿ, ಎಸ್ ರುದ್ರೇಗೌಡರ ಜನ್ಮ ದಿನದ ಪ್ರಯುಕ್ತ ಜ. 27ಕ್ಕೆ ” ಅಮೃತಮಯಿ” ಅಭಿನಂದನಾ ಕಾರ್ಯಕ್ರಮ ಶಿವಮೊಗ್ಗ : ಮಲೆನಾಡಿನ ಹೆಸರಾಂತ ಕೈಗಾರಿಕೋಧ್ಯಮಿ ಮತ್ತು ವಿಧಾನ ಪರಿಷತ್ ಸದಸ್ಯರೂ ಆಗಿರುವ ಶ್ರೀ ಎಸ್. ರುದ್ರೇಗೌಡರು ಇದೇ ಜನವರಿ 9 ಕ್ಕೆ 74 ವಸಂತಗಳು ತುಂಬಿ 75 ಕ್ಕೆ ಕಾಲಿರಿಸಲಿದ್ದಾರೆ ಅವರ ಜನ್ಮದಿನದ ಪ್ರಯುಕ್ತ ‘ಅಮೃತಮಯಿ” ಎನ್ನುವ ಶೀರ್ಷಿಕೆಯ ಅಡಿಯಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ  ಶ್ರೀ ಎಸ್. ರುದ್ರೇಗೌಡರು ಚನ್ನಗಿರಿ ತಾಲ್ಲೂಕಿನ ಪುಟ್ಟ ಗ್ರಾಮ ಲಿಂಗದಹಳ್ಳಿಯ...

Post
ಶಿವಮೊಗ್ಗ ಅತ್ಯಾಧುನಿಕ ರೈಲ್ವೆ ಮೇಲ್ವೇತುವೆ ಕಾಮಗಾರಿಗೆ ಫೈನಲ್ ಟಚ್ ! ಉದ್ಘಾಟನೆ ಯಾವಾಗ ?

ಶಿವಮೊಗ್ಗ ಅತ್ಯಾಧುನಿಕ ರೈಲ್ವೆ ಮೇಲ್ವೇತುವೆ ಕಾಮಗಾರಿಗೆ ಫೈನಲ್ ಟಚ್ ! ಉದ್ಘಾಟನೆ ಯಾವಾಗ ?

ಶಿವಮೊಗ್ಗ ಅತ್ಯಾಧುನಿಕ ರೈಲ್ವೆ ಮೇಲ್ವೇತುವೆ ಕಾಮಗಾರಿಗೆ ಫೈನಲ್ ಟಚ್ ! ಉದ್ಘಾಟನೆ ಯಾವಾಗ ? ಶಿವಮೊಗ್ಗ : ರಾಜ್ಯದ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ನಗರದಲ್ಲಿ ರೈಲು ಹಳಿಯ ಮೇಲ್ಭಾಗದಲ್ಲಿ ವಾಹನ ಸಂಚಾರಕ್ಕೆ ಅನುಕೂಲಕ್ಕಾಗಿ ಅತ್ಯಾಧುನಿಕ ಶೈಲಿಯ ವೃತ್ತಾಕಾರದ ಮೇಲ್ಸೇತುವೆ ನಿರ್ಮಾಣ ಮಾಡಲಾಗುತ್ತಿದ್ದು, ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದೆ. ಕಾಮಗಾರಿ ವೀಕ್ಷಣೆ ಮಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು ಉದ್ಘಾಟನೆಗೆ ದಿನಾಂಕ ನಿಗದಿ ಮಾಡುವ ಕುರಿತು ಪೂರ್ವಭಾವಿ ಸಭೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅತ್ಯಾಧುನಿಕ ವೃತ್ತಾಕಾರದ ಸೇತುವೆ ಕಾಮಗಾರಿಯನ್ನು ಶನಿವಾರ...

Post
ಕೆಎಎಸ್‌ ‘ಗೆಜೆಟೆಡ್’ ಪ್ರೊಬೇಷನರ್ ಪರೀಕ್ಷೆ ಬರೆಯಲು ‘3 ವರ್ಷ’ ವಯಸ್ಸಿನ ಸಡಿಲಿಕೆ: ರಾಜ್ಯ ಸರ್ಕಾರ ನಿರ್ಧಾರ

ಕೆಎಎಸ್‌ ‘ಗೆಜೆಟೆಡ್’ ಪ್ರೊಬೇಷನರ್ ಪರೀಕ್ಷೆ ಬರೆಯಲು ‘3 ವರ್ಷ’ ವಯಸ್ಸಿನ ಸಡಿಲಿಕೆ: ರಾಜ್ಯ ಸರ್ಕಾರ ನಿರ್ಧಾರ

ಕೆಎಎಸ್‌ ‘ಗೆಜೆಟೆಡ್’ ಪ್ರೊಬೇಷನರ್ ಪರೀಕ್ಷೆ ಬರೆಯಲು ‘3 ವರ್ಷ’ ವಯಸ್ಸಿನ ಸಡಿಲಿಕೆ: ರಾಜ್ಯ ಸರ್ಕಾರ ನಿರ್ಧಾರ ಕರ್ನಾಟಕ ರಾಜ್ಯ ಸರ್ಕಾರ ಶೀಘ್ರದಲ್ಲೇ 16 ಇಲಾಖೆಗಳ 504 ಕೆಎಎಸ್‌ ಗೆಜೆಟೆಡ್ ಪ್ರೊಬೇಷನರ್‌ಗಳ ಹುದ್ದೆಗಳಿಗೆ ನೇಮಕ ಅಧಿಸೂಚನೆ ಪ್ರಕಟಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈಗ ಸದರಿ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳಿಗೆ 3 ವರ್ಷ ವಯಸ್ಸಿನ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ. ರಾಜ್ಯದಲ್ಲಿ ಖಾಲಿ ಇರುವ ಗೆಜೆಟೆಡ್‌ ಪ್ರೊಬೇಷನರ್ಸ್‌ ಹುದ್ದೆಗಳನ್ನು ಭರ್ತಿ ಮಾಡುವ ಕಾರ್ಯ ಹಲವು ವರ್ಷಗಳಿಂದ ಆಗಿರಲಿಲ್ಲ. ಅಲ್ಲದೇ ಕೋವಿಡ್‌...

Post
ವಿದ್ಯಾರ್ಥಿ ದೆಸೆಯಲ್ಲಿಯೇ ಪ್ರಜಾಪ್ರಭುತ್ವವನ್ನು  ಪರಿಚಯಿಸುವಂತಹ ಕಾರ್ಯ ಶ್ಲಾಘನೀಯ – ಪತ್ರಕರ್ತ ಜಿ.ಸಿ.ಸೋಮಶೇಖರ್

ವಿದ್ಯಾರ್ಥಿ ದೆಸೆಯಲ್ಲಿಯೇ ಪ್ರಜಾಪ್ರಭುತ್ವವನ್ನು ಪರಿಚಯಿಸುವಂತಹ ಕಾರ್ಯ ಶ್ಲಾಘನೀಯ – ಪತ್ರಕರ್ತ ಜಿ.ಸಿ.ಸೋಮಶೇಖರ್

ವಿದ್ಯಾರ್ಥಿ ದೆಸೆಯಲ್ಲಿಯೇ ಪ್ರಜಾಪ್ರಭುತ್ವವನ್ನು ಪರಿಚಯಿಸುವಂತಹ ಕಾರ್ಯ ಶ್ಲಾಘನೀಯ – ಪತ್ರಕರ್ತ ಜಿ.ಸಿ.ಸೋಮಶೇಖರ್ ಶಿವಮೊಗ್ಗ : ವಿದ್ಯಾರ್ಥಿ ದೆಸೆಯಲ್ಲಿಯೇ ಪ್ರಜಾಪ್ರಭುತ್ವವನ್ನು ಪರಿಚಯಿಸುವಂತಹ ಕಾರ್ಯ ಶ್ಲಾಘನೀಯ ಎಂದು ಪತ್ರಕರ್ತ ಜಿ.ಸಿ.ಸೋಮಶೇಖರ್ ಹೇಳಿದರು. ನಗರದ ೧೦೦ ಅಡಿ ರಸ್ತೆಯಲ್ಲಿರುವ ಸಹ್ಯಾದ್ರಿ ಪ್ರೌಢಶಾಲೆಯಲ್ಲಿ ನಡೆದ ಪ್ರಸಕ್ತ ಸಾಲಿನ ವಿದ್ಯಾರ್ಥಿ ಸಂಘ ಮತ್ತು ಇಂಟರ್‍ಯಾಕ್ಟ್ ಕ್ಲಬ್ ನ ಮುಕ್ತಾಯ ಸಮಾರಂಭ ಉದ್ಘಾಟಿಸಿ ಮಾತನಾಡಿದೆರು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ನಾಯಕತ್ವದ ಗುಣ ಇದ್ದೇ ಇರುತ್ತದೆ , ಅದನ್ನು ಹೊರ ತೆಗೆಯುವಂತಹ ಕಾರ್ಯವನ್ನು ಮಾಡಬೇಕಿದೆ ಎಂದು ಹೇಳಿದರು. ಮಲೆನಾಡಿನ...

Post
ಗಾಡಿಕೊಪ್ಪದ ಬಳಿ ಮನೆಗೆ ತೆರಳುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಅನ್ನು ಅಡ್ಡಗಟ್ಟಿ, ದರೋಡೆ ಮಾಡಿದ ಖದೀಮರು  ! 

ಗಾಡಿಕೊಪ್ಪದ ಬಳಿ ಮನೆಗೆ ತೆರಳುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಅನ್ನು ಅಡ್ಡಗಟ್ಟಿ, ದರೋಡೆ ಮಾಡಿದ ಖದೀಮರು  ! 

ಗಾಡಿಕೊಪ್ಪದ ಬಳಿ ಮನೆಗೆ ತೆರಳುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಅನ್ನು ಅಡ್ಡಗಟ್ಟಿ, ದರೋಡೆ ಮಾಡಿದ ಖದೀಮರು !  ಶಿವಮೊಗ್ಗ : ನಗರದ ಗಾಡಿ ಕೊಪ್ಪದ ಬಳಿ ಇರುವ ಲಗಾನ್ ಕಲ್ಯಾಣ ಮಂದಿರದ ಹತ್ತಿರ ಮನೆಗೆ ತೆರಳುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಅನ್ನು ಅಡ್ರೆಸ್ ಕೇಳುವ ನೆಪದಲ್ಲಿ ಅಡ್ಡಗಟ್ಟಿ, ದರೋಡೆ ಮಾಡಲಾಗಿದೆ ಬೆಂಗಳೂರಿನ ಬಸವನಗುಡಿಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿದ್ದ ಮುರುಳೀಧರ್ ಡೋಂಗ್ರೆ ಎಂಬುವರು ತಮ್ಮ ತಾಯಿಯನ್ನು ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು, ಆಸ್ಪತ್ರೆಗೆ...

Post
ಇಂದು, ನಾಳೆ ನಗರದ ಕೆಲವೆಡೆ ಕುಡಿಯುವ ನೀರು ವ್ಯತ್ಯಯ : ಸಹಕರಿಸಲು ಮನವಿ

ಇಂದು, ನಾಳೆ ನಗರದ ಕೆಲವೆಡೆ ಕುಡಿಯುವ ನೀರು ವ್ಯತ್ಯಯ : ಸಹಕರಿಸಲು ಮನವಿ

ಇಂದು, ನಾಳೆ ನಗರದ ಕೆಲವೆಡೆ ಕುಡಿಯುವ ನೀರು ವ್ಯತ್ಯಯ : ಸಹಕರಿಸಲು ಮನವಿ ಶಿವಮೊಗ್ಗ : ಶಿವಮೊಗ್ಗ ನಗರ ಸವಳಂಗ ರಸ್ತೆಯಲ್ಲಿ ನಿರ್ಮಿಸುತ್ತಿರುವ ರೈಲ್ವೆ ಮೇಲುಸೇತುವೆ ಬಳಿಯ ಉಷಾ ನರ್ಸಿಂಗ್ ಹೋಂ ಹತ್ತಿರ ಶಿವಮೊಗ್ಗ ಸ್ಮಾರ್ಟ್‍ಸಿಟಿ ಕಾಮಗಾರಿ ಕೈಗೊಂಡಿದ್ದು ಈ ಹಿನ್ನಲೆ ಜ. 06 ಮತ್ತು 07 ರಂದು ನಗರದ ಬಸವೇಶ್ವನಗರ, ನವುಲೆ, ಕುವೆಂಪು ಬಡಾವಣೆ, ಅಶ್ವಥ್‍ನಗರ, ಎಲ್.ಬಿ.ಎಸ್.ನಗರ, ಕೃಷಿನಗರ, ಶಾಂತಿನಗರ, ತ್ಯಾವರೆಚಟ್ನಳ್ಳಿ, ಬೊಮ್ಮನಕಟ್ಟೆ, ದೇವರಾಜ್ ಅರಸ್ ಬಡಾವಣೆ, ಸಹ್ಯಾದ್ರಿನಗರ, ಜೆ.ಹೆಚ್.ಪಟೇಲ್ ಬಡಾವಣೆ, ಶಾರದಮ್ಮ ಬಡಾವಣೆ, ಸಹಕಾರಿನಗರ,...