ಶಿವಮೊಗ್ಗದಲ್ಲಿ ಪೊಲೀಸ್ ಹೈ ಅಲರ್ಟ್ : ರೌಡಿ ಶೀಟರ್‌ಗಳ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಿ: ಎಡಿಜಿಪಿ ಹಿತೇಂದ್ರ ಸೂಚನೆ ಶಿವಮೊಗ್ಗ : ಎಡಿಜಿಪಿ (ಕಾನೂನು ಸುವ್ಯವಸ್ಥೆ) ಹಿತೇಂದ್ರ ಅವರು ಇಂದು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಸೇವಾ ಪೆರೇಡ್ ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಿದರು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಪೆರೇಡ್ ಕಮಾಂಡರ್ ಆಗಿ ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ವಿವಿಧ ಜಿಲ್ಲೆಯ ಪೊಲೀಸ್...
Tag: District news
ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳ ಪ್ರತಿಭಟನೆ ! ಅತಿಥಿ ಉಪನ್ಯಾಸಕನ ಲೈಂಗಿಕ ಕಿರುಕುಳ ಆರೋಪಿಸಿ ರಸ್ತೆ ಗಿಳಿದ ವಿದ್ಯಾರ್ಥಿಗಳು !
ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳ ಪ್ರತಿಭಟನೆ ! ಅತಿಥಿ ಉಪನ್ಯಾಸಕನ ಲೈಂಗಿಕ ಕಿರುಕುಳ ಆರೋಪಿಸಿ ರಸ್ತೆ ಗಿಳಿದ ವಿದ್ಯಾರ್ಥಿಗಳು ! ಶಿವಮೊಗ್ಗ : ನಗರದ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಇಂದು ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ, ರಸ್ತೆಗಳಿದು ಪ್ರತಿಭಟನೆ ಮಾಡಿದ್ದಾರೆ. ಅತಿಥಿ ಉಪನ್ಯಾಸಕನೊಬ್ಬ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮತ್ತು ನೂರಾರು ವಿದ್ಯಾರ್ಥಿಗಳು ಇಂದು ತರಗತಿಗಳನ್ನು ಬಹಿಷ್ಕರಿಸಿ, ರಸ್ತೆ ತಡೆದು ವಿದ್ಯಾರ್ಥಿನಿಯರ ಜೊತೆಗೆ ಅನುಚಿತವಾಗಿ ವರ್ತಿಸಿದ ಪ್ರಾಧ್ಯಾಪಕರನ್ನು...
ಮಾರಕಾಸ್ತ್ರ ತೋರಿಸಿ ಸಾರ್ವಜನಿಕರಲ್ಲಿ ಭಯ ಹುಟ್ಟಿಸುತ್ತಿದ್ದ ಇಬ್ಬರು ಆರೋಪಿಗಳು ಅಂದರ್ !
ಮಾರಕಾಸ್ತ್ರ ತೋರಿಸಿ ಸಾರ್ವಜನಿಕರಲ್ಲಿ ಭಯ ಹುಟ್ಟಿಸುತ್ತಿದ್ದ ಇಬ್ಬರು ಆರೋಪಿಗಳು ಅಂದರ್ ! ಭದ್ರಾವತಿ : ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹೊಸ ಮನೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾರಕಾಸ್ತ್ರ ತೋರಿಸಿ ಸಾರ್ವಜನಿಕರಲ್ಲಿ ಭಯ ಹುಟ್ಟಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ಹೊಸ ಮನೆ ಪೊಲೀಸ್ ಠಾಣಾ ವ್ಯಾಪ್ತಿಯ ಸುಭಾಷ್ ನಗರ ಲೇ ಔಟ್ ನಲ್ಲಿ,ಮಾರಕಾಸ್ತ್ರಗಳನ್ನು ತೋರಿಸುತ್ತಾ ಸಾರ್ವಜನಿಕರಲ್ಲಿ ಭಯ ಹುಟ್ಟಿಸುತ್ತಿದ್ದ. ಮತ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿತರಾದ 1) ಮಹಮ್ಮದ್ ಗೌಸ್, 23 ವರ್ಷ, ಅನ್ವರ್...
ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ !
ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ! ಶಿವಮೊಗ್ಗ : ತಾಲೂಕಿನ ಹೊಳಲೂರು ಬಳಿ ಹಿಂಬದಿಯಿಂದ ಬಂದ ಕೆ ಎಸ್ ಆರ್ ಟಿ ಸಿ ಬಸ್ ಬೈಕ್ ಗೆ ಹೊಡೆದಿದೆ. ನಗರದ ಮೆಡಿಕಲ್ ಒಂದರಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಬೈಕ್ ಸವಾರನಿಗೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ನ ಹಣೆಯ ಭಾಗಕ್ಕೆ , ಮತ್ತು ದೇಹದ...
ಜ. 06 ರಂದು ಆಲ್ಕೋಳ, ಗಾಡಿಕೊಪ್ಪ, ಗೋಪಾಳ ಸುತ್ತ ಮುತ್ತಾ ಸೇರಿದಂತೆ, ಶಿವಮೊಗ್ಗದ 30 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಜ. 06 ರಂದು ಆಲ್ಕೋಳ, ಗಾಡಿಕೊಪ್ಪ, ಗೋಪಾಳ ಸುತ್ತ ಮುತ್ತಾ ಸೇರಿದಂತೆ, ಶಿವಮೊಗ್ಗದ 30 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಶಿವಮೊಗ್ಗ : ಆಲ್ಕೋಳ ವಿ.ವಿ. ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ, ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ಕೆಳಕಂಡ ಪ್ರದೇಶಗಳಲ್ಲಿ ಜ. 06 ರಂದು ಬೆಳ್ಳಗ್ಗೆ 09-30 ರಿಂದ ಸಂಜೆ 06-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಆಲ್ಕೋಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ರ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್...
ಶಿವಮೊಗ್ಗ ಎಸ್ ಪಿ ಕಚೇರಿಯ ಮುಂದೆ ಬಿಜೆಪಿ ಪ್ರತಿಭಟನೆ ! ಈಶ್ವರಪ್ಪನವರನ್ನು ಬಂಧಿಸಿದ ಪೊಲೀಸರು !
ಶಿವಮೊಗ್ಗ ಎಸ್ ಪಿ ಕಚೇರಿಯ ಮುಂದೆ ಬಿಜೆಪಿ ಪ್ರತಿಭಟನೆ ! ಈಶ್ವರಪ್ಪನವರನ್ನು ಬಂಧಿಸಿದ ಪೊಲೀಸರು ! ಶಿವಮೊಗ್ಗ : ಹುಬ್ಬಳ್ಳಿಯಲ್ಲಿ ಕರಸೇವಕರ ಮೇಲೆ 31 ವರ್ಷದ ಕೇಸ್ ಗಳನ್ನ ರೀ ಓಪನ್ ಮಾಡಿ ಬಂಧನ ಮಾಡಿರುವುದನ್ನ ಖಂಡಿಸಿ, ಇಂದು ಜಿಲ್ಲಾ ಬಿಜೆಪಿ ಘಟಕದಿಂದ ಎಸ್ ಪಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲಾಗಿದೆ. ನಾನು ಕರೆಸೇವಕ ನನ್ನನ್ನು ಬಂಧಿಸಿ ಎಂಬ ಪ್ಲೇಕಾರ್ಡ್ ಹಿಡಿದು ನೂರಾರು ಕಾರ್ಯಕರ್ತರು ಶಿವಮೊಗ್ಗ ಎಸ್ ಪಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದ್ದಾರೆ. ಮಾಜಿ ಸಚಿವ...
ಹೊಸ ವರ್ಷದಂದೇ ಎಂಎಸ್ಐಎಲ್ ಬಾರ್ ನ ಡೋರ್ ಹೊಡೆದು ಹಣ ಕಳವು !
ಹೊಸ ವರ್ಷದಂದೇ ಎಂಎಸ್ಐಎಲ್ ಬಾರ್ ನ ಡೋರ್ ಹೊಡೆದು ಹಣ ಕಳವು ! ಸಾಗರ : ಶಿವಮೊಗ್ಗ ಜಿಲ್ಲೆ, ಸಾಗರ ತಾಲೂಕಿನ ಜಂಬಗಾರು ಎಂಬಲ್ಲಿ ಹೊಸ ವರ್ಷದಂದೇ ಎಂಎಸ್ಐಎಲ್ ಬಾರ್ ನ ಡೋರ್ ಹೊಡೆದು ಬರೋಬ್ಬರಿ 2,95,473/- ಹಣ ಕಳವು ಮಾಡಿರುವ ಘಟನೆ ನಡೆದಿದೆ. ಇಲ್ಲಿನ ಜಂಬಗಾರುವಿನಲ್ಲಿರುವ ಸರ್ಕಾರಿ ಮಧ್ಯ ಮಾರಾಟ ಮಳಿಗೆಯಲ್ಲಿ ಕಳೆದ ಎರಡು ವರ್ಷಗಳಿಂದ ವೆಂಡರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಆನಂದಪ್ಪ ಮತ್ತು ಅಶೋಕ್ ಎಂಬುವವರು ಹೊಸ ವರ್ಷದ ಹಿಂದಿನ ದಿನ ಅಂದರೆ ಡಿಸೆಂಬರ್ 31...
ರಾಜ್ಯಮಟ್ಟದ ಪುಸ್ತಕ ಆಯ್ಕೆಗಾಗಿ ಅರ್ಜಿ ಆಹ್ವಾನ
ರಾಜ್ಯಮಟ್ಟದ ಪುಸ್ತಕ ಆಯ್ಕೆಗಾಗಿ ಅರ್ಜಿ ಆಹ್ವಾನ ಶಿವಮೊಗ್ಗ : ಸಾರ್ವಜನಿಕ ಗ್ರಂಥಾಲಯ ಇಲಾಖೆಯು 2023ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಕನ್ನಡ, ಆಂಗ್ಲ, ಭಾರತೀಯ ಇತರೆ ಭಾಷೆಗಳ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆಗಾಗಿ ಅರ್ಜಿ ಆಹ್ವಾನಿಸಿದೆ. ಪುಸ್ತಕಗಳನ್ನು ಗ್ರಂಥಸ್ವಾಮ್ಯ ವಿಭಾಗ, ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಉದ್ಯಾನವನ, ಬೆಂಗಳೂರು ಇಲ್ಲಿ ಜನವರಿ 31, 2024 ರೊಳಗೆ ಕಾಪಿರೈಟ್ ಮಾಡಿಸಿರುವ ಪುಸ್ತಕಗಳನ್ನು ಆಯ್ಕೆಗಾಗಿ ಅರ್ಜಿಯೊಂದಿಗೆ ಪುಸ್ತಕದ ಒಂದು ಪ್ರತಿಯನ್ನು ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ...
BREAKING NEWS : ಸಾಗರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ ಅಪಘಾತ ! ರಸ್ತೆ ಪಕ್ಕದ ತಗ್ಗು ಪ್ರದೇಶಕ್ಕೆ ನುಗ್ಗಿದ ಖಾಸಗಿ ಬಸ್ !
BREAKING NEWS : ಸಾಗರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ ಅಪಘಾತ ! ರಸ್ತೆ ಪಕ್ಕದ ತಗ್ಗು ಪ್ರದೇಶಕ್ಕೆ ನುಗ್ಗಿದ ಖಾಸಗಿ ಬಸ್ ! ಶಿವಮೊಗ್ಗ : ಸಾಗರದ ಕಡೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ ಅಪಘಾತವಾಗಿದೆ. ಎದುರಿನಿಂದ ಬರುತ್ತಾ ಇದ್ದ ಗೂಡ್ಸ್ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ, ಪ್ರಯಾಣಿಕರಿದ್ದ ಖಾಸಗಿ ಬಸ್ ರಸ್ತೆ ಪಕ್ಕದ ತಗ್ಗು ಪ್ರದೇಶಕ್ಕೆ ನುಗ್ಗಿದೆ. ಸಾಗರ ರಸ್ತೆಯ ಗಿಳಾಲ ಗುಂಡಿ ಬಳಿ ಈ ಘಟನೆ ನಡೆದಿದೆ. ಸಾಗರದ ಕಡೆಯಿಂದ ಶಿವಮೊಗ್ಗಕ್ಕೆ...
3 ತಿಂಗಳ ಹಿಂದೆ ನಾಪತ್ತೆಯಾದವ ಶವವಾಗಿ ಪತ್ತೆ ! ಕೊಲೆಯೋ.. ಆತ್ಮ ಹತ್ಯೆಯೋ..? ಏನಿದು ಪ್ರಕರಣ ?
3 ತಿಂಗಳ ಹಿಂದೆ ನಾಪತ್ತೆಯಾದವ ಶವವಾಗಿ ಪತ್ತೆ ! ಕೊಲೆಯೋ.. ಆತ್ಮ ಹತ್ಯೆಯೋ..? ಏನಿದು ಪ್ರಕರಣ ? ತೀರ್ಥಹಳ್ಳಿ : ಎನ್ ಆರ್ ಪುರ ತಾಲೂಕು ಕಣಿವೆಯ ಬಳಿ ಡಿ.31ರಂದು ವ್ಯಕ್ತಿ ಒಬ್ಬರ ಶವ ಪತ್ತೆಯಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ. ಮೂರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಗೋಪಾಲ್ ಎಂಬ ವ್ಯಕ್ತಿ ಹಲವು ವರ್ಷಗಳ ಕಾಲ ಬಾಂಬೆಯಲ್ಲಿ ಇದ್ದು ವ್ಯವಹಾರ ನಡೆಸುತ್ತಿದ್ದರು. ನಂತರ ಊರಿಗೆ ಬಂದು ಜಮೀನು ನೋಡಿಕೊಳ್ಳುತ್ತಿದ್ದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ...