ಉದ್ಯಮ ಕ್ಷೇತ್ರಗಳಲ್ಲಿ ಮಹಿಳೆಯರು ಯಶಸ್ಸು ಶಿವಮೊಗ್ಗ: ಉದ್ಯಮ, ಆಹಾರ ಕ್ಷೇತ್ರದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದು, ಪ್ರೋತ್ಸಾಹ ಹಾಗೂ ಬೆಂಬಲ ನೀಡುವ ಅಗತ್ಯವಿದೆ ಎಂದು ಛಾಯಾ ದೇವಂಗಿ ಹೇಳಿದರು. ಪಂಪ ನಗರದ ಗುತ್ತö್ಯಪ್ಪ ಕಾಲೋನಿಯಲ್ಲಿ ಜಿಲ್ಲಾ ಒಕ್ಕಲಿಗರ ಮಹಿಳಾ ವೇದಿಕೆ ವತಿಯಿಂದ ಆಯೋಜಿಸಿದ್ದ ಮಲೆನಾಡು ಮೇಳ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಪ್ರಸ್ತುತ ಎಲ್ಲ ಕ್ಷೇತ್ರಗಳಲ್ಲಿ ಯಶಸ್ಸು ಸಾಧಿಸಿ ಉನ್ನತ ಸ್ಥಾನಗಳನ್ನು ಅಲಂಕರಿಸುತ್ತಿದ್ದಾರೆ ಎಂದು ತಿಳಿಸಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...
Tag: District news
ಶಿವಮೊಗ್ಗಕ್ಕೆ ಇಂದು ಮೂವರು ಸಚಿವರ ಭೇಟಿ ! ಕಾರಣವೇನು?
ಶಿವಮೊಗ್ಗಕ್ಕೆ ಇಂದು ಮೂವರು ಸಚಿವರ ಭೇಟಿ ! ಕಾರಣವೇನು? ಶಿವಮೊಗ್ಗ : ಶಿವಮೊಗ್ಗಕ್ಕೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪನವರ ಜೊತೆ ರಾಜ್ಯ ಸರ್ಕಾರದ ಇಬ್ಬರು ಸಚಿವರು ಭೇಟಿ ನೀಡಲಿದ್ದಾರೆ. ಶಿವಮೊಗ್ಗದ ಪ್ರೀಡಂ ಪಾರ್ಕ್ ನಲ್ಲಿ ಜನವರಿ 12ರಂದು ಆಯೋಜಿಸಲು ಉದ್ದೇಶಿಸಿರುವ ” ಯುವನಿಧಿ ಯೋಜನೆಯ ” ಚಾಲನೆ ಕಾರ್ಯಕ್ರಮದ ಕುರಿತು ನಡೆಯುವ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್...
ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ಡಿಯೋ ಗಾಡಿ ಮಾಲೀಕನಿಗೆ ಬಿತ್ತು ಬರೋಬ್ಬರಿ 17, 000 ದಂಡ ! ಬಿಲ್ ನೋಡಿ ಶಾಕ್ ಆದ ವಾಹನ ಸವಾರ !
ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ಡಿಯೋ ಗಾಡಿ ಮಾಲೀಕನಿಗೆ ಬಿತ್ತು ಬರೋಬ್ಬರಿ 17, 000 ದಂಡ ! ಬಿಲ್ ನೋಡಿ ಶಾಕ್ ಆದ ವಾಹನ ಸವಾರ ! ಶಿವಮೊಗ್ಗ : ನಗರದ ಶಿವಪ್ಪ ನಾಯಕ ಪ್ರತಿಮೆಯ ಬಳಿ ಸಂಚಾರಿ ಠಾಣೆ ಪೋಲಿಸರಿಂದ ವಾಹನ ತಪಾಸಣೆ ವೇಳೆ ಹಲವು ಬಾರಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದ ಡಿಯೋ ಗಾಡಿಗೆ ಶಿವಮೊಗ್ಗ ಸಂಚಾರಿ ಪೊಲೀಸರು ಬರೋಬ್ಬರಿ 17,000 ದಂಡ ವಿಧಿಸಿದ್ದಾರೆ. ನಗರದ ಶಿವಪ್ಪ ನಾಯಕ ಪ್ರತಿಮೆಯ ಬಳಿ ಸಂಚಾರಿ ಠಾಣೆ...
ಶಿವಮೊಗ್ಗ : ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಜಿ ಆಹ್ವಾನ
ಶಿವಮೊಗ್ಗ : ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಜಿ ಆಹ್ವಾನ ಶಿವಮೊಗ್ಗ : ಆಕಾಶವಾಣಿ ಬೆಂಗಳೂರು ನಿಲಯದ ಪ್ರಾದೇಶಿಕ ಸುದ್ದಿ ವಿಭಾಗವು ಶಿವಮೊಗ್ಗ ಜಿಲ್ಲೆಗೆ ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಪಿ.ಜಿ. ಡಿಪ್ಲೊಮಾ/ಪತ್ರಿಕೋದ್ಯಮ/ಸಮೂಹ ಮಾಧ್ಯಮದಲ್ಲಿ ಪದವಿ ಹೊಂದಿದವರು ಕನಿಷ್ಠ ಎರಡು ವರ್ಷಗಳ ಮಾಧ್ಯಮ ಅನುಭವ ಉಳ್ಳವರು ಅರ್ಜಿ ಸಲ್ಲಿಸಬಹುದು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್...
ಹೊಸ ಉದ್ಯಮಗಳಲ್ಲಿ ಯಶಸ್ಸು ಸಿಗಲಿ – ಶಾಸಕ ಎಸ್.ಎನ್.ಚನ್ನಬಸಪ್ಪ
ಹೊಸ ಉದ್ಯಮಗಳಲ್ಲಿ ಯಶಸ್ಸು ಸಿಗಲಿ – ಶಾಸಕ ಎಸ್.ಎನ್.ಚನ್ನಬಸಪ್ಪ ಶಿವಮೊಗ್ಗ: ಯುವಜನರು ಉದ್ಯಮ ಕ್ಷೇತ್ರದಲ್ಲಿ ಹೆಚ್ಚು ತೊಡಗಿಸಿಕೊಳ್ಳುವುದು ಅತ್ಯಂತ ಮುಖ್ಯ. ಹೊಸ ಹೊಸ ಉದ್ಯಮಗಳನ್ನು ಆರಂಭಿಸುವವರಿಗೆ ಅಗತ್ಯ ಯಶಸ್ಸು ಸಿಗುವಂತಾಗಲಿ ಎಂದು ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು. ಮಥುರಾ ಪಾರಾಡೈಸ್‌ನ ಮೊದಲ ಮಹಡಿಯಲ್ಲಿರುವ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಅವರ ಪುತ್ರ ಮುಕುಂದ್ ಅವರ ಸಂಸ್ಥೆಯ “ಮೈರಿಯಾಡ್ ಆರ್ಕಿಟೆಕ್ಟ್” ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ...
ಬೆಳ್ಳಂಬೆಳಗ್ಗೆ ತೀರ್ಥಹಳ್ಳಿಯಲ್ಲಿರುವ ನ್ಯಾಷನಲ್ ಸಂಸ್ಥೆಯ ಮೇಲೆ ಇ.ಡಿ ದಾಳಿ
ಬೆಳ್ಳಂಬೆಳಗ್ಗೆ ತೀರ್ಥಹಳ್ಳಿಯಲ್ಲಿರುವ ನ್ಯಾಷನಲ್ ಸಂಸ್ಥೆಯ ಮೇಲೆ ಇ.ಡಿ ದಾಳಿ ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿಯ ಸುಲೈಮಾನ್ ಎಂಬುವರಿಗೆ ಸೇರಿದ ನ್ಯಾಷನಲ್ ಸಂಸ್ಥೆ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನ್ಯಾಷನಲ್ ಸಂಸ್ಥೆಯ ಗೋಲ್ಡ್ ಪ್ಯಾಲೇಸ್, ಸೂಪರ್ ಬಜಾರ್, ಇಂಡಿಯನ್ ಗ್ಯಾಸ್ ಗೋಡೌನ್ ಹಾಗೂ ಸುಲೈಮಾನ್ ಅವರ ಮನೆ ಮೇಲೂ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್...
ಏರ್ ಗನ್ ನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ! ಇಬ್ಬರ ಬಂಧನ !
ಏರ್ ಗನ್ ನಿಂದ ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ! ಇಬ್ಬರ ಬಂಧನ ! ಶಿವಮೊಗ್ಗ : ಜಿಲ್ಲೆಯ ಹೆದ್ದಾರಿಯಲ್ಲೇ ಕಾರು ನಿಲ್ಲಿಸಿದ ಇಬ್ಬರು ಯುವಕರು ಗಾಳಿಯಲ್ಲಿ ಏರ್ ಗನ್ ನಿಂದ ಗುಂಡು ಹಾರಿಸಿ ಪುಂಡಾಟ ಮೆರೆದಿದ್ದಾರೆ. ಈ ಘಟನೆ ಸಂಬಂಧ ಪುಂಡಾಟ ಮೆರೆದ ಇಬ್ಬರನ್ನು ಬಂಧಿಸಿ, ಏರ್ ಗನ್, ಕಾರನ್ನು ಪೊಲೀಸರು ಸೀಜ್ ಮಾಡಿದ್ದಾರೆ. ನಗರದ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ಸಮೀಪದ ಶಿವಮೊಗ್ಗ-ಭದ್ರಾವತಿ ಹೆದ್ದಾರಿಯಲ್ಲಿ ಡಿ.26ರಂದು ಇಬ್ಬರು ಯುವಕರು ಹೆದ್ದಾರಿಯಲ್ಲೇ ಕಾರನ್ನು ನಿಲ್ಲಿಸಿ, ಕುಣಿದಾಡಿದ್ದಾರೆ. ಮಲೆನಾಡಿನ...
ಎನ್.ಎಚ್.ಎಂ ನೌಕರರಿಂದ ಆಯನೂರ್ ಮಂಜುನಾಥ್ ರವರಿಗೆ ಅಭಿನಂದನೆ
ಎನ್.ಎಚ್.ಎಂ ನೌಕರರಿಂದ ಆಯನೂರ್ ಮಂಜುನಥ್ ರವರಿಗೆ ಅಭಿನಂದನೆ ಶಿವಮೊಗ್ಗ : ರಾಷ್ಟ್ರೀಯ ಆರೋಗ್ಯ ಅಭಿಯಾನದ ನೌಕರರಿಗೆ ಶ್ರೀ ಶ್ರೀನಿವಾಸಚಾರಿ ವರದಿಯಂತೆ ಶೇಕಡಾ 15%ರಷ್ಟು ವೇತನ ಹೆಚ್ಚಿಸಿ ಆದೇಶ ಮಾಡಿ ಅನುದಾನವನ್ನು ಆಯಾ ಜಿಲ್ಲೆಗಳಿಗೆ ಬಿಡುಗಡೆ ಮಾಡಿರುವುದು ತುಸು ಸಂತಸವನ್ನು ನೀಡಿದೆ. ಈ ಸಮಿತಿಯ ಸದಸ್ಯರಾಗಿದ್ದು ಹಾಗು ನಮ್ಮ KSHCOEA-BMS ಸಂಘದ ಗೌರವ ಅಧ್ಯಕ್ಷರು ಆದ ಮಾಜಿ ಶಾಸಕರು- ವಿಧಾನ ಪರಿಷತ್ ಶ್ರೀ ಆಯನೂರು ಮಂಜುನಾಥ ರವರು ತಮ್ಮ ಅವಧಿಯಲ್ಲಿ ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ-ಹೊರಗುತ್ತಿಗೆ ನೌಕರರರು ಕೋವಿಡ್ ಸಂದರ್ಭದಲ್ಲಿ...
ಅಮೀರ್ ಅಹ್ಮದ್ ಸರ್ಕಲ್ ನಲ್ಲಿ ಕೇಕ್ ಕತ್ತರಿಸಿ ಹೊಸ ವರ್ಷ ಆಚರಿಸಿದ ಎಸ್ ಪಿ ಮಿಥುನ್ ಕುಮಾರ್ !
ಅಮೀರ್ ಅಹ್ಮದ್ ಸರ್ಕಲ್ ನಲ್ಲಿ ಕೇಕ್ ಕತ್ತರಿಸಿ ಹೊಸ ವರ್ಷ ಆಚರಿಸಿದ ಎಸ್ ಪಿ ಮಿಥುನ್ ಕುಮಾರ್ ! ಶಿವಮೊಗ್ಗ : ನಗರದಾದ್ಯಂತ ಹೊಸ ವರ್ಷಾಚರಣೆ ತುಂಬಾ ಸಡಗರ ಸಂಭ್ರಮದಿಂದ ಆಚರಿಸಲಾಯಿತು, ತಡರಾತ್ರಿ 12ಕ್ಕೆ ಶಿವಮೊಗ್ಗ ನಗರದಾದ್ಯಂತ ಪಟಾಕಿ ಸಿಡಿಮದ್ದುಗಳನ್ನು ಹಚ್ಚಿ, ಪಾರ್ಟಿ, ಸಂಗೀತ,ಡಾನ್ಸ್ ಕೇಕ್ ಕತ್ತರಿಸುವ ಮೂಲಕ 2024 ನ್ನು ಬರಮಾಡಿಕೊಳ್ಳಲಾಯಿತು ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ...
2024ನ್ನು ಅದ್ದೂರಿಯಾಗಿ ವೆಲ್ಕಮ್ ಮಾಡಿದ ಶಿವಮೊಗ್ಗ ಜನತೆ !
2024ನ್ನು ಅದ್ದೂರಿಯಾಗಿ ವೆಲ್ಕಮ್ ಮಾಡಿದ ಶಿವಮೊಗ್ಗ ಜನತೆ ! ಶಿವಮೊಗ್ಗ : ಜಗತ್ತಿನಾದ್ಯಂತ 2023 ಮೂರಕ್ಕೆ ವಿದಾಯ ಹೇಳಿ 2024 ನ್ನು ಪಟಾಕಿ ಸಿಡಿ ಮದ್ದುಗಳನ್ನು ಹಚ್ಚುವುದರ ಮೂಲಕ ಕೇಕ್ ಕತ್ತರಿಸುವುದರ, ಮೂಲಕ ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ಶಿವಮೊಗ್ಗದಲ್ಲಿ ಹಲವು ಕಡೆಗಳಲ್ಲಿ ದೊಡ್ಡ ಮಟ್ಟದ ಪಾರ್ಟಿಗಳನ್ನು ಆಯೋಜಿಸಲಾಗಿತ್ತು, ಕಂಟ್ರಿ ಕ್ಲಬ್, ಕಾಸ್ಮೋ ಕ್ಲಬ್, ಶಿವಮೊಗ್ಗ ಸಿಟಿ ಕ್ಲಬ್, ಮಂಡಿ ಕ್ಲಬ್, ಸೇರಿದಂತೆ ವಿವಿಧ ಕಡೆಗಳಲ್ಲಿ ಅದ್ದೂರಿಯಾದ ಮ್ಯೂಸಿಕಲ್ ನೈಟ್ಸ್ ಆಯೋಜಿಸಿ. ಪಟಾಕಿ ಸಿಡಿ ಮದ್ದುಗಳನ್ನು ಹಚ್ಚುವುದರ ಮೂಲಕ ಕೇಕ್...