ಸಿದ್ದರಾಮಯ್ಯ ಹುಚ್ಚು ದೊರೆ ಆಗಿದ್ದಾರೆ ! ಗಲಾಟೆ, ದೊಂಬಿ, ಕೊಲೆಗಳಾದರೆ ಸಿಎಂ ಸಿದ್ದರಾಮಯ್ಯ ಕಾರಣ: ಕೆ.ಎಸ್ ಈಶ್ವರಪ್ಪ ! ಶಿವಮೊಗ್ಗ : ಬಿಜೆಪಿ ಜೆಡಿಎಸ್ ಒಂದಾಗಿರೋದಕ್ಕೆ ಗಾಬರಿಯಾಗಿದೆ, ಭಯವಾಗಿದೆ. ಕಳೆದ ಬಾರಿ ಕಾಂಗ್ರೆಸ್ ಲೋಕಸಭೆಯಲ್ಲಿ ಒಂದು ಸ್ಥಾನ ಪಡೆದಿತ್ತು. ಈ ಬಾರಿ ಒಂದೇ ಒಂದು ಸ್ಥಾನ ಬರಲ್ಲ. ಹೀಗಾಗಿ ಹಿಜಾಬ್ ನಿಷೇಧಕ್ಕೆ ಕೈ ಹಾಕಿದ್ದಾರೆ. ರಾಜ್ಯದಲ್ಲಿ ಗಲಾಟೆ, ದೊಂಬಿ, ಕೊಲೆಗಳಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಣ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
Tag: District news
ಹುಲಿ-ಸಿಂಹಧಾಮ 26ರ ಮಂಗಳವಾರದಂದು ವೀಕ್ಷಣೆಗೆ ಲಭ್ಯ
ಹುಲಿ-ಸಿಂಹಧಾಮ 26ರ ಮಂಗಳವಾರದಂದು ವೀಕ್ಷಣೆಗೆ ಲಭ್ಯ ಶಿವಮೊಗ್ಗ : ಶಿವಮೊಗ್ಗದ ಪ್ರವಾಸಿ ತಾಣಗಳಲ್ಲಿ ಒಂದಾದ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮ 26ರ ಮಂಗಳವಾರದಂದು ವೀಕ್ಷಣೆಗೆ ಲಭ್ಯವಾಗಿರುತ್ತದೆ. ತ್ಯಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಯನ್ನು ದಿ: 26-12-2023 ರ ಮಂಗಳವಾರದಂದು ಸಹ ತೆರೆದಿರುತ್ತದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ...
ಕೋವಿಡ್ – 19 ನಿಯಂತ್ರಣಕ್ಕಾಗಿ ಆಸ್ಪತ್ರೆ-ಸಿಬ್ಬಂದಿ ಔಷಧಿಗಳ ಸಿದ್ದತೆ ಇರಲಿ : ಡಿಸಿ ಸೂಚನೆ
ಕೋವಿಡ್ – 19 ನಿಯಂತ್ರಣಕ್ಕಾಗಿ ಆಸ್ಪತ್ರೆ-ಸಿಬ್ಬಂದಿ ಔಷಧಿಗಳ ಸಿದ್ದತೆ ಇರಲಿ : ಡಿಸಿ ಸೂಚನೆ ಶಿವಮೊಗ್ಗ :- ನೆರೆಯ ರಾಜ್ಯಗಳಲ್ಲಿ ಕೋವಿಡ್ ಉಪತಳಿ ವರದಿಯಾದ ಹಿನ್ನೆಲೆ ಎಲ್ಲರೂ ಕೋವಿಡ್ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಹಾಗೂ ಎಲ್ಲ ಆಸ್ಪತ್ರೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯವಾದ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್ ತಿಳಿಸಿದರು. ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕೋವಿಡ್ -19 ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಅಗತ್ಯ ಸಿದ್ದತೆ ಮಾಡಿಕೊಳ್ಳುವ ಕುರಿತು ಸಂಬಂಧಿಸಿದ ಅಧಿಕಾರಿಗ ಳೊಂದಿಗೆ ಏರ್ಪಡಿಸಲಾಗಿದ್ದ...
ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು !
ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು ! ಶಿವಮೊಗ್ಗ : ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು ಭದ್ರಾವತಿ – ಮಸರಹಳ್ಳಿ ರೈಲ್ವೆ ಮಾರ್ಗದಲ್ಲಿ ಸುಮಾರು 50 ರಿಂದ 55 ವರ್ಷದ ಅಪರಿಚಿತ ಪುರುಷ ರೈಲಿಗೆ ಸಿಕ್ಕು ಮೃತಪಟ್ಟಿರುತ್ತಾರೆ. ಈತನ ಚಹರೆ ಸುಮಾರು 5.5 ಅಡಿ ಎತ್ತರ, ಸಾಧಾಕಪ್ಪು ಮೈ ಬಣ್ಣ, ತಲೆಯಲ್ಲಿ 2 ಇಂಚು ಕಪ್ಪು ಕೂದಲು ಬಿಟ್ಟಿದ್ದು, ಅರ್ಧ ಇಂಚು ಉದ್ದದ ಕಪ್ಪು ಬಿಳಿ ಮಿಶ್ರಿತ ಗಡ್ಡ, ಮೀಸೆ ಇರುತ್ತದೆ. ಒಂದು ಕೆಂಪು ಬಣ್ಣದ...
ಎಂಎಸ್‍ಎಂಇ ಗಳು ಸವಲತ್ತುಗಳನ್ನು ಬಳಸಿಕೊಳ್ಳಬೇಕು : ಡಾ.ಕೆ.ಸಾಕ್ರಟೀಸ್
ಎಂಎಸ್‍ಎಂಇ ಗಳು ಸವಲತ್ತುಗಳನ್ನು ಬಳಸಿಕೊಳ್ಳಬೇಕು : ಡಾ.ಕೆ.ಸಾಕ್ರಟೀಸ್ ಶಿವಮೊಗ್ಗ : ಕೃಷಿ ಬಿಟ್ಟರೆ ಅತಿ ಹೆಚ್ಚು ಉದ್ಯೋಗ ನೀಡುತ್ತಿರುವುದು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯವಾಗಿದ್ದು, ಈ ವಲಯದಲ್ಲಿರುವ ಸವಲತ್ತುಗಳನ್ನು ಕೈಗಾರಿಕೋದ್ಯಮಿಗಳು ಬಳಕೆ ಮಾಡಿಕೊಳ್ಳಬೇಕೆಂದು ಎಂಎಸ್‍ಎಂಇ ಜಂಟಿ ನಿರ್ದೇಶಕ ಡಾ.ಕೆ.ಸಾಕ್ರಟೀಸ್ ಹೇಳಿದರು. ಸಿಡ್ಬಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಕಾಸಿಯಾ ಇವರ ಸಂಯುಕ್ತಾಶ್ರಯದಲ್ಲಿ ಇಂದು ಸುವರ್ಣ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾಗಿರುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಸವಲತ್ತುಗಳು ಹಾಗೂ ಹಣಕಾಸಿನ ನೆರವು ಕುರಿತು ಅರಿವು,...
BREAKING NEWS : ಶಿವಮೊಗ್ಗದಲ್ಲಿ ಮೂವರಿಗೆ ಕೊರೋನ ಪಾಸಿಟಿವ್ !
BREAKING NEWS : ಶಿವಮೊಗ್ಗದಲ್ಲಿ ಮೂವರಿಗೆ ಕೊರೋನ ಪಾಸಿಟಿವ್ ! ಶಿವಮೊಗ್ಗ : ರಾಜ್ಯಾದ್ಯಂತ ಕೊರೋನ ಪಾಸಿಟಿವ್ ಸಂಖ್ಯೆ ಏರಿಕೆಯಾಗುತ್ತಿದ್ದಂತೆ ಶಿವಮೊಗ್ಗದಲ್ಲೂ ದಿಡೀರ್ ಅಂತ ಕೊರೊನ ಪಾಸಿಟಿವ್ ಕಾಣಿಸಿಕೊಂಡಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇಬ್ಬರು ಪುರುಷರು ಮತ್ತು ಓರ್ವ ಮಹಿಳೆ ಕೊರೊನಾ ಪಾಸಿಟಿವ್ ಧೃಡವಾಗಿದೆ. ಮಹಿಳೆಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮತ್ತಿಬ್ಬರಿಗೆ ಮನೆಯಲ್ಲಿ ಹೋಮ್ ಐಸೋಲೇಷನ್ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ...
ಕೋವಿಡ್-19 : ಜಿಲ್ಲಾ ಆರೋಗ್ಯ ಇಲಾಖೆಯಿಂದ ಕೊರೋನ ಮಾರ್ಗಸೂಚಿ ಬಿಡುಗಡೆ
ಕೋವಿಡ್-19 : ಜಿಲ್ಲಾ ಆರೋಗ್ಯ ಇಲಾಖೆಯಿಂದ ಕೊರೋನ ಮಾರ್ಗಸೂಚಿ ಬಿಡುಗಡೆ ಶಿವಮೊಗ್ಗ : ಪ್ರಸ್ತುತ ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಕೋವಿಡ್-19 ನ ಉಪತಳಿ ಜೆಎನ್.1 ವರದಿಯಾಗಿರುವುದರಿಂದ ಕೋವಿಡ್-19 ರಾಜ್ಯ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸ್ಸಿನಂತೆ ಕೆಳಕಂಡ ಅಂಶಗಳನ್ನು ಸಾರ್ವಜನಿಕರು ಪಾಲಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಸಲಹೆ ನೀಡಿದ್ದಾರೆ. 60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರೀಕರೂ ಹಾಗೂ ಇತರೆ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರು, ಗರ್ಭಿಣಿಯರು, ಹಾಲುಣಿಸುತ್ತಿರುವ ತಾಯಂದಿರು ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ...
ಪಿ.ಹೆಚ್.ಡಿ ಅಭ್ಯರ್ಥಿಗಳಿಂದ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ
ಪಿ.ಹೆಚ್.ಡಿ ಅಭ್ಯರ್ಥಿಗಳಿಂದ ವ್ಯಾಸಂಗ ವೇತನಕ್ಕೆ ಅರ್ಜಿ ಆಹ್ವಾನ ಶಿವಮೊಗ್ಗ : 2023-24ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂಣಾವಧಿ ಪಿಹೆಚ್.ಡಿ ಅಧ್ಯಯನ ಪ್ರಾರಂಭಿಸಿರುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ/ ಫೆಲೋಶಿಪ್‍ಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಅರ್ಹ ಅಭ್ಯರ್ಥಿಗಳು 2023-24ನೇ ಸಾಲಿನಲ್ಲಿ ಕರ್ನಾಟಕ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ ಅಥವಾ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಹೆಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ...
ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮೆಸ್ಕಾಂ ಎ.ಇ.ಇ !
ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮೆಸ್ಕಾಂ ಎ.ಇ.ಇ ! ಶಿವಮೊಗ್ಗ : ತಾಲೂಕಿನ ಆನವಟ್ಟಿ ಮೆಸ್ಕಾಂ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎ.ಇ.ಇ ಜಿ. ರಮೇಶ್ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಎಲೆಕ್ಟ್ರಿಕ್ ಕಂಟ್ರಾಕ್ಟರ್ ಪ್ರದೀಪ್ ಜಿ. ಎಂಬುವವರಿಂದ ರೂ. 20,000/- ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಎ.ಇ.ಇ ಜಿ. ರಮೇಶ್ ಸಿಕ್ಕಿಬಿದ್ದಿದ್ದಾರೆ ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...
ವಿದ್ಯುತ್ ಸಮಸ್ಯೆಗೆ ಯಾವ ಏರಿಯಾದವರು ಯಾರನ್ನು ಸಂಪರ್ಕಿಸಬೇಕು ? ಸಂಬಂಧಿಸಿದ ದೂರುಗಳನ್ನು ಎಲ್ಲಿ ಸಲ್ಲಿಸಬೇಕು ? ಮೆಸ್ಕಾಂನಿಂದ ದೂರು ಮತ್ತು ಸಲಹೆಗಳಿಗೆ ಸಹಾಯವಾಣಿ.
ವಿದ್ಯುತ್ ಸಮಸ್ಯೆಗೆ ಯಾವ ಏರಿಯಾದವರು ಯಾರನ್ನು ಸಂಪರ್ಕಿಸಬೇಕು ? ಸಂಬಂಧಿಸಿದ ದೂರುಗಳನ್ನು ಎಲ್ಲಿ ಸಲ್ಲಿಸಬೇಕು ? ಮೆಸ್ಕಾಂನಿಂದ ದೂರು ಮತ್ತು ಸಲಹೆಗಳಿಗೆ ಸಹಾಯವಾಣಿ. ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಯಾವುದೇ ತರಹದ ವಿದ್ಯುಚ್ಛಕ್ತಿ ಅಥವಾ ವಿದ್ಯುತ್ ಸರಬರಾಜಿಗೆ ಸಂಬಂಧಿಸಿದಂತೆ ದೂರುಗಳು ಅಥವಾ ಸಲಹೆಗಳಿದ್ದಲ್ಲಿ ಮೆಸ್ಕಾಂ ದೂರವಾಣಿ ಸಂಖ್ಯೆಗೆ ಕರೆ ಮಾಡಿ ತಿಳಿಸಬಹುದೆಂದು ಮೆಸ್ಕಾಂ ಕಾ ಮತ್ತು ಪಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೆಸ್ಕಾಂ ವ್ಯಾಪ್ತಿಯಲ್ಲಿನ ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ದೂರುದಳಿದ್ದಲ್ಲಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ : 1912...