ಇ-ಶ್ರಮ್ ಪೋರ್ಟಲ್ ಅಡಿ ರೂ.2 ಲಕ್ಷಗಳ ಅಪಘಾತ ಪರಿಹಾರಕ್ಕೆ ಅರ್ಜಿ ! ಶಿವಮೊಗ್ಗ : ಇ-ಶ್ರಮ ಪೋರ್ಟಲ್ ಮೂಲಕ ನೊಂದಣಿಯಾದ ಅಸಂಘಟಿತ ಕಾರ್ಮಿಕ ಫಲಾನುಭವಿಗಳಿಗೆ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ(ಪಿಎಂಎಸ್‍ಬಿವೈ) ಅಡಿ ರೂ.2 ಲಕ್ಷಗಳ ಅಪಘಾತ ಪರಿಹಾರಕ್ಕೆ ಅರ್ಜಿ ಸಲ್ಲಿಸಲು ಮಾ.31 ಅಂತಿಮ ದಿನವಾಗಿದೆ. ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ(ಎನ್‍ಡಿಯುಡಬ್ಲ್ಯು) ಕ್ರೋಢೀಕರಿಸುವ ಉದ್ದೇಶದಿಂದ 379 ವರ್ಗಗಳ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ ಪೋರ್ಟಲ್ ಮೂಲಕ ದಿ: 26-08-2021 ರಿಮದ ನೋಂದಾಯಿಸಲಾಗುತ್ತಿದೆ. ಮಲೆನಾಡಿನ...
Tag: districtnews
ಪುತ್ರನಿಗೆ ತಪ್ಪಿದ ಟಿಕೆಟ್ ! ಯಡಿಯೂರಪ್ಪನವರಿಂದ ನಮಗೆ ಮೋಸ – ಈಶ್ವರಪ್ಪ ! ದಶಕಗಳ ಸಮರ ಮತ್ತೆ ಶುರುವಾಗುತ್ತಾ !
ಪುತ್ರನಿಗೆ ತಪ್ಪಿದ ಟಿಕೆಟ್ ! ಯಡಿಯೂರಪ್ಪನವರಿಂದ ನಮಗೆ ಮೋಸ ಈಶ್ವರಪ್ಪ ! ದಶಕಗಳ ಸಮರ ಮತ್ತೆ ಶುರುವಾಗುತ್ತಾ ! ಶಿವಮೊಗ್ಗ : ಈಗಲೂ ನನಗೆ ಬಿಜೆಪಿ ಪಕ್ಷ ತಾಯಿ ಇದ್ದಂತೆ. ಆದರೆ ಪಕ್ಷ ಕೆಲವೊಮ್ಮೆ ದಾರಿ ತಪ್ಪಿ ಹೋಗುತ್ತಿದೆ ಎಂದು ಅನಿಸಿದಾಗ ಕೆಲವೊಂದು ನಿರ್ಧಾರಗಳನ್ನು ಕೈಗೊಳ್ಳ ಬೇಕಾಗುತ್ತದೆ. ಈ ದೃಷ್ಟಿಯಲ್ಲಿ ನಾನು ರಾಜಕೀಯ ನಿರ್ಧಾರಕ್ಕೆ ಬರುವ ಸಾಧ್ಯತೆ ಇದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು. ಪುತ್ರನಿಗೆ ಟಿಕೆಟ್ ತಪ್ಪಿದ ಬೆನ್ನಲ್ಲೇ ಮಾಜಿ ಸಚಿವ ಕೆಎಸ್...
BIG NEWS ! ಶಿವಮೊಗ್ಗಕ್ಕೆ ಬರಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ ! ಶಿವಮೊಗ್ಗದಿಂದಲೇ ಮೊದಲ ಪ್ರಚಾರ ಆರಂಭಿಸುತ್ತಾರ ಮೋದಿ ?
BIG NEWS ! ಶಿವಮೊಗ್ಗಕ್ಕೆ ಬರಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ ! ಶಿವಮೊಗ್ಗದಿಂದಲೇ ಮೊದಲ ಪ್ರಚಾರ ಆರಂಭಿಸುತ್ತಾರ ಮೋದಿ ? ಶಿವಮೊಗ್ಗ : ಈ ಬಾರಿ 400 ಸೀಟುಗಳನ್ನು ಪಡೆದು ನರೇಂದ್ರ ಮೋದಿಯನ್ನು ಮೂರನೇ ಬಾರಿ ಪ್ರಧಾನಿ ಮಾಡುವ ಗುರಿಯೊಂದಿಗೆ ಚುನಾವಣಾ ಅಖಾಡಕ್ಕಿಳಿದಿರುವ ಬಿಜೆಪಿ ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದಲ್ಲೂ ಭರ್ಜರಿ ಪ್ರಚಾರ ಕೈಗೊಳ್ಳಲು ವೇಳಾಪಟ್ಟಿ ನಿಗದಿಗೊಳಿಸಿದೆ. ಮಾರ್ಚ್ 15ರಿಂದ 19ರವರೆಗೆ ದಕ್ಷಿಣ ಭಾರತದಲ್ಲಿ ಮೋದಿ ಅವರ ಹಲವು ರ್ಯಾಲಿ ಹಾಗೂ ಸಾರ್ವಜನಿಕ ಸಭೆಗಳು ನಿಗದಿಯಾಗಿವೆ. ಕರ್ನಾಟಕದಲ್ಲಿ...
‘ಶಿವಮೊಗ್ಗ’ದಲ್ಲೇ ಮನೆ ಮಾಡಿದ್ದೀನಿ, ಅಲ್ಲೇ ಇರ್ತೀನಿ: ‘ಗೆಲ್ಲುವ ಭರವಸೆ’ ಇದೆ- ಗೀತಾ ಶಿವರಾಜ್ ಕುಮಾರ್
‘ಶಿವಮೊಗ್ಗ’ದಲ್ಲೇ ಮನೆ ಮಾಡಿದ್ದೀನಿ, ಅಲ್ಲೇ ಇರ್ತೀನಿ: ‘ಗೆಲ್ಲುವ ಭರವಸೆ’ ಇದೆ- ಗೀತಾ ಶಿವರಾಜ್ ಕುಮಾರ್ ಶಿವಮೊಗ್ಗ : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ನನಗೆ ಟಿಕೆಟ್ ನೀಡಲಾಗಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲೋ ಭರವಸೆಯಿದೆ. ಇಲ್ಲೇ ಮನೆ ಮಾಡಿದ್ದೀನಿ. ಓಡಾಟಕ್ಕೆ ಏನೂ ತೊಂದರೆ ಇಲ್ಲ. ಶಿವಮೊಗ್ಗದಲ್ಲಿ ಎಲ್ಲರೂ ಪರಿಚಿತರೇ ಇದ್ದಾರೆ. ಹೊಸಬರು ಯಾರಿಲ್ಲ.ನೂರಕ್ಕೆ ನೂರರಷ್ಟು ಶಿವಮೊಗ್ಗದಲ್ಲಿ ಗೆಲ್ಲುತ್ತೇನೆ ಎಂದು ಗೀತಾ ಶಿವರಾಜ್ ಕುಮಾರ್ ಹೇಳಿದ್ದಾರೆ.ಎಂಬುದಾಗಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಟಿಕೆಟ್...
ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ : ಮಾ.15 ರಿಂದ 17 ರಾಜ್ಯಮಟ್ಟದ ಬಯಲು ಕುಸ್ತಿ ಪಂದ್ಯಾವಳಿ !
ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ : ಮಾ.15 ರಿಂದ 17 ರಾಜ್ಯಮಟ್ಟದ ಬಯಲು ಕುಸ್ತಿ ಪಂದ್ಯಾವಳಿ ! ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬಾ ಜಾತ್ರೆಯ ಅಂಗವಾಗಿ ಮಾರ್ಚ್ 15 ರಿಂದ 17ರ ವರೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಬಯಲು ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಈ ಪಂದ್ಯಾವಳಿಯಲ್ಲಿ ರಾಜ್ಯವಲ್ಲದೇ ಇತರ ರಾಜ್ಯಗಳಿಂದ ಕುಸ್ತಿ ಪೈಲ್ವಾನರು ಆಗಮಿಸುತ್ತಿದ್ದಾರೆ. ಪೈಲ್ವಾನರುಗಳಿಗೆ ಪ್ರೋತ್ಸಾಹಿಸುವ ದೃಷ್ಟಿಯಿಂದ ರಾಜ್ಯ-ಅಂತರ ರಾಜ್ಯದ ಹೆಸರಾಂತ ಪೈಲ್ವಾನರುಗಳಿಂದ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯನ್ನು ನಡೆಸಲಾಗುತ್ತದೆ. ಮಾ.15ರಂದು...
ಅಕ್ರಮ ಗೋ ಸಾಗಾಟ ! ಇಬ್ಬರ ಮೇಲೆ ಹಲ್ಲೆ !
ಅಕ್ರಮ ಗೋ ಸಾಗಾಟ ! ಇಬ್ಬರ ಮೇಲೆ ಹಲ್ಲೆ ! ತೀರ್ಥಹಳ್ಳಿ : ಅಕ್ರಮ ಗೋ ಸಾಗಾಟದ ಆರೋಪದ ಹಿನ್ನೆಲೆ ವಾಹನ ತಡೆದು ವಾಹನ ಚಾಲಕ ಮತ್ತು ಇಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿ ಗ್ರಾಮದ ಬಳಿ ನಡೆದಿದೆ. ಆರೋಪದ ಹಿನ್ನೆಲೆ ಗ್ರಾಮಸ್ಥರಿಂದ ವಾಹನ ಚಾಲಕ ಸೇರಿ ಇಬ್ಬರ ಮೇಲೆ ಹಲ್ಲೆ ನಡೆದಿದ್ದು, ಓರ್ವನ ಸ್ಥಿತಿ ಗಂಭೀರವಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...
ಎಸ್ ಎಸ್ ಎಲ್ ಸಿ ಪಾಸಾದವರಿಗೆ ಉದ್ಯೋಗವಕಾಶ ! ಕರ್ನಾಟಕ ವಿಧಾನಸಭೆಯಲ್ಲಿ 32 ಹುದ್ದೆಗಳಿಗೆ ಅರ್ಜಿ ಆಹ್ವಾನ !
ಎಸ್ ಎಸ್ ಎಲ್ ಸಿ ಪಾಸಾದವರಿಗೆ ಉದ್ಯೋಗವಕಾಶ ! ಕರ್ನಾಟಕ ವಿಧಾನಸಭೆಯಲ್ಲಿ 32 ಹುದ್ದೆಗಳಿಗೆ ಅರ್ಜಿ ಆಹ್ವಾನ ! ಉದ್ಯೋಗ ಸುದ್ದಿ : ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣವಕಾಶವನ್ನ ಕಲ್ಪಸಿಕೊಟ್ಟಿದ್ದು, ಕರ್ನಾಟಕ ವಿಧಾನ ಮಂಡಲದ ಮೇಲ್ಮನೆ ಸಚಿವಾಲಯದಲ್ಲಿ ವಾಹನ ಚಾಲಕರು ಮತ್ತು ಡಿ ಗುಂಪು ಹುದ್ದೆಗಳ ನೇಮಕಾತಿಗಾಗಿ ನೋಟಿಫಿಕೇಶನ್ ಬಿಡುಗಡೆಯಾಗಿದೆ.ಕರ್ನಾಟಕ ವಿಧಾನಸಭೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 32 ಚಾಲಕ ಗ್ರೂಪ್ ಡಿ ಹುದ್ದೆಗಳು ಖಾಲಿ ಇದ್ದು,...
ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ !
ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ ! ಶಿವಮೊಗ್ಗ : ಮಾರ್ಚ್ 8ರಂದು ಶುಕ್ರವಾರ ಮಹಾ ಶಿವರಾತ್ರಿ ಹಬ್ಬವನ್ನು ಆಚರಿಸಲಾಗುತ್ತದೆ. ಇದರ ಪ್ರಯುಕ್ತ ಶಿವಮೊಗ್ಗ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧ ಮಾಡಲಾಗಿದೆ. ಹೀಗಾಗಿ ಮಾಂಸ ಮಾರಾಟಗಾರರು ಹಾಗೂ ವ್ಯಾಪಾರಿಗಳು ಈ ಬಗ್ಗೆ ಗಮನ ಹರಿಸುವಂತೆ ಸೂಚಿಸಲಾಗಿದೆ.ಈ ಬಗ್ಗೆ ಸಭೆ ನಡೆಸಿದ ಬಳಿಕ ಶಿವಮೊಗ್ಗ ಪಾಲಿಕೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...
5, 8,9 ಮತ್ತು 11 ನೇ ತರಗತಿ ಬೋರ್ಡ್ ಎಕ್ಸಾಂ ರದ್ದು, ಹೈಕೋರ್ಟ್ ಆದೇಶ !
5, 8,9 ಮತ್ತು 11 ನೇ ತರಗತಿ ಬೋರ್ಡ್ ಎಕ್ಸಾಂ ರದ್ದು, ಹೈಕೋರ್ಟ್ ಆದೇಶ ! ಬೆಂಗಳೂರು : ಸಾಕಷ್ಟು ವಿರೋಧಗಳ ಮಧ್ಯೆಯೇ 5, 8,9 ಮತ್ತು 11 ನೇ ತರಗತಿಗೆ ಬೋರ್ಡ್ ಎಕ್ಸಾಂ ಮಾಡಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಸರ್ಕಾರ ಜಂಟಿಯಾಗಿ ಹೊರಡಿಸಿದ್ದ ಸುತ್ತೋಲೆ ರದ್ದು ಮಾಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ. ನ್ಯಾ.ರವಿ ಹೊಸಮನಜ ಅವರಿಂದ ಆದೇಶ ಹೊರಬಿದ್ದಿದ್ದು, ರಾಜ್ಯ ಸರ್ಕಾರಕ್ಕೆ ಹಿನ್ನೆಡೆಯಾಗಿದೆ. ಡಿಸೆಂಬರ್ 2023ರಲ್ಲಿ ರಾಜ್ಯ...
BREAKING NEWS : ಶಿವಮೊಗ್ಗದಲ್ಲಿ ಭರ್ಚಿಯಿಂದ ವ್ಯಕ್ತಿಯೊಬ್ಬನ ಮೇಲೆ ಕೊಲೆಗೆ ಯತ್ನ ! ನಗರದ ಹೃದಯ ಭಾಗದಲ್ಲಿ ಇಂತಹ ಘಟನೆ ನೋಡಿ ಬೆಚ್ಚಿಬಿದ್ದ ಸ್ಥಳೀಯರು !
BREAKING NEWS : ಶಿವಮೊಗ್ಗದಲ್ಲಿ ಭರ್ಚಿಯಿಂದ ವ್ಯಕ್ತಿಯೊಬ್ಬನ ಮೇಲೆ ಕೊಲೆಗೆ ಯತ್ನ ! ನಗರದ ಹೃದಯ ಭಾಗದಲ್ಲಿ ಇಂತಹ ಘಟನೆ ನೋಡಿ ಬೆಚ್ಚಿಬಿದ್ದ ಸ್ಥಳೀಯರು ! ಶಿವಮೊಗ್ಗ : ನಗರದಲ್ಲಿ ಹಾಡು ಹಗಲೇ ವ್ಯಕ್ತಿಯೊಬ್ಬನ ಮೇಲೆ ಭರ್ಜಿಯಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿರುವ ಘಟನೆ ನಗರದ ಬಿ ಹೆಚ್ ರಸ್ತೆಯ ರಾಯಲ್ ಆರ್ಕಿಡ್ ಹೋಟೆಲ್ ಹಿಂಭಾಗ ಅಂಬೇಡ್ಕರ್ ವೃತ್ತದ ಬಳಿ ನಡೆದಿದೆ. ಹಾಡು ಹಗಲೇ ನಗರದ ಹೃದಯ ಭಾಗದಲ್ಲಿ ಪೊಲೀಸರು ಮತ್ತು ಕಾನೂನಿನ ಭಯವಿಲ್ಲದೇ ಭರ್ಚಿಯಿಂದ...