Home » districtnews » Page 12

Tag: districtnews

Post
ಸಂಸದ ರಾಘವೇಂದ್ರ ವಿರುದ್ಧ ಸಚಿವ ಮಧುಬಂಗಾರಪ್ಪ ಕಿಡಿ ! ಶುಗರ್ ಫ್ಯಾಕ್ಟರಿ ವಿಚಾರದಲ್ಲಿ ಏನಿದು ರಾಜಕೀಯ ಕೆಸರೇರಚಾಟ ? 

ಸಂಸದ ರಾಘವೇಂದ್ರ ವಿರುದ್ಧ ಸಚಿವ ಮಧುಬಂಗಾರಪ್ಪ ಕಿಡಿ ! ಶುಗರ್ ಫ್ಯಾಕ್ಟರಿ ವಿಚಾರದಲ್ಲಿ ಏನಿದು ರಾಜಕೀಯ ಕೆಸರೇರಚಾಟ ? 

ಸಂಸದ ರಾಘವೇಂದ್ರ ವಿರುದ್ಧ ಸಚಿವ ಮಧುಬಂಗಾರಪ್ಪ ಕಿಡಿ ! ಶುಗರ್ ಫ್ಯಾಕ್ಟರಿ ವಿಚಾರದಲ್ಲಿ ಏನಿದು ರಾಜಕೀಯ ಕೆಸರೇರಚಾಟ ?  ಶಿವಮೊಗ್ಗ : ನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ತುಂಗಾಭದ್ರಾ ಸಕ್ಕರೆ ಕಾರ್ಖಾನೆ ವಿಚಾರದ ಬಗ್ಗೆ ಮಾತಾಡಿದ್ದಾರೆ. ತುಂಗಾಭದ್ರಾ ಸಕ್ಕರೆ ಕಾರ್ಖಾನೆ ವಿಚಾರದಲ್ಲಿ ಸಂತ್ರಸ್ತರು ನನಗು ಸಹ ಮನವಿ ಕೊಟ್ಟಿದ್ದಾರೆ. ಸಂಸದ ಬಿ ವೈ ರಾಘವೇಂದ್ರ ಜನಗಳನ್ನು ಎತ್ತಿಕಟ್ಟುವ ಕೆಲಸ ಮಾಡಬಾರದು. ಈ ವಿಚಾರದಲ್ಲಿ ಸಂಸದರು ಹಗುರವಾಗಿ ಮಾತನಾಡಬಾರದು.ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ನೋಡಿಕೊಂಡ್ರು...

Post
ರಸ್ತೆ ಅಪಘಾತದಲ್ಲಿ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪಿಎ ಸಾವು  !

ರಸ್ತೆ ಅಪಘಾತದಲ್ಲಿ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪಿಎ ಸಾವು  !

ರಸ್ತೆ ಅಪಘಾತದಲ್ಲಿ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪಿಎ ಸಾವು ! ಶಿವಮೊಗ್ಗ : ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಪಿಎ ಅರಳಿಹಳ್ಳಿ ಬಳಿ ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಸಾವನಪ್ಪಿದ್ದಾರೆ. ಭದ್ರಾವತಿ ತಾಲೂಕಿನ ಅರಳಿಹಳ್ಳಿ ಬಳಿ ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಲಾರಿ ಡಿಕ್ಕಿ ರಭಸಕ್ಕೆ ಬೈಕ್​ನಲ್ಲಿದ್ದ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಅವರ ಪಿಎ ಈಶ್ವರ್ ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಲೆನಾಡಿನ...

Post
ಪುರಾತನ ಕಾಲದಿಂದಲೂ ತಾಯಿ ಎದೆಹಾಲೇ ಶ್ರೇಷ್ಟ – ಕೋಡಿ ಮಠದ ಶ್ರೀ 

ಪುರಾತನ ಕಾಲದಿಂದಲೂ ತಾಯಿ ಎದೆಹಾಲೇ ಶ್ರೇಷ್ಟ – ಕೋಡಿ ಮಠದ ಶ್ರೀ 

ಪುರಾತನ ಕಾಲದಿಂದಲೂ ತಾಯಿ ಎದೆಹಾಲೇ ಶ್ರೇಷ್ಟ – ಕೋಡಿ ಮಠದ ಶ್ರೀ ಶಿವಮೊಗ್ಗ : ಪುರಾತನ ಕಾಲದಿಂದಲೂ ತಾಯಿ ಎದೆಹಾಲೇ ಶ್ರೇಷ್ಟ ಎಂಬ ಪರಂಪರೆಯನ್ನು ಇಡೀ ಜಗತ್ತೆ ಹೊಂದಿದೆ ಎಂದು ಕೋಡಿಮಠದ ಶ್ರೀ ಡಾ.ಶಿವಾನಂದ ರಾಜೇಂದ್ರ ಸ್ವಾಮೀಜಿಗಳು ಹೇಳಿದರು  ಅವರು ಇಂದು ಆರ್. ಎಂ.ಆರ್. ರಸ್ತೆಯಲ್ಲಿರುವ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಮತ್ತು ಸರ್ಜಿ ಆಸ್ಪತ್ರೆಗಳ ಸಮೂಹದ ಸಹಯೋಗದೊಂದಿಗೆ ಇಂದು ಇಂದು ಅಮೃತ ಬಿಂದು ಹೆಸರಿನ ತಾಯಂದಿರ ಎದೆಹಾಲಿನ ಬ್ಯಾಂಕ್‌ನ...

Post

ಡಿಸೆಂಬರ್ 6 ರಿಂದ 10 ರವರೆಗೆ ಶಿವಮೊಗ್ಗದಲ್ಲಿ ನಡೆಯಲಿದೆ ಬೃಹತ್ ಸ್ವದೇಶಿ ಮೇಳ ! ಐದು ದಿನಗಳ ಕಾಲ ಪ್ರತಿ ದಿನ ಲಕ್ಕಿಡಿಪ್ ಮುಖಾಂತರ ಮಹಿಳೆಯರಿಗೆ ಸೀರೆ ಉಡುಗೊರೆ ! ಮೇಳಕ್ಕೆ ಮೈಸೂರು ಮಹಾರಾಜ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗಮನ

ಡಿಸೆಂಬರ್ 6 ರಿಂದ 10 ರವರೆಗೆ ಶಿವಮೊಗ್ಗದಲ್ಲಿ ನಡೆಯಲಿದೆ ಬೃಹತ್ ಸ್ವದೇಶಿ ಮೇಳ ! ಐದು ದಿನಗಳ ಕಾಲ ಪ್ರತಿ ದಿನ ಲಕ್ಕಿಡಿಪ್ ಮುಖಾಂತರ ಮಹಿಳೆಯರಿಗೆ ಸೀರೆ ಉಡುಗೊರೆ ! ಮೇಳಕ್ಕೆ ಮೈಸೂರು ಮಹಾರಾಜ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಗಮನ ಶಿವಮೊಗ್ಗ : ಜನರಿಗೆ ಸ್ವದೇಶಿ ವಸ್ತುಗಳ ಪರಿಚಯ ಮಾಡಿಸುವುದರ ಜೊತೆಗೆ ದೇಶಿಯ ಉತ್ಪಾದಕರಿಗೆ ಮಾರುಕಟ್ಟೆ ಒದಗಿಸುವ ದೃಷ್ಟಿಯಿಂದ ಡಿಸೆಂಬರ್ 6 ರಿಂದ 10 2023ರ ವರೆಗೆ ಶಿವಮೊಗ್ಗದ ಫ್ರೀಡಂ ಪಾರ್ಕ್ ನಲ್ಲಿ ಸ್ವದೇಶಿ...

Post
ಸಿಡಿಲು ಬಡಿದು ಸಹೋದರರಿಬ್ಬರೂ ಸಾವು !

ಸಿಡಿಲು ಬಡಿದು ಸಹೋದರರಿಬ್ಬರೂ ಸಾವು !

ಸಿಡಿಲು ಬಡಿದು ಸಹೋದರರಿಬ್ಬರೂ ಸಾವು ! ಭದ್ರಾವತಿ : ಜಮೀನಿನಲ್ಲಿ ಕಟಾವು ಆಗಿದ್ದ ಭತ್ತದ ರಾಶಿಯನ್ನು ರಕ್ಷಿಸಲು ಹೋದ ಸಹೋದರರಿಬ್ಬರೂ ಸಿಡಿಲು ಬಡಿದು ಸಾವನ್ನಪ್ಪಿರುವ ಧಾರುಣ ಘಟನೆ, ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹುಣಸೆಕಟ್ಟೆ ಜಂಕ್ಷನ್ ಬಳಿ ಮಂಗಳವಾರ ನಡೆದಿದೆ. ನಿನ್ನೆ ಮಂಗಳವಾರ ರಾತ್ರಿ ಭಾರಿ ಮಳೆ ಆಗುತ್ತಿದ್ದ ಕಾರಣ ಜಮೀನಿನಲ್ಲಿ ಕಟಾವು ಮಾಡಲಾಗಿದ್ದ ಭತ್ತದ ರಾಶಿಯನ್ನು ಮಳೆಯಿಂದ ರಕ್ಷಿಸಲು ಹೋಗಿದ್ದ ಗೌಳಿಗರ ಕ್ಯಾಂಪ್ ನ ನಿವಾಸಿಗಳಾದ ಸುರೇಶ್‌ (35) ಮತ್ತು ಬೀರು (32) ಮೃತ ದುರ್ದೈವಿಗಳಾಗಿದ್ದಾರೆ....

Post
ಶಿವಮೊಗ್ಗ ನಗರ ಜೆ.ಡಿ.ಎಸ್ ನಿಂದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಕೆ

ಶಿವಮೊಗ್ಗ ನಗರ ಜೆ.ಡಿ.ಎಸ್ ನಿಂದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಕೆ

ಶಿವಮೊಗ್ಗ ನಗರ ಜೆ.ಡಿ.ಎಸ್ ನಿಂದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಕೆ.