ಶಿವಮೊಗ್ಗ; ಕೇವಲ ₹2 ಲಕ್ಷ ಸಾಲದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಮನೆಯೊಳಗಿನ ಜಗಳವೊಂದು ಅಕ್ಷರಶಃ ರಕ್ತಸಿಕ್ತ ಅಂತ್ಯ ಕಂಡಿದೆ! ಪತಿಯೊಬ್ಬ ತನ್ನ ಪತ್ನಿಯ ಮೂಗನ್ನೇ ಕಚ್ಚಿ ತುಂಡರಿಸಿರುವ ಘಟನೆ ಚನ್ನಗಿರಿ ತಾಲೂಕಿನ ಮಂಟರಘಟ್ಟ ಗ್ರಾಮದಲ್ಲಿ ನಡೆದಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಏನಿದು ಘಟನೆ? ಧರ್ಮಸ್ಥಳ ಸ್ವಸಹಾಯ ಸಂಘದಿಂದ ₹2 ಲಕ್ಷ ಸಾಲ ಪಡೆದಿದ್ದ ವಿಜಯ್ ಮತ್ತು ವಿದ್ಯಾ ದಂಪತಿ ಮಧ್ಯೆ ಸಾಲದ ಕಂತು ಪಾವತಿಸದ...