ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ ! ಶಿವಮೊಗ್ಗದಿಂದ ಬಿವೈ ರಾಘವೇಂದ್ರರಿಗೆ ಟಿಕೆಟ್ ! ಬಿ ವೈ ಆರ್ ನಿವಾಸದಲ್ಲಿ ಸಿಹಿ ಹಂಚಿ ಸಂಭ್ರಮ ಶಿವಮೊಗ್ಗ : ಲೋಕಸಭಾ ಚುನಾವಣೆಗಾಗಿ ಇತ್ತೀಚೆಗಷ್ಟೇ ನಾನಾ ರಾಜ್ಯಗಳ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಬಿಜೆಪಿ ಹೈಕಮಾಂಡ್, ಮಾ. 13ರಂದು ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಕರ್ನಾಟಕದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದ್ದು, ಕೆಲವು ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಲಾಗಿದೆ. ಇನ್ನೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ...