ಜುಲೈ 11 ರಂದು ರಾಯಚೂರಿನ ಗುರ್ಜಾಪುರ ಬ್ರಿಡ್ಜ್ ಬಳಿ ನಡೆದ ಆಘಾತಕಾರಿ ಘಟನೆ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಪತ್ನಿ ಗದ್ದೆಮ್ಮ ತನ್ನ ಪತಿ ತಾತಪ್ಪ ನನ್ನು ಕೃಷ್ಣಾ ನದಿಗೆ ತಳ್ಳಿದ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಅದೃಷ್ಟವಶಾತ್, ಸ್ಥಳೀಯರ ಸಮಯಪ್ರಜ್ಞೆಯಿಂದ ತಾತಪ್ಪ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೀಗ ಅವರು “2025 ರಲ್ಲಿ ಹೆಂಡತಿಯ ಕೊಲೆ ಪ್ರಯತ್ನದ ಬಳಿಕವೂ ಬದುಕುಳಿದ ಏಕೈಕ ಗಂಡ” ಎಂದು ಗುರುತಿಸಲ್ಪಟ್ಟಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ...