540 ‘ಅರಣ್ಯ ರಕ್ಷಕ’ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಡಿ.30 ಲಾಸ್ಟ್ ಡೇಟ್ ! ಉದ್ಯೋಗ ಸುದ್ದಿ : ರಾಜ್ಯ ಸರ್ಕಾರ ಅರಣ್ಯ ಪಾಲಕ (ವೃಂದ ಮತ್ತು ನೇಮಕಾತಿ ನಿಯಮಗಳಂತೆ ‘ಅರಣ್ಯ ರಕ್ಷಕ) ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ಶುಲ್ಕವನ್ನು ಅಂಚೆ ಕಛೇರಿಗಳಲ್ಲಿ ಪಾವತಿಸಲು ಕೊನೆಯ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿಯನ್ನು ಸಲ್ಲಿಸಲು ಅವಕಾಶವಿರುವುದಿಲ್ಲ. ಅರಣ್ಯ ರಕ್ಷಕ ಹುದ್ದೆಗೆ ಡಿ. 1 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಡಿ.30 ಕೊನೆಯ ದಿನಾಂಕವಾಗಿದೆ....