Home » Freecoaching » Page 5

Tag: Freecoaching

Post

BREAKING NEWS : ಶಿವಪ್ಪ ನಾಯಕ ಸರ್ಕಲ್ ನಲ್ಲಿ ಸಿಹಿ ವಿತರಣೆ ವೇಳೆ ಮಹಿಳೆಯಿಂದ ಅಲ್ಲಾಹೋ ಅಕ್ಬರ್ ಘೋಷಣೆ ! ಕೆಲ ಕಾಲ ಗೊಂದಲದ ವಾತಾವರಣ !

BREAKING NEWS : ಶಿವಪ್ಪ ನಾಯಕ ಸರ್ಕಲ್ ನಲ್ಲಿ ಸಿಹಿ ವಿತರಣೆ ವೇಳೆ ಮಹಿಳೆಯಿಂದ ಅಲ್ಲಾಹೋ ಅಕ್ಬರ್ ಘೋಷಣೆ ! ಕೆಲ ಕಾಲ ಗೊಂದಲದ ವಾತಾವರಣ ! ಶಿವಮೊಗ್ಗ : ಅಯೋಧ್ಯೆಯ ರಾಮ ಮಂದಿರದಲ್ಲಿ ( ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲಿ ಸೋಮವಾರ ಸಿಹಿ ವಿತರಣೆ ಮಾಡಲಾಯಿತು. ಹಿಂದು ಕಾರ್ಯಕರ್ತರು ಸಿಹಿ ವಿತರಣೆ ಮಾಡಿದ್ದು, ಇದೇ ವೇಳೆ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ. ಆಗ ಅದೇ ದಾರಿಯಲ್ಲಿ ಬಂದ ಮುಸ್ಲಿಂ ‌ಮಹಿಳೆಯೊಬ್ಬರು...

Post

ಬೆಳ್ಳಿ ಬಂಗಾರದಲ್ಲಿ ಅರಳಿದ ಅಯೋಧ್ಯೆ ರಾಮಮಂದಿರ: ಭದ್ರಾವತಿ ಯುವಕನ ಕೈಚಳಕ

ಬೆಳ್ಳಿ ಬಂಗಾರದಲ್ಲಿ ಅರಳಿದ ಅಯೋಧ್ಯೆ ರಾಮಮಂದಿರ: ಭದ್ರಾವತಿ ಯುವಕನ ಕೈಚಳಕ ಶಿವಮೊಗ್ಗ : ಭದ್ರಾವತಿಯ ಯುವಕನ ಕೈಯಲ್ಲಿ ಬೆಳ್ಳಿ ಮತ್ತು ಬಂಗಾರದಲ್ಲಿ ಅಯೋಧ್ಯೆಯ ರಾಮಮಂದಿರ ಅರಳಿದೆ. ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಕಲೆಯಲ್ಲಿ ಭದ್ರಾವತಿಯ ಯುವಕನು ತನ್ನ ಕೈಚಳಕ ತೋರಿಸಿದ್ದಾನೆ. ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಈ ನಡುವೆ ಯುವಕನ ಬೆಳ್ಳಿ ಮತ್ತು ಬಂಗಾರದಲ್ಲಿ ರಾಮಮಂದಿರ ಅರಳಿದೆ. ಅಯೋಧ್ಯೆ ಯಲ್ಲಿ ಜ.22 ರಂದು ಪ್ರಭು ಶ್ರೀರಾಮ ಚಂದ್ರನ ಪ್ರಾಣ ಪ್ರತಿಷ್ಠಾಪನೆ ಆಗುತ್ತಿತ್ತು. ಈ ಅದ್ಬುತ ‌ಕ್ಷಣಕ್ಕಾಗಿ...

Post
ನಾಳೆ ರಜೆ ಇಲ್ಲಾ ! ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ !

ನಾಳೆ ರಜೆ ಇಲ್ಲಾ ! ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ !

ನಾಳೆ ರಜೆ ಇಲ್ಲಾ ! ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ! ತುಮಕೂರು : ಅಯೋಧ್ಯೆಯಲ್ಲಿ ನಾಳೆ ಜನವರಿ 22ರಂದು ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡುವಂತೆ ಬಿಜೆಪಿ ನಾಯಕರು, ಹಿಂದೂ ಸಂಘಟನೆ ಮುಖಂಡರು ಒತ್ತಾಯಿಸಿದ್ದರು. ಇದೀಗ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾಳೆ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡುವುದಿಲ್ಲ. ಆದರೆ ಮುಜರಾಯಿ ಇಲಾಖೆ...

Post
ಮನೆಯಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ! ಹಸೆಮಣೆ ಏರಬೇಕಾದವಳು ನೇಣಿಗೆ ಶರಣಾಗಿದ್ದೇಕೆ ?

ಮನೆಯಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ! ಹಸೆಮಣೆ ಏರಬೇಕಾದವಳು ನೇಣಿಗೆ ಶರಣಾಗಿದ್ದೇಕೆ ?

ಮನೆಯಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ! ಹಸೆಮಣೆ ಏರಬೇಕಾದವಳು ನೇಣಿಗೆ ಶರಣಾಗಿದ್ದೇಕೆ ? ತೀರ್ಥಹಳ್ಳಿ : ಯುವತಿಯೊಬ್ಬಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಟ್ಲೆಹಕ್ಳು ನಲ್ಲಿ ನಡೆದಿದೆ. 13 ದಿನದಲ್ಲಿ ಹಸೆಮಣೆ ಏರಬೇಕಿದ್ದ ಯುವತಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಮಾಡಿಕೊಂಡಿದ್ದಾಳೆ.ಫೆಬ್ರವರಿ 4 ರಂದು ಚೈತ್ರ ಅವರಿಗೆ ಮದುವೆ ನಿಗದಿ ಪಡಿಸಲಾಗಿತ್ತು. ಮಾನಸಿಕ ಸ್ಥಿತಿಯಿಂದ ಹಾಗೂ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದು ಶನಿವಾರ ರಾತ್ರಿ ಮದುವೆ ಬೇಡ ಎಂದು ಹೇಳಿದ್ದರಂತೆ....

Post
ಶಿವಮೊಗ್ಗದಲ್ಲಿ ಪಂಜು ಹಿಡಿದು ಮೆರವಣಿಗೆ ನಡೆಸಿದ ಸಚಿವರು ! ಕಾರಣವೇನು ?

ಶಿವಮೊಗ್ಗದಲ್ಲಿ ಪಂಜು ಹಿಡಿದು ಮೆರವಣಿಗೆ ನಡೆಸಿದ ಸಚಿವರು ! ಕಾರಣವೇನು ?

ಶಿವಮೊಗ್ಗದಲ್ಲಿ ಪಂಜು ಹಿಡಿದು ಮೆರವಣಿಗೆ ನಡೆಸಿದ ಸಚಿವರು ! ಕಾರಣವೇನು ? ಶಿವಮೊಗ್ಗ : ಶಿವಮೊಗ್ಗದಲ್ಲಿ ಕಾಂಗ್ರೆಸ್‌ನ 5ನೇ ಗ್ಯಾರಂಟಿ ಯುವನಿಧಿ ಯೋಜನೆ ಉದ್ಘಾಟನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿ ಸಂಘಟನೆ ಎನ್ ಎಸ್ ಯು ಐ ಶಿವಮೊಗ್ಗ ವತಿಯಿಂದ ಯುವಜ್ಯೋತಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಜಾಥದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಪಂಜು ಹಿಡಿದು ಮೆರವಣಿಗೆಯಲ್ಲಿ ಸಾಗಿದ್ದು ವಿಶೇಷವಾಗಿತ್ತು. ನಾಳೆ ಶಿವಮೊಗ್ಗದ ಪ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್‌ನ 5ನೇ...

Post
ತುಂಗಾ ನದಿಯಲ್ಲಿ ಈಜಲು ಹೋಗಿದ್ದ  ಯುವಕ ನೀರು ಪಾಲು

ತುಂಗಾ ನದಿಯಲ್ಲಿ ಈಜಲು ಹೋಗಿದ್ದ  ಯುವಕ ನೀರು ಪಾಲು

ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಯುವಕ ನೀರು ಪಾಲು ತೀರ್ಥಹಳ್ಳಿ : ಈಜಲು ಹೋದ ಬಿಹಾರಿ ಮೂಲದ ಯುವಕನೋರ್ವ ನೀರುಪಾಲದ ಘಟನೆ ತೀರ್ಥಹಳ್ಳಿಯ ತುಂಗಾ ನದಿಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಜಾತ್ರೆ ವ್ಯಾಪಾರಕ್ಕಾಗಿ ಅಂಗಡಿ ಮುಂಗಟ್ಟು ಹಾಕಲು ಬಿಹಾರದಿಂದ ಕುಟುಂಬವೊಂದು ಬಂದಿದ್ದು ಅದರಲ್ಲಿ ತಂದೆ-ಮಗ ಸ್ನಾನಕ್ಕೆ ಹೋದಾಗ ಈ ಘಟನೆ ನಡೆದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್...

Post
ಮೊರಾರ್ಜಿ ದೇಸಾಯಿ ಶಾಲೆಯ ಪ್ರವೇಶಕ್ಕೆ ಉಚಿತ ತರಬೇತಿ

ಮೊರಾರ್ಜಿ ದೇಸಾಯಿ ಶಾಲೆಯ ಪ್ರವೇಶಕ್ಕೆ ಉಚಿತ ತರಬೇತಿ

ಮೊರಾರ್ಜಿ ದೇಸಾಯಿ ಶಾಲೆಯ ಪ್ರವೇಶಕ್ಕೆ ಉಚಿತ ತರಬೇತಿ ಸಾಗರ : ಮುರಾರ್ಜಿ ದೇಸಾಯಿ ವಸತಿ ಶಾಲೆಯ 6 ನೇ ತರಗತಿ ಪ್ರವೇಶಕ್ಕಾಗಿ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಜ.18 ರಂದು ಉಚಿತವಾಗಿ ತರಬೇತಿ ತರಗತಿಯನ್ನು ವ್ಯವಸ್ಥೆ ಮಾಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಳ್ಳಲು ಅವಕಾಶವಿದೆ. ಪ್ರತಿ ಶನಿವಾರ ಬೆಳಗ್ಗೆಯಿಂದ ತರಗತಿಗಳನ್ನು ನಡೆಸಲಾಗುವುದು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ...

Post
ಬೈಕ್- ಲಾರಿ ನಡುವೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್- ಲಾರಿ ನಡುವೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್- ಲಾರಿ ನಡುವೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು ! ಶಿವಮೊಗ್ಗ : ಬೈಕ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೊಸನಗರ ತಾಲೂಕಿನ ಮಾವಿನಹೊಳೆ ಕ್ರಾಸ್ ನಲ್ಲಿ ನಡೆದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಹೊಸನಗರ ಕಡೆಯಿಂದ...

  • 1
  • 4
  • 5