Home » GooglePayScam

Tag: GooglePayScam

Post
ಶಿವಮೊಗ್ಗದಲ್ಲಿ ಮೊಬೈಲ್ ನಂಬರ್ ಹ್ಯಾಕ್ ಮಾಡಿ ಲಕ್ಷಾಂತರ ರೂ. ವಂಚನೆ: ಎಚ್ಚರ!

ಶಿವಮೊಗ್ಗದಲ್ಲಿ ಮೊಬೈಲ್ ನಂಬರ್ ಹ್ಯಾಕ್ ಮಾಡಿ ಲಕ್ಷಾಂತರ ರೂ. ವಂಚನೆ: ಎಚ್ಚರ!

ಶಿವಮೊಗ್ಗ: ಸೈಬರ್ ಕಳ್ಳರು ಹೊಸ ಮಾರ್ಗಗಳನ್ನು ಹುಡುಕುತ್ತಲೇ ಇದ್ದಾರೆ. ಮೊಬೈಲ್ ನಂಬರ್ ಹ್ಯಾಕ್ ಮಾಡಿ, ಗೂಗಲ್ ಪೇ ಮತ್ತು ಫೋನ್ ಪೇ ಮೂಲಕ ಸಾವಿರಾರು ರೂಪಾಯಿ ವಂಚನೆ ಮಾಡಿರುವ ಘಟನೆಯೊಂದು ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ನಗರದ ವ್ಯಕ್ತಿಯೊಬ್ಬರು (ಹೆಸರು ಗೌಪ್ಯ) ತಮ್ಮ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಮತ್ತು ಫೋನ್‌ಪೇ ಅಸಮರ್ಪಕ ಕಾರ್ಯನಿರ್ವಹಣೆಯ ಬಗ್ಗೆ ದೂರು ನೀಡಿದ್ದರು. ನಂತರ ಬ್ಯಾಂಕ್ ಖಾತೆ...