Home » GramaOne

Tag: GramaOne

Post
ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ: ಶಿವಮೊಗ್ಗ ಜಿಲ್ಲೆಯ 8 ಗ್ರಾಮಗಳಿಗೆ ಅವಕಾಶ!

ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ: ಶಿವಮೊಗ್ಗ ಜಿಲ್ಲೆಯ 8 ಗ್ರಾಮಗಳಿಗೆ ಅವಕಾಶ!

ಶಿವಮೊಗ್ಗ: ರಾಜ್ಯದ ಜನತೆಗೆ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುವ ಗುರಿಯೊಂದಿಗೆ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಶಿವಮೊಗ್ಗ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಈ ಕೇಂದ್ರಗಳನ್ನು ಸ್ಥಾಪಿಸಲು ಅವಕಾಶ ಕಲ್ಪಿಸಲಾಗಿದೆ. ಅದರಂತೆ, ತೀರ್ಥಹಳ್ಳಿ ತಾಲ್ಲೂಕಿನ ನಾಲೂರು (ಕೊಳಗಿ), ಶೆಡ್ಡಾರು, ಹಾರೊಗುಳಿಗೆ, ಸಾಗರ ತಾಲ್ಲೂಕಿನ ಎಸ್.ಎಸ್.ಬೋಗ್, ಹೀರೆನೆಲ್ಲೂರ ಹಾಗೂ ಹೊಸನಗರ ತಾಲ್ಲೂಕಿನ ಯದೂರು, ತ್ರಿನಿವೆ, ರಿಪ್ಪನ್‌ಪೇಟೆ ಗ್ರಾಮಗಳಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಬಹುದು. ಈ...