ಗುರು ಪೂರ್ಣಿಮಾ ಭಾರತೀಯ ಸಂಸ್ಕೃತಿಯಲ್ಲಿ ಗುರು-ಶಿಷ್ಯರ ನಡುವಿನ ಅತುಳನೀಯ ಬಾಂಧವ್ಯವನ್ನು ಎತ್ತಿಹಿಡಿಯುವ ಪವಿತ್ರ ದಿನ. ಆಷಾಢ ಮಾಸದ ಹುಣ್ಣಿಮೆಯಂದು ಆಚರಿಸಲಾಗುವ ಈ ಹಬ್ಬವು, ನಮ್ಮ ಜೀವನಕ್ಕೆ ಜ್ಞಾನ ಮತ್ತು ಮಾರ್ಗದರ್ಶನದ ಬೆಳಕು ಚೆಲ್ಲಿದ ಗುರುಗಳಿಗೆ ಕೃತಜ್ಞತೆ ಸಲ್ಲಿಸಲು ಮೀಸಲಾದ ದಿನವಾಗಿದೆ. ಆದರೆ, ಈ ದಿನದ ಹಿಂದಿರುವ ಮಹತ್ವ ಮತ್ತು ಇತಿಹಾಸ ಏನು ಗೊತ್ತಾ? ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ವ್ಯಾಸ ಪೂರ್ಣಿಮೆ: ಮಹರ್ಷಿ ವೇದವ್ಯಾಸರ ಸ್ಮರಣೆ...