Home » HarathaluHalappa

Tag: HarathaluHalappa

Post
ಹರತಾಳು ಹಾಲಪ್ಪ: 6 ದಶಕಗಳ ಶರಾವತಿ ಸಂತ್ರಸ್ತರ ಶಾಪ ವಿಮೋಚನೆಗೆ ಮುಹೂರ್ತ: ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆಗೆ ಸಜ್ಜು!!

ಹರತಾಳು ಹಾಲಪ್ಪ: 6 ದಶಕಗಳ ಶರಾವತಿ ಸಂತ್ರಸ್ತರ ಶಾಪ ವಿಮೋಚನೆಗೆ ಮುಹೂರ್ತ: ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆಗೆ ಸಜ್ಜು!!

ಶಿವಮೊಗ್ಗ; ಶರಾವತಿ ಸಂತ್ರಸ್ತರ ಆರು ದಶಕಗಳ ದೀರ್ಘ ಹೋರಾಟಕ್ಕೆ ಫಲ ಸಿಕ್ಕಿದ್ದು, ಅಂಬರಗೋಡ್ಲು – ಕಳಸವಳ್ಳಿ – ಸಿಗಂದೂರು ಸಂಪರ್ಕ ಸೇತುವೆಯ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಮಾಜಿ ಸಚಿವ ಹರತಾಳು ಹಾಲಪ್ಪ ಅವರು ಇದನ್ನು ‘ಶಾಪ ವಿಮೋಚನೆಯ ಮಂಗಳ ಕಾರ್ಯಕ್ರಮ’ ಎಂದು ಬಣ್ಣಿಸಿದ್ದು, ಈ ಐತಿಹಾಸಿಕ ಕ್ಷಣಕ್ಕೆ ರಾಜ್ಯದ ಜನತೆ ಸಾಕ್ಷಿಯಾಗುವಂತೆ ಕರೆ ನೀಡಿದ್ದಾರೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಸೇತುವೆ ಉದ್ಘಾಟನಾ ಕಾರ್ಯಕ್ರಮದ...