Home » Harish Bhat

Tag: Harish Bhat

Post
ಸೊರಬದ ‘ಪ್ರಕೃತಿ ಮೆಡಿಕಲ್ಸ್’ ಮಾಲೀಕ ಹರೀಶ್ ಭಟ್‌ ವಿರುದ್ಧ ಜಾತಿ ನಿಂದನೆ ಕೇಸ್: ಅರೆಸ್ಟ್, ಜೈಲುಪಾಲು!

ಸೊರಬದ ‘ಪ್ರಕೃತಿ ಮೆಡಿಕಲ್ಸ್’ ಮಾಲೀಕ ಹರೀಶ್ ಭಟ್‌ ವಿರುದ್ಧ ಜಾತಿ ನಿಂದನೆ ಕೇಸ್: ಅರೆಸ್ಟ್, ಜೈಲುಪಾಲು!

ಶಿವಮೊಗ್ಗ: ಜಿಲ್ಲೆಯ ಸೊರಬ ನಗರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ‘ಪ್ರಕೃತಿ ಮೆಡಿಕಲ್ಸ್’ ಮಾಲೀಕ ಹರೀಶ್ ಭಟ್ ಎಂಬುವರು ಮೆಡಿಕಲ್ಸ್ ಮಾರಾಟದ ನೆಪದಲ್ಲಿ ಹಣ ಪಡೆದು ವಂಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕೊಟ್ಟ ಹಣವನ್ನು ವಾಪಸ್ ಕೇಳಿದಾಗ,ಪುನೀತ್ ಕುಮಾರ್ ಎಂಬುವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜಾತಿ ಹೆಸರಿಡಿದು ಬೈದ ಕಾರಣ ಅವರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದ್ದು, ಅವರನ್ನು ಬಂಧಿಸಿ ಜೈಲಿಗಟ್ಟಲಾಗಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಸೊರಬದ...