ಶಬರಿಮಲೆಯಿಂದ ವಾಪಸ್ ಆಗುವ ಭಕ್ತರು ಹೋಂ ಐಸೋಲೇಷೆನ್ ಆಗುವಂತೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ ರಾಜೇಶ್ ಸೂಚನೆ ! ಶಿವಮೊಗ್ಗ : ದೇಶಾದ್ಯಂತ ಮತ್ತೆ ಕೊರೋನ ಮಹಾಮಾರಿಯ ಅಟ್ಟಹಾಸ ಶುರುವಾಗಿದೆ. ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ. ನೆರೆಯ ರಾಜ್ಯ ಕೇರಳದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಮೊಗ್ಗ ಜಿಲ್ಲಾ ಆರೋಗ್ಯ ಅಧಿಕಾರಿಗಳು ಡಾ ರಾಜೇಶ್ ಮುಂಜಾಗ್ರತಾ ಕ್ರಮವಾಗಿ ಶಬರಿಮಲೆಯಿಂದ ವಾಪಸ್ ಆಗುವ ಭಕ್ತರು ಹೋಂ ಐಸೋಲೇಷೆನ್ ಆಗುವಂತೆ...