ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ಬೇಡರ ಹೊಸಹಳ್ಳಿ ಕ್ರಾಸ್ ಬಳಿ ರಾತ್ರಿ ನಡೆದ ಭೀಕರ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಮೃತರನ್ನು ಕ್ಯಾತಿನಕೊಪ್ಪ ನಿವಾಸಿ ಸಚಿನ್ (25) ಎಂದು ಗುರುತಿಸಲಾಗಿದೆ. ಶಿವಮೊಗ್ಗದಲ್ಲಿ ಮೆಡಿಕಲ್ ರೆಪ್ ಆಗಿ ಕೆಲಸ ಮಾಡುತ್ತಿದ್ದ ಸಚಿನ್, ನಿನ್ನೆ ರಾತ್ರಿ ಸುಮಾರು 11 ಗಂಟೆಗೆ ಕೆಲಸ ಮುಗಿಸಿ ಮನೆಗೆ...