ಡಿ.28ರಂದು ಶಿವಮೊಗ್ಗದಲ್ಲಿ ಗೃಹರಕ್ಷಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ! ಶಿವಮೊಗ್ಗ : ಜಿಲ್ಲೆಯ ವಿವಿಧ ಗೃಹರಕ್ಷಕ ದಳದ ಘಟಕ ಗಳಲ್ಲಿ ಸೇವೆ ಸಲ್ಲಿಸಲು ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಗೃಹರಕ್ಷಕ ಸದಸ್ಯರನ್ನಾಗಿ ನೋಂದಾಯಿಸುವ ಆಯ್ಕೆ ಪ್ರಕ್ರಿಯೆಯು ಡಿ.28 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ನಗರದ ಡಿ.ಎ.ಆರ್ ಕವಾಯತ್ತು ಮೈದಾನದಲ್ಲಿ ನಡೆಯಲಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ...