Home » Hosanagara » Page 16

Tag: Hosanagara

Post
ವೋಟ್ ಮಾಡಲು ಹೋಗುತ್ತಿದ್ದ ಯುವಕ ಸಾವು !

ವೋಟ್ ಮಾಡಲು ಹೋಗುತ್ತಿದ್ದ ಯುವಕ ಸಾವು !

ಶಿಕಾರಿಪುರ : ಲೋಕಸಭಾ ಚುನಾವಣೆ ಹಿನ್ನೆಲೆ ಇಂದು ರಾಜ್ಯದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಮತದಾನ ಮಾಡಲು ಬೈಕ್ ಮೇಲೆ ತೆರಳುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಶಿಕಾರಿಪುರದಲ್ಲಿ ಈ ಒಂದು ಘಟನೆ ನಡೆದಿದೆ. ಇಂದು ಮತದಾನ ಹಿನ್ನೆಲೆಯಲ್ಲಿ ಬೈಕ್ ಸವಾರ ಮತದಾನ ಮಾಡಲು ತೇರಳುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದು ಬೈಕ್ ಸವಾರ ಮಂಜುನಾಥ್ (32) ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ...

Post
ಶಿವಮೊಗ್ಗದಲ್ಲಿ ಅರಮನೆಯಂತೆ ಸಿಂಗಾರಗೊಂಡ ಮತಕೇಂದ್ರ ! ಮತ ಹಾಕಿದವರಿಗೆ ಕಿರೀಟ !

ಶಿವಮೊಗ್ಗದಲ್ಲಿ ಅರಮನೆಯಂತೆ ಸಿಂಗಾರಗೊಂಡ ಮತಕೇಂದ್ರ ! ಮತ ಹಾಕಿದವರಿಗೆ ಕಿರೀಟ !

ಶಿವಮೊಗ್ಗ : ನಗರದಲ್ಲಿ ಮತದಾರರನ್ನು ಸೆಳೆಯಲು ಅರಮನೆಯಂತೆ ಮತಕೇಂದ್ರ ಸಿಂಗಾರಗೊಂಡಿದೆ , ಶಿವಮೊಗ್ಗದ ಜಿಲ್ಲಾ ಪಂಚಾಯತ್ ನ ಮತದಾನ ಕೇಂದ್ರದಲ್ಲಿ ವಿಭಿನ್ನ ಪ್ರಯತ್ನ ನಡೆದಿದೆ. ಮತದಾನಕ್ಕೆ ಬರುವವರಿಗೆ ಇಲ್ಲಿ ವಿಶೇಷ ವೆಲ್ ಕಂ ಮಾಡಲಾಗುತ್ತಿದೆ. ಮತದಾರರೇ ಪ್ರಭುಗಳು ಎಂಬ ದ್ಯೇಯವಾಕ್ಯದಡಿಯಲ್ಲಿ ಈ ಮತಗಟ್ಟೆ ನಿರ್ಮಿಸಲಾಗಿದೆ. ಪ್ರಭು. ರಾಜ ಪೋಷಾಕಿನ ವೇಷದಲ್ಲಿ ಚುನಾವಣ ಅಧಿಕಾರಿಗಳು ಮಿಂಚುತ್ತಿದ್ದಾರೆ, ಇಬ್ಬರು ಪುರುಷ, ಮೂವರು ಮಹಿಳಾ ಸಿಬ್ಬಂದಿ ವಿಭಿನ್ನವಾಗಿ ರೆಡಿಯಾಗಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...

Post
ಶಿಕಾರಿಪುರದಲ್ಲಿ ಕುಟುಂಬದೊಂದಿಗೆ ಬಂದು ಮತದಾನ ಮಾಡಿದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ !

ಶಿಕಾರಿಪುರದಲ್ಲಿ ಕುಟುಂಬದೊಂದಿಗೆ ಬಂದು ಮತದಾನ ಮಾಡಿದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ !

ಶಿವಮೊಗ್ಗ : ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಜನರು ಬೆಳಗ್ಗೆಯೇ ಮತಗಟ್ಟೆಗೆ ಆಗಮಿಸಿ ಉತ್ಸಾಹದಿಂದ ಮತದಾನ ಮಾಡುತ್ತಿದ್ದಾರೆ. ಇಂದು ಬೆಳಗ್ಗೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಕುಟುಂಬಸ್ಥರೊಂದಿಗೆ ಮತದಾನ ಮಾಡಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಮತಗಟ್ಟೆಗೆ...

Post
ಎರಡನೇ ಹಂತದ ಲೋಕಸಭೆ ಚುನಾವಣೆ  : ಬಹಿರಂಗ ಪ್ರಚಾರಕ್ಕೆ  ಇಂದು ತೆರೆ !

ಎರಡನೇ ಹಂತದ ಲೋಕಸಭೆ ಚುನಾವಣೆ : ಬಹಿರಂಗ ಪ್ರಚಾರಕ್ಕೆ ಇಂದು ತೆರೆ !

ಶಿವಮೊಗ್ಗ : ಲೋಕಸಭೆ ಚುನಾವಣೆಯ ದೇಶದ ಮೂರನೇ ಹಾಗೂ ರಾಜ್ಯದ ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದ್ದು, ಈ 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಭಾನುವಾರ ಸಂಜೆ 6ಕ್ಕೆ ತೆರೆ ಬೀಳಲಿದೆ. ಸೋಮವಾರ ಮನೆ ಮನೆ ಪ್ರಚಾರಕ್ಕೆ ಮಾತ್ರ ಅವಕಾಶ ಇದೆ. ಈಗಾಗಲೇ ದಕ್ಷಿಣ ಕರ್ನಾಟಕ ಭಾಗದ 14 ಕ್ಷೇತ್ರಗಳಿಗೆ ಎ.26ರಂದು ಮತದಾನ ಮುಗಿದಿದೆ. ಇಂದು ಬಹಿರಂಗ ಪ್ರಚಾರದ ಕೊನೆಯ ದಿನವಾಗಿರುವ ಬೃಹತ್‌ ವೇದಿಕೆ ಕಾರ್ಯಕ್ರಮಗಳಿಗಿಂತ ರ್‍ಯಾಲಿ, ರೋಡ್‌ ಶೋಗಳ ಭರಾಟೆ ಇರಲಿದೆ. ಮತದಾನದ 48...

Post
ಮೇ 7 ಕ್ಕೆ  ಮತದಾನ  : ಅಂತಿಮ ಹಂತದ ಸಿದ್ಧತೆ ಪೂರ್ಣ – ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಮೇ 7 ಕ್ಕೆ ಮತದಾನ : ಅಂತಿಮ ಹಂತದ ಸಿದ್ಧತೆ ಪೂರ್ಣ – ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಶಿವಮೊಗ್ಗ : ಲೋಕಸಭೆ ಚುನಾವಣೆಯ ದೇಶದ ಮೂರನೇ ಹಾಗೂ ರಾಜ್ಯದ ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದ್ದು, ರಾಜ್ಯದ 14 ಕ್ಷೇತ್ರಗಳಿಗೆ ಎ.26ರಂದು ಮತದಾನ ಮುಗಿದಿದೆ.  ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮೇ 7ರಂದು ನಡೆಯುವ ಲೋಕಸಭಾ ಚುನಾವಣೆ ಮತದಾನ ಪ್ರಕ್ರಿಯೆಗೆ ಜಿಲ್ಲೆಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ‘ಗರಿಷ್ಠ 1,500 ಮತದಾರರನ್ನು ಒಳಗೊಂಡಂತೆ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು...

Post
ಶಿವಮೊಗ್ಗದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಸಾವು !

ಶಿವಮೊಗ್ಗದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಸಾವು !

ಶಿವಮೊಗ್ಗ : ಹೊಸನಗರ ತಾಲೂಕ್ಕಿನ ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ಬಲಿಯಾಗಿರುವ ಘಟನೆ ನಡೆದಿದೆ ಬಸವಾಪುರ ಗ್ರಾಮದ ತಿಮ್ಮಪ್ಪ (58) ಮೃತ ವ್ಯಕ್ತಿಯಾಗಿದ್ದಾರೆ. ನೆನ್ನೆ ಬೆಳಗ್ಗೆ ತಮ್ಮ ಮನೆ ಸಮೀಪದ ಕಾಡಿಗೆ ದರಗು ತರಲು ಹೋದ ವೇಳೆ ಈ ಘಟನೆ ನಡೆದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ...

Post
ಎಲೆಕ್ಷನ್ ದಿನ ವೋಟ್ ಮಾಡಿದವರಿಗೆ  ಶುಭಂ ಹೋಟೆಲ್ ನಲ್ಲಿ ತಿಂಡಿ ಉಚಿತ ! ನಿಯಮ ಏನು ?

ಎಲೆಕ್ಷನ್ ದಿನ ವೋಟ್ ಮಾಡಿದವರಿಗೆ ಶುಭಂ ಹೋಟೆಲ್ ನಲ್ಲಿ ತಿಂಡಿ ಉಚಿತ ! ನಿಯಮ ಏನು ?

ಶಿವಮೊಗ್ಗ : ಕಾರ್ಮಿಕ ದಿನಾಚರಣೆಯ ಪ್ರಯುಕ್ತ ನಗರದ ಶುಭಂ ಹೋಟೆಲ್ ನಲ್ಲಿ ಕಾರ್ಮಿಕರಿಗೆ ಮತದಾನ ಜಾಗೃತಿಯನ್ನು ಹಮ್ಮಿಕೊಳ್ಳಲಾಗಿತ್ತು. ಶುಭಂ ಹೋಟೆಲ್ ನ ಕಾರ್ಮಿಕರಿಗೆ ಮ್ಯೂಸಿಕಲ್ ಚೇರ್ ಆಡಿಸಿ ಮತದಾನದ ಜಾಗೃತಿಯ ಪ್ರತಿಜ್ಞಾವಿಧಿಯನ್ನ ಬೋಧಿಸಲಾಯಿತು ಈ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಸ್ವೀಪ್ ನೋಡಲ್ ಅಧಿಕಾರಿಗಳಾ ದ ಅನುಪಮಾ ಸುಪ್ರಿಯಾ ಹಾಗೂ ಸ್ವೀಪ್ ತಂಡದವರು ಮತ್ತು ಶುಭಂ ಹೋಟಲ್ ಮಾಲೀಕರು ಮತ್ತು ಕಾರ್ಮಿಕರು ಪಾಲ್ಗೊಂಡಿದ್ದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ...

Post
28 ವರ್ಷ ಸುದೀರ್ಘ ಸೇವೆ ಸಲ್ಲಿಸಿ ತವರಿಗೆ ಆಗಮಿಸಿದ ವೀರಯೋಧನಿಗೆ ಅದ್ದೂರಿ ಸ್ವಾಗತ

28 ವರ್ಷ ಸುದೀರ್ಘ ಸೇವೆ ಸಲ್ಲಿಸಿ ತವರಿಗೆ ಆಗಮಿಸಿದ ವೀರಯೋಧನಿಗೆ ಅದ್ದೂರಿ ಸ್ವಾಗತ

ಸಾಗರ : 28 ವರ್ಷ ಸುದೀರ್ಘ ಸೇವೆ ಸಲ್ಲಿಸಿ ತವರಿಗೆ ಆಗಮಿಸಿದ ವೀರಯೋಧನಿಗೆ ತವರೂರಲ್ಲಿ ಅದ್ದೂರಿ ಸ್ವಾಗತ ದೊರಕಿತು.  ಸುಬೇದಾರ್ ಮಧು ಕುಮಾರ್ ವೀರಯೋಧ ಸುದೀರ್ಘ 28 ವರ್ಷಗಳ ಕಾಲ ಭಾರತಾಂಬೆಯ ಸೇವೆ ಸಲ್ಲಿಸಿ ತವರಿಗೆ ಆಗಮಿಸಿದ್ದಾರೆ. ಸಾಗರ ತಾಲೂಕಿನ ಆನಂದಪುರದ ರೈಲ್ವೆ ನಿಲ್ದಾಣದಲ್ಲಿ ವೀರ ಯೋಧನಿಗೆ ಗ್ರಾಮಸ್ಥರು ಹಾಗೂ ಅಭಿಮಾನಿಗಳು ಹೂವಿನ ಹಾರ ಹಾಕಿ ಸ್ವಾಗತಿಸಿ , ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ...

Post
ಸರಿಯಾಗಿ ಟ್ರಾನ್ ಲೇಟ್ ಮಾಡಲು ಬರದೇ ರಾಹುಲ್ ಗಾಂಧಿ ಮುಂದೆ ಪೇಚಿಗೆ ಸಿಲುಕಿದ  ಮಧು ಬಂಗಾರಪ್ಪ !

ಸರಿಯಾಗಿ ಟ್ರಾನ್ ಲೇಟ್ ಮಾಡಲು ಬರದೇ ರಾಹುಲ್ ಗಾಂಧಿ ಮುಂದೆ ಪೇಚಿಗೆ ಸಿಲುಕಿದ ಮಧು ಬಂಗಾರಪ್ಪ !

ಶಿವಮೊಗ್ಗ : ನಗರದ ಅಲ್ಲಮ ಪ್ರಭು ಮೈದಾನ (ಫ್ರೀಡಂ ಪಾರ್ಕ್ ) ನಲ್ಲಿ ಕಾಂಗ್ರೆಸ್ ನ ಬೃಹತ್ ಸಮಾವೇಶ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ಅವರ ಪರ ಮತಯಾಚಿಸಲು ರಾಹುಲ್ ಗಾಂಧಿ ಸೇರಿದಂತೆ ರಾಜ್ಯ ಮತ್ತು ರಾಷ್ಟ್ರ ನಾಯಕರು ಶಿವಮೊಗ್ಗಕ್ಕೆ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಪರ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಬೃಹತ್ ಸಮಾವೇಶದಲ್ಲಿ ಮಾತಾಡುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ...

Post
ಪ್ರಜ್ವಲ್ ರೇವಣ್ಣ ಒಬ್ಬ ಮಾಸ್ ರೇಪಿಸ್ಟ್ ! ನರೇಂದ್ರ ಮೋದಿ ಭಾರತದ ಮಹಿಳೆಯರ ಬಳಿ ಕ್ಷಮೆ ಕೇಳಬೇಕು ! ಶಿವಮೊಗ್ಗದಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

ಪ್ರಜ್ವಲ್ ರೇವಣ್ಣ ಒಬ್ಬ ಮಾಸ್ ರೇಪಿಸ್ಟ್ ! ನರೇಂದ್ರ ಮೋದಿ ಭಾರತದ ಮಹಿಳೆಯರ ಬಳಿ ಕ್ಷಮೆ ಕೇಳಬೇಕು ! ಶಿವಮೊಗ್ಗದಲ್ಲಿ ರಾಹುಲ್ ಗಾಂಧಿ ವಾಗ್ದಾಳಿ

ಶಿವಮೊಗ್ಗ : ನಗರದ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನ ಬೃಹತ್ ಸಮಾವೇಶ ನಡೆಯುತ್ತಿದ್ದು, ರಾಹುಲ್ ಗಾಂಧಿ, ಡಿಸಿಎಂ ಡಿಕೆ ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಹಲವು ರಾಜ್ಯ ರಾಷ್ಟ್ರ ಕಾಂಗ್ರೆಸ್ ನಾಯಕರು ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ರವರ ಪರ ಮತ ಬೇಟೆ ನಡೆಸುತ್ತಿದ್ದಾರೆ. ಈ ವೇಳೆ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ ಪ್ರಜ್ವಲ್ ರೇವಣ್ಣ ಒಬ್ಬ ಮಾಸ್ ರೇಪಿಸ್ಟ್ , ಪ್ರಜ್ವಲ್ ರೇವಣ್ಣ 400ಕ್ಕೂ ಅಧಿಕ ಮಹಿಳೆಯರ ಮೇಲೆ ರೇಪ್...