ರಾಜ್ಯ ಮಟ್ಟದ ಮೂರನೇ ವೈಜ್ಞಾನಿಕ ಸಮ್ಮೇಳ: ಪುಸ್ತಕ ಮೇಳ, ಕರಕುಶಲ ಮೇಳ, ಖಾದಿ ಮೇಳ, ಆಹಾರ ಮೇಳ ಇತರೆ ಮಳಿಗೆಗಳ ನೋಂದಣಿ ಆರಂಭ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು (ರಿ ) ಸಂಸ್ಥೆಯು ಮೂರನೇ ರಾಜ್ಯ ಮಟ್ಟದ ವೈಜ್ಞಾನಿಕ ಸಮ್ಮೇಳನವನ್ನು ರಾಯಚೂರು ಜಿಲ್ಲೆಯ ಲಿಂಗಸಗೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜ್ ಆವರಣದಲ್ಲಿ 2023 ರ ಡಿಸೆಂಬರ್ 29,30 ರಂದು ನಡೆಸಲು ತೀರ್ಮಾನಿಸಲಾಗಿದ್ದು, ಡಾ. ಹುಲಿಕಲ್ ನಟರಾಜ್ ಅವರ ನೇತೃತ್ವದಲ್ಲಿ ನಡೆಯಲಿರುವ ಈ ಸಮ್ಮೇಳನದಲ್ಲಿ ರಾಜ್ಯದ ಹಲವು...