ಶಿವಮೊಗ್ಗ: ಕರ್ನಾಟಕದ ಮಲೆನಾಡಿನ ಕಲಶಕ್ಕೆ ಮುಕುಟದ ಮಣಿಯಂತೆ ಪ್ರಜ್ವಲಿಸುತ್ತಿದ್ದ ಶರಾವತಿ ನದಿ ಯ ಹಿನ್ನೀರಿಗೆ ಇತಿಹಾಸ ಪುಟಗಳಲ್ಲಿ ಶಾಶ್ವತವಾಗಿ ದಾಖಲಾಗುವಂತಹ ಐತಿಹಾಸಿಕ ಸಂಪರ್ಕ ಸೇತುವೆಯೊಂದು ಇಂದು ರಾಷ್ಟ್ರಕ್ಕೆ ಸಮರ್ಪಣೆಯಾಗಿದೆ! ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಅತ್ಯಾಧುನಿಕ ತಾಂತ್ರಿಕ ವ್ಯವಸ್ಥೆಯಿಂದ ನಿರ್ಮಿತವಾದ, 2.25 ಕಿ.ಮೀ. ಉದ್ದದ, ಸುಮಾರು ₹423.00 ಕೋಟಿ ಅನುದಾನದಲ್ಲಿ ಸಿದ್ಧಗೊಂಡಿರುವ ದೇಶದ ಎರಡನೇ ಅತಿ ದೊಡ್ಡ ಕೇಬಲ್ ಆಧಾರಿತ “ಅಂಬಾರಗೋಡ್ಲು – ಕಳಸವಳ್ಳಿ –...