Home » Innerwheelclub

Tag: Innerwheelclub

Post
ಅಧ್ಯಯನದಲ್ಲಿ ಆಸಕ್ತಿ ವಹಿಸುವುದು ಮುಖ್ಯ: ಇನ್ನರ್‌ವ್ಹೀಲ್ ಕ್ಲಬ್ ಅಧ್ಯಕ್ಷೆ ಲತಾ ರಮೇಶ್ ಕರೆ

ಅಧ್ಯಯನದಲ್ಲಿ ಆಸಕ್ತಿ ವಹಿಸುವುದು ಮುಖ್ಯ: ಇನ್ನರ್‌ವ್ಹೀಲ್ ಕ್ಲಬ್ ಅಧ್ಯಕ್ಷೆ ಲತಾ ರಮೇಶ್ ಕರೆ

ಶಿವಮೊಗ್ಗ: ಮಕ್ಕಳು ಹೆಚ್ಚಿನ ಆಸಕ್ತಿಯಿಂದ ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಇನ್ನರ್‌ವ್ಹೀಲ್ ಕ್ಲಬ್ ಆಫ್ ಶಿವಮೊಗ್ಗದ ಅಧ್ಯಕ್ಷೆ ಲತಾ ರಮೇಶ್ ಹೇಳಿದರು. ನಗರದ ಬೊಮ್ಮನಕಟ್ಟೆ ಬಡಾವಣೆಯಲ್ಲಿರುವ ಮಹಾರಾಣಿ ಪ್ರೌಢಶಾಲೆಯಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿರಂತರ ಪರಿಶ್ರಮ ವಹಿಸಿ ಅಧ್ಯಯನ ಮಾಡುವುದರಿಂದ ಉನ್ನತ ಸಾಧನೆ ಮಾಡಲು ಸಾಧ್ಯವಿದೆ ಎಂದು ತಿಳಿಸಿದರು. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಇನ್ನರ್‌ವ್ಹೀಲ್ ಕ್ಲಬ್ ಆಫ್ ಶಿವಮೊಗ್ಗ ಸಂಸ್ಥೆಯು ಶಿಕ್ಷಣ...