ಶಿವಮೊಗ್ಗ : “ಜೆಸಿಐ ಸಂಸ್ಥೆ ಮಾನವೀಯ ಸೇವೆಗಳ ಜೊತೆಗೆ ವ್ಯಕ್ತಿತ್ವ ವಿಕಸನ ಮತ್ತು ಜೀವನ ಕೌಶಲ್ಯಗಳನ್ನು ಕಲಿಸುವ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿದೆ” ಎಂದು ಜೆಸಿಐ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷ ಅಂಕುರ್ ಜುಂಜುನ್‌ವಾಲಾ ಹೇಳಿದರು. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಖತರ್ನಾಕ್ ಗ್ಯಾಂಗ್, ಮುಂದೇನಾಯ್ತು…? ಶಿವಮೊಗ್ಗ ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ವಲಯ 24ರ ಅಧಿಕೃತ ಭೇಟಿಯ ಭಾಗವಾಗಿ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗಿದ್ದ...
Tag: Jci
ಸಂವಹನ ಕೌಶಲ ತರಬೇತಿ ಕಾರ್ಯಾಗಾರ: ಜುಲೈ 19 ಮತ್ತು 20 ರಂದು ಶಿವಮೊಗ್ಗದಲ್ಲಿ!
ಶಿವಮೊಗ್ಗ: ನಗರದ ಮಥುರಾ ಪ್ಯಾರಾಡೈಸ್‌ನಲ್ಲಿ ಜುಲೈ 19 ಮತ್ತು 20 ರಂದು ಪರಿಣಾಮಕಾರಿ ಸಾರ್ವಜನಿಕ ಸಂವಹನ ಕೌಶಲ ತರಬೇತಿ ಕಾರ್ಯಾಗಾರ ವನ್ನು ಆಯೋಜಿಸಲಾಗಿದೆ. ಜೆಸಿಐ ಶಿವಮೊಗ್ಗ ಶಕ್ತಿ ಮತ್ತು ಜೆಸಿಐ ಶಿವಮೊಗ್ಗ ಬೆಳ್ಳಿ ಸಂಸ್ಥೆಗಳು ಜಂಟಿಯಾಗಿ ಈ ಉಪಯುಕ್ತ ಕಾರ್ಯಾಗಾರವನ್ನು ನಡೆಸುತ್ತಿವೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಕಾರ್ಯಾಗಾರಕ್ಕೆ ಜೆಸಿಐ ಸಂಸ್ಥೆಯ ಖ್ಯಾತ ಡಾ. ಎಸ್.ವಿ. ಶಾಸ್ತ್ರಿ ಅವರು ಮುಖ್ಯ ಭಾಷಣಕಾರರಾಗಿ ಆಗಮಿಸಲಿದ್ದಾರೆ. ಅಲ್ಲದೆ, ಪ್ರವೀಣ್...
ಜೆಸಿಐ ಚಿರಂತನ ಅಧ್ಯಕ್ಷರಾಗಿ ನಾಗರಾಜ್ ಅಂಗಡಿ
ಜೆಸಿಐ ಚಿರಂತನ ಅಧ್ಯಕ್ಷರಾಗಿ ನಾಗರಾಜ್ ಅಂಗಡಿ ಶಿವಮೊಗ್ಗ: ಜೆಸಿಐ ಶಿವಮೊಗ್ಗ ಚಿರಂತನ ಸಂಸ್ಥೆಯ 3ನೇ ಪದಗ್ರಹಣ ಸಮಾರಂಭದಲ್ಲಿ 2024ನೇ ಸಾಲಿನ ನೂತನ ಅಧ್ಯಕ್ಷರಾಗಿ ಡಾ. ನಾಗರಾಜ್ ಎಸ್.ಅಂಗಡಿ ಹಾಗೂ ಕಾರ್ಯದರ್ಶಿಯಾಗಿ ರುದ್ರೇಶ ಕೋರಿ ಅಧಿಕಾರ ಸ್ವೀಕರಿಸಿದರು. ನಗರದ ಶುಭಂ ಹೊಟೇಲ್‌ನಲ್ಲಿ ಆಯೋಜಿಸಿದ್ದ ಜೆಸಿಐ ಶಿವಮೊಗ್ಗ ಚಿರಂತನ ಸಂಸ್ಥೆಯ 3ನೇ ಪದಗ್ರಹಣ ಸ್ವೀಕಾರ ಸಮಾರಂಭ ಅತ್ಯಂತ ಯಶಸ್ವಿಯಾಗಿ ಜರುಗಿತು. ಟಿಎಂಎಇಎಸ್ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಗುಂಡಯ್ಯ ಹಿರೇಮಠ್ ಅತಿಥಿಯಾಗಿ ಪಾಲ್ಗೊಂಡಿದ್ದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ...