ಶಿವಮೊಗ್ಗ: ಪಕ್ಷವನ್ನು ಸದೃಢವಾಗಿ ಕಟ್ಟುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಜುಲೈ 23ರಂದು (ನಾಳೆ) ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಈಗಾಗಲೇ 12 ಜಿಲ್ಲೆಗಳಲ್ಲಿ ಪ್ರವಾಸ ಪೂರ್ಣಗೊಳಿಸಿರುವ ಅವರು, ನಾಳೆ ಶಿವಮೊಗ್ಗದ 3 ವಿಧಾನಸಭಾ ಕ್ಷೇತ್ರಗಳಲ್ಲಿ ಭೇಟಿ ನೀಡಿ ಪಕ್ಷ ಸಂಘಟನೆಯ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕಡಿದಾಳ್ ಗೋಪಾಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಇದನ್ನು ಓದಿ: ಸಿಂಟೆಕ್ಸ್ ರಿಪೇರಿ ನೆಪದಲ್ಲಿ ಅಜ್ಜಿಗೆ ಶಾಕ್! 6...