ಶಿವಮೊಗ್ಗ; ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಪ್ರಕರಣ ರದ್ದು ಕೋರಿ ಈಶ್ವರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಮುಂದಿನ ಆದೇಶದವರೆಗೆ ತನಿಖೆಗೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ. ಇದನ್ನು ಓದಿ: ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಕೊಟ್ಟ ಸಂಸದ ಬಿ ವೈ ರಾಘವೇಂದ್ರ!! ಏನದು?? ಪ್ರಾಥಮಿಕ ತನಿಖೆ ನಡೆಸದೆ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಬಂಧನದ ಭೀತಿ ಇದೆ ಎಂದು ಈಶ್ವರಪ್ಪ...