Tag: kannada news channel live

Post
ವಿದ್ಯಾರ್ಥಿ ದೆಸೆಯಲ್ಲಿಯೇ ಪ್ರಜಾಪ್ರಭುತ್ವವನ್ನು  ಪರಿಚಯಿಸುವಂತಹ ಕಾರ್ಯ ಶ್ಲಾಘನೀಯ – ಪತ್ರಕರ್ತ ಜಿ.ಸಿ.ಸೋಮಶೇಖರ್

ವಿದ್ಯಾರ್ಥಿ ದೆಸೆಯಲ್ಲಿಯೇ ಪ್ರಜಾಪ್ರಭುತ್ವವನ್ನು ಪರಿಚಯಿಸುವಂತಹ ಕಾರ್ಯ ಶ್ಲಾಘನೀಯ – ಪತ್ರಕರ್ತ ಜಿ.ಸಿ.ಸೋಮಶೇಖರ್

ವಿದ್ಯಾರ್ಥಿ ದೆಸೆಯಲ್ಲಿಯೇ ಪ್ರಜಾಪ್ರಭುತ್ವವನ್ನು ಪರಿಚಯಿಸುವಂತಹ ಕಾರ್ಯ ಶ್ಲಾಘನೀಯ – ಪತ್ರಕರ್ತ ಜಿ.ಸಿ.ಸೋಮಶೇಖರ್ ಶಿವಮೊಗ್ಗ : ವಿದ್ಯಾರ್ಥಿ ದೆಸೆಯಲ್ಲಿಯೇ ಪ್ರಜಾಪ್ರಭುತ್ವವನ್ನು ಪರಿಚಯಿಸುವಂತಹ ಕಾರ್ಯ ಶ್ಲಾಘನೀಯ ಎಂದು ಪತ್ರಕರ್ತ ಜಿ.ಸಿ.ಸೋಮಶೇಖರ್ ಹೇಳಿದರು. ನಗರದ ೧೦೦ ಅಡಿ ರಸ್ತೆಯಲ್ಲಿರುವ ಸಹ್ಯಾದ್ರಿ ಪ್ರೌಢಶಾಲೆಯಲ್ಲಿ ನಡೆದ ಪ್ರಸಕ್ತ ಸಾಲಿನ ವಿದ್ಯಾರ್ಥಿ ಸಂಘ ಮತ್ತು ಇಂಟರ್‍ಯಾಕ್ಟ್ ಕ್ಲಬ್ ನ ಮುಕ್ತಾಯ ಸಮಾರಂಭ ಉದ್ಘಾಟಿಸಿ ಮಾತನಾಡಿದೆರು. ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ನಾಯಕತ್ವದ ಗುಣ ಇದ್ದೇ ಇರುತ್ತದೆ , ಅದನ್ನು ಹೊರ ತೆಗೆಯುವಂತಹ ಕಾರ್ಯವನ್ನು ಮಾಡಬೇಕಿದೆ ಎಂದು ಹೇಳಿದರು. ಮಲೆನಾಡಿನ...

Post
ಗಾಡಿಕೊಪ್ಪದ ಬಳಿ ಮನೆಗೆ ತೆರಳುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಅನ್ನು ಅಡ್ಡಗಟ್ಟಿ, ದರೋಡೆ ಮಾಡಿದ ಖದೀಮರು  ! 

ಗಾಡಿಕೊಪ್ಪದ ಬಳಿ ಮನೆಗೆ ತೆರಳುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಅನ್ನು ಅಡ್ಡಗಟ್ಟಿ, ದರೋಡೆ ಮಾಡಿದ ಖದೀಮರು  ! 

ಗಾಡಿಕೊಪ್ಪದ ಬಳಿ ಮನೆಗೆ ತೆರಳುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಅನ್ನು ಅಡ್ಡಗಟ್ಟಿ, ದರೋಡೆ ಮಾಡಿದ ಖದೀಮರು !  ಶಿವಮೊಗ್ಗ : ನಗರದ ಗಾಡಿ ಕೊಪ್ಪದ ಬಳಿ ಇರುವ ಲಗಾನ್ ಕಲ್ಯಾಣ ಮಂದಿರದ ಹತ್ತಿರ ಮನೆಗೆ ತೆರಳುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಅನ್ನು ಅಡ್ರೆಸ್ ಕೇಳುವ ನೆಪದಲ್ಲಿ ಅಡ್ಡಗಟ್ಟಿ, ದರೋಡೆ ಮಾಡಲಾಗಿದೆ ಬೆಂಗಳೂರಿನ ಬಸವನಗುಡಿಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡಿಕೊಂಡಿದ್ದ ಮುರುಳೀಧರ್ ಡೋಂಗ್ರೆ ಎಂಬುವರು ತಮ್ಮ ತಾಯಿಯನ್ನು ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು, ಆಸ್ಪತ್ರೆಗೆ...

Post
ಇಂದು, ನಾಳೆ ನಗರದ ಕೆಲವೆಡೆ ಕುಡಿಯುವ ನೀರು ವ್ಯತ್ಯಯ : ಸಹಕರಿಸಲು ಮನವಿ

ಇಂದು, ನಾಳೆ ನಗರದ ಕೆಲವೆಡೆ ಕುಡಿಯುವ ನೀರು ವ್ಯತ್ಯಯ : ಸಹಕರಿಸಲು ಮನವಿ

ಇಂದು, ನಾಳೆ ನಗರದ ಕೆಲವೆಡೆ ಕುಡಿಯುವ ನೀರು ವ್ಯತ್ಯಯ : ಸಹಕರಿಸಲು ಮನವಿ ಶಿವಮೊಗ್ಗ : ಶಿವಮೊಗ್ಗ ನಗರ ಸವಳಂಗ ರಸ್ತೆಯಲ್ಲಿ ನಿರ್ಮಿಸುತ್ತಿರುವ ರೈಲ್ವೆ ಮೇಲುಸೇತುವೆ ಬಳಿಯ ಉಷಾ ನರ್ಸಿಂಗ್ ಹೋಂ ಹತ್ತಿರ ಶಿವಮೊಗ್ಗ ಸ್ಮಾರ್ಟ್‍ಸಿಟಿ ಕಾಮಗಾರಿ ಕೈಗೊಂಡಿದ್ದು ಈ ಹಿನ್ನಲೆ ಜ. 06 ಮತ್ತು 07 ರಂದು ನಗರದ ಬಸವೇಶ್ವನಗರ, ನವುಲೆ, ಕುವೆಂಪು ಬಡಾವಣೆ, ಅಶ್ವಥ್‍ನಗರ, ಎಲ್.ಬಿ.ಎಸ್.ನಗರ, ಕೃಷಿನಗರ, ಶಾಂತಿನಗರ, ತ್ಯಾವರೆಚಟ್ನಳ್ಳಿ, ಬೊಮ್ಮನಕಟ್ಟೆ, ದೇವರಾಜ್ ಅರಸ್ ಬಡಾವಣೆ, ಸಹ್ಯಾದ್ರಿನಗರ, ಜೆ.ಹೆಚ್.ಪಟೇಲ್ ಬಡಾವಣೆ, ಶಾರದಮ್ಮ ಬಡಾವಣೆ, ಸಹಕಾರಿನಗರ,...

Post
ಶಿವಮೊಗ್ಗದಲ್ಲಿ ಪೊಲೀಸ್ ಹೈ ಅಲರ್ಟ್ : ರೌಡಿ ಶೀಟರ್‌ಗಳ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಿ: ಎಡಿಜಿಪಿ ಹಿತೇಂದ್ರ ಸೂಚನೆ 

ಶಿವಮೊಗ್ಗದಲ್ಲಿ ಪೊಲೀಸ್ ಹೈ ಅಲರ್ಟ್ : ರೌಡಿ ಶೀಟರ್‌ಗಳ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಿ: ಎಡಿಜಿಪಿ ಹಿತೇಂದ್ರ ಸೂಚನೆ 

ಶಿವಮೊಗ್ಗದಲ್ಲಿ ಪೊಲೀಸ್ ಹೈ ಅಲರ್ಟ್ : ರೌಡಿ ಶೀಟರ್‌ಗಳ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಿ: ಎಡಿಜಿಪಿ ಹಿತೇಂದ್ರ ಸೂಚನೆ  ಶಿವಮೊಗ್ಗ : ಎಡಿಜಿಪಿ (ಕಾನೂನು ಸುವ್ಯವಸ್ಥೆ) ಹಿತೇಂದ್ರ ಅವರು ಇಂದು ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಸೇವಾ ಪೆರೇಡ್ ವೀಕ್ಷಿಸಿ ಗೌರವ ವಂದನೆ ಸ್ವೀಕರಿಸಿದರು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಪೆರೇಡ್ ಕಮಾಂಡರ್ ಆಗಿ ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ವಿವಿಧ ಜಿಲ್ಲೆಯ ಪೊಲೀಸ್‌...

Post
ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ತರಗತಿ ಬಹಿಷ್ಕರಿಸಿ  ವಿದ್ಯಾರ್ಥಿಗಳ ಪ್ರತಿಭಟನೆ ! ಅತಿಥಿ ಉಪನ್ಯಾಸಕನ ಲೈಂಗಿಕ ಕಿರುಕುಳ ಆರೋಪಿಸಿ ರಸ್ತೆ ಗಿಳಿದ  ವಿದ್ಯಾರ್ಥಿಗಳು ! 

ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ತರಗತಿ ಬಹಿಷ್ಕರಿಸಿ  ವಿದ್ಯಾರ್ಥಿಗಳ ಪ್ರತಿಭಟನೆ ! ಅತಿಥಿ ಉಪನ್ಯಾಸಕನ ಲೈಂಗಿಕ ಕಿರುಕುಳ ಆರೋಪಿಸಿ ರಸ್ತೆ ಗಿಳಿದ  ವಿದ್ಯಾರ್ಥಿಗಳು ! 

ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳ ಪ್ರತಿಭಟನೆ ! ಅತಿಥಿ ಉಪನ್ಯಾಸಕನ ಲೈಂಗಿಕ ಕಿರುಕುಳ ಆರೋಪಿಸಿ ರಸ್ತೆ ಗಿಳಿದ ವಿದ್ಯಾರ್ಥಿಗಳು ! ಶಿವಮೊಗ್ಗ : ನಗರದ ಸಹ್ಯಾದ್ರಿ ವಿಜ್ಞಾನ ಕಾಲೇಜಿನಲ್ಲಿ ಇಂದು ವಿದ್ಯಾರ್ಥಿಗಳು ತರಗತಿಗಳನ್ನು ಬಹಿಷ್ಕರಿಸಿ, ರಸ್ತೆಗಳಿದು ಪ್ರತಿಭಟನೆ ಮಾಡಿದ್ದಾರೆ. ಅತಿಥಿ ಉಪನ್ಯಾಸಕನೊಬ್ಬ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮತ್ತು ನೂರಾರು ವಿದ್ಯಾರ್ಥಿಗಳು ಇಂದು ತರಗತಿಗಳನ್ನು ಬಹಿಷ್ಕರಿಸಿ, ರಸ್ತೆ ತಡೆದು ವಿದ್ಯಾರ್ಥಿನಿಯರ ಜೊತೆಗೆ ಅನುಚಿತವಾಗಿ ವರ್ತಿಸಿದ ಪ್ರಾಧ್ಯಾಪಕರನ್ನು...

Post
ಮಾರಕಾಸ್ತ್ರ ತೋರಿಸಿ ಸಾರ್ವಜನಿಕರಲ್ಲಿ ಭಯ ಹುಟ್ಟಿಸುತ್ತಿದ್ದ ಇಬ್ಬರು ಆರೋಪಿಗಳು ಅಂದರ್ !

ಮಾರಕಾಸ್ತ್ರ ತೋರಿಸಿ ಸಾರ್ವಜನಿಕರಲ್ಲಿ ಭಯ ಹುಟ್ಟಿಸುತ್ತಿದ್ದ ಇಬ್ಬರು ಆರೋಪಿಗಳು ಅಂದರ್ !

ಮಾರಕಾಸ್ತ್ರ ತೋರಿಸಿ ಸಾರ್ವಜನಿಕರಲ್ಲಿ ಭಯ ಹುಟ್ಟಿಸುತ್ತಿದ್ದ ಇಬ್ಬರು ಆರೋಪಿಗಳು ಅಂದರ್ ! ಭದ್ರಾವತಿ : ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹೊಸ ಮನೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾರಕಾಸ್ತ್ರ ತೋರಿಸಿ ಸಾರ್ವಜನಿಕರಲ್ಲಿ ಭಯ ಹುಟ್ಟಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ಹೊಸ ಮನೆ ಪೊಲೀಸ್ ಠಾಣಾ ವ್ಯಾಪ್ತಿಯ ಸುಭಾಷ್ ನಗರ ಲೇ ಔಟ್ ನಲ್ಲಿ,ಮಾರಕಾಸ್ತ್ರಗಳನ್ನು ತೋರಿಸುತ್ತಾ ಸಾರ್ವಜನಿಕರಲ್ಲಿ ಭಯ ಹುಟ್ಟಿಸುತ್ತಿದ್ದ. ಮತ್ತು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿತರಾದ 1) ಮಹಮ್ಮದ್ ಗೌಸ್, 23 ವರ್ಷ, ಅನ್ವರ್...

Post
 ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ !

 ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ !

 ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ! ಶಿವಮೊಗ್ಗ : ತಾಲೂಕಿನ ಹೊಳಲೂರು ಬಳಿ ಹಿಂಬದಿಯಿಂದ ಬಂದ ಕೆ ಎಸ್ ಆರ್ ಟಿ ಸಿ ಬಸ್ ಬೈಕ್ ಗೆ ಹೊಡೆದಿದೆ.  ನಗರದ ಮೆಡಿಕಲ್ ಒಂದರಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಬೈಕ್ ಸವಾರನಿಗೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ನ ಹಣೆಯ ಭಾಗಕ್ಕೆ , ಮತ್ತು ದೇಹದ...

Post
ಜ. 06 ರಂದು ಆಲ್ಕೋಳ, ಗಾಡಿಕೊಪ್ಪ, ಗೋಪಾಳ ಸುತ್ತ ಮುತ್ತಾ ಸೇರಿದಂತೆ, ಶಿವಮೊಗ್ಗದ 30 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ 

ಜ. 06 ರಂದು ಆಲ್ಕೋಳ, ಗಾಡಿಕೊಪ್ಪ, ಗೋಪಾಳ ಸುತ್ತ ಮುತ್ತಾ ಸೇರಿದಂತೆ, ಶಿವಮೊಗ್ಗದ 30 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ 

ಜ. 06 ರಂದು ಆಲ್ಕೋಳ, ಗಾಡಿಕೊಪ್ಪ, ಗೋಪಾಳ ಸುತ್ತ ಮುತ್ತಾ ಸೇರಿದಂತೆ, ಶಿವಮೊಗ್ಗದ 30 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ  ಶಿವಮೊಗ್ಗ : ಆಲ್ಕೋಳ ವಿ.ವಿ. ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ, ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ಕೆಳಕಂಡ ಪ್ರದೇಶಗಳಲ್ಲಿ ಜ. 06 ರಂದು ಬೆಳ್ಳಗ್ಗೆ 09-30 ರಿಂದ ಸಂಜೆ 06-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಆಲ್ಕೋಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ರ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್...

Post
ಶಿವಮೊಗ್ಗ ಎಸ್ ಪಿ ಕಚೇರಿಯ ಮುಂದೆ ಬಿಜೆಪಿ ಪ್ರತಿಭಟನೆ ! ಈಶ್ವರಪ್ಪನವರನ್ನು ಬಂಧಿಸಿದ ಪೊಲೀಸರು ! 

ಶಿವಮೊಗ್ಗ ಎಸ್ ಪಿ ಕಚೇರಿಯ ಮುಂದೆ ಬಿಜೆಪಿ ಪ್ರತಿಭಟನೆ ! ಈಶ್ವರಪ್ಪನವರನ್ನು ಬಂಧಿಸಿದ ಪೊಲೀಸರು ! 

ಶಿವಮೊಗ್ಗ ಎಸ್ ಪಿ ಕಚೇರಿಯ ಮುಂದೆ ಬಿಜೆಪಿ ಪ್ರತಿಭಟನೆ ! ಈಶ್ವರಪ್ಪನವರನ್ನು ಬಂಧಿಸಿದ ಪೊಲೀಸರು !  ಶಿವಮೊಗ್ಗ : ಹುಬ್ಬಳ್ಳಿಯಲ್ಲಿ ಕರಸೇವಕರ ಮೇಲೆ 31 ವರ್ಷದ ಕೇಸ್ ಗಳನ್ನ ರೀ ಓಪನ್ ಮಾಡಿ ಬಂಧನ ಮಾಡಿರುವುದನ್ನ‌ ಖಂಡಿಸಿ‌, ಇಂದು ಜಿಲ್ಲಾ ಬಿಜೆಪಿ ಘಟಕದಿಂದ ಎಸ್ ಪಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲಾಗಿದೆ. ನಾನು ಕರೆಸೇವಕ ನನ್ನನ್ನು ಬಂಧಿಸಿ ಎಂಬ ಪ್ಲೇಕಾರ್ಡ್ ಹಿಡಿದು ನೂರಾರು ಕಾರ್ಯಕರ್ತರು ಶಿವಮೊಗ್ಗ ಎಸ್ ಪಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದ್ದಾರೆ. ಮಾಜಿ ಸಚಿವ...

Post
ಹೊಸ ವರ್ಷದಂದೇ ಎಂಎಸ್ಐಎಲ್ ಬಾರ್ ನ ಡೋರ್ ಹೊಡೆದು ಹಣ ಕಳವು !

ಹೊಸ ವರ್ಷದಂದೇ ಎಂಎಸ್ಐಎಲ್ ಬಾರ್ ನ ಡೋರ್ ಹೊಡೆದು ಹಣ ಕಳವು !

ಹೊಸ ವರ್ಷದಂದೇ ಎಂಎಸ್ಐಎಲ್ ಬಾರ್ ನ ಡೋರ್ ಹೊಡೆದು ಹಣ ಕಳವು ! ಸಾಗರ : ಶಿವಮೊಗ್ಗ ಜಿಲ್ಲೆ, ಸಾಗರ ತಾಲೂಕಿನ ಜಂಬಗಾರು ಎಂಬಲ್ಲಿ ಹೊಸ ವರ್ಷದಂದೇ ಎಂಎಸ್ಐಎಲ್ ಬಾರ್ ನ ಡೋರ್ ಹೊಡೆದು ಬರೋಬ್ಬರಿ 2,95,473/- ಹಣ ಕಳವು ಮಾಡಿರುವ ಘಟನೆ ನಡೆದಿದೆ.  ಇಲ್ಲಿನ ಜಂಬಗಾರುವಿನಲ್ಲಿರುವ ಸರ್ಕಾರಿ ಮಧ್ಯ ಮಾರಾಟ ಮಳಿಗೆಯಲ್ಲಿ ಕಳೆದ ಎರಡು ವರ್ಷಗಳಿಂದ ವೆಂಡರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಆನಂದಪ್ಪ ಮತ್ತು ಅಶೋಕ್ ಎಂಬುವವರು ಹೊಸ ವರ್ಷದ ಹಿಂದಿನ ದಿನ ಅಂದರೆ ಡಿಸೆಂಬರ್ 31...