Home » kannadalivenews » Page 41

Tag: kannadalivenews

Post
BIG NEWS : ಶಿವಮೊಗ್ಗದಲ್ಲಿ 20ಕ್ಕೂ ಹೆಚ್ಚು ಕ್ಲಿನಿಕ್ ಗಳ ಮೇಲೆ ದಾಳಿ !

BIG NEWS : ಶಿವಮೊಗ್ಗದಲ್ಲಿ 20ಕ್ಕೂ ಹೆಚ್ಚು ಕ್ಲಿನಿಕ್ ಗಳ ಮೇಲೆ ದಾಳಿ !

BIG NEWS : ಶಿವಮೊಗ್ಗದಲ್ಲಿ 20ಕ್ಕೂ ಹೆಚ್ಚು ಕ್ಲಿನಿಕ್ ಗಳ ಮೇಲೆ ದಾಳಿ ! ಶಿವಮೊಗ್ಗ : ನಗರದಲ್ಲಿ ನಕಲಿ ವೈದ್ಯರುಗಳ ಹಾವಳಿ ಮತ್ತು ಪರವಾನಿಗೆ ಇಲ್ಲದೆ ಕ್ಲಿನಿಕ್ ಗಳನ್ನು ನಡೆಸುತ್ತಿರುವುದಾಗಿ ದೂರು ಬಂದ ಹಿನ್ನೆಲೆ. ಟಿ ಹೆಚ್ ಒ ಚಂದ್ರಶೇಖರ್ ನೇತೃತ್ವದಲ್ಲಿ ಶಿವಮೊಗ್ಗದಲ್ಲಿ 20ಕ್ಕೂ ಹೆಚ್ಚು ಕ್ಲಿನಿಕ್ ಗಳ ಮೇಲೆ ದಾಳಿ ನಡೆದಿದೆ. ದಾಳಿಯ ವೇಳೆ 12 ಕ್ಲೀನಿಕ್ ಗಳ ವೈದ್ಯರು ಬಾಗಿಲು ತೆರೆಯದೆ ಇರುವುದು, ಒಂದು ಕ್ಲಿನಿಕ್ ಬಂದ್ ಮಾಡಲು ಸೂಚಿಸಿರುವುದು ಬೆಳಕಿಗೆ ಬಂದಿದೆ....

Post
ಜೆಸಿಐ ಚಿರಂತನ ಅಧ್ಯಕ್ಷರಾಗಿ ನಾಗರಾಜ್ ಅಂಗಡಿ

ಜೆಸಿಐ ಚಿರಂತನ ಅಧ್ಯಕ್ಷರಾಗಿ ನಾಗರಾಜ್ ಅಂಗಡಿ

ಜೆಸಿಐ ಚಿರಂತನ ಅಧ್ಯಕ್ಷರಾಗಿ ನಾಗರಾಜ್ ಅಂಗಡಿ ಶಿವಮೊಗ್ಗ: ಜೆಸಿಐ ಶಿವಮೊಗ್ಗ ಚಿರಂತನ ಸಂಸ್ಥೆಯ 3ನೇ ಪದಗ್ರಹಣ ಸಮಾರಂಭದಲ್ಲಿ 2024ನೇ ಸಾಲಿನ ನೂತನ ಅಧ್ಯಕ್ಷರಾಗಿ ಡಾ. ನಾಗರಾಜ್ ಎಸ್.ಅಂಗಡಿ ಹಾಗೂ ಕಾರ್ಯದರ್ಶಿಯಾಗಿ ರುದ್ರೇಶ ಕೋರಿ ಅಧಿಕಾರ ಸ್ವೀಕರಿಸಿದರು. ನಗರದ ಶುಭಂ ಹೊಟೇಲ್‌ನಲ್ಲಿ ಆಯೋಜಿಸಿದ್ದ ಜೆಸಿಐ ಶಿವಮೊಗ್ಗ ಚಿರಂತನ ಸಂಸ್ಥೆಯ 3ನೇ ಪದಗ್ರಹಣ ಸ್ವೀಕಾರ ಸಮಾರಂಭ ಅತ್ಯಂತ ಯಶಸ್ವಿಯಾಗಿ ಜರುಗಿತು. ಟಿಎಂಎಇಎಸ್ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಗುಂಡಯ್ಯ ಹಿರೇಮಠ್ ಅತಿಥಿಯಾಗಿ ಪಾಲ್ಗೊಂಡಿದ್ದರು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ...

Post
BREAKING NEWS : ಶಿವಮೊಗ್ಗದಲ್ಲಿ ಮಂಗನ ಖಾಯಿಲೆಗೆ ಮೊದಲ ಬಲಿ !

BREAKING NEWS : ಶಿವಮೊಗ್ಗದಲ್ಲಿ ಮಂಗನ ಖಾಯಿಲೆಗೆ ಮೊದಲ ಬಲಿ !

BREAKING NEWS : ಶಿವಮೊಗ್ಗದಲ್ಲಿ ಮಂಗನ ಖಾಯಿಲೆಗೆ ಮೊದಲ ಬಲಿ ! ಮಂಗನ ಕಾಯಿಲೆಯಿಂದ (ಕೆಎಫ್ ಡಿ) ಬಳಲುತ್ತಿದ್ದ 18 ವರ್ಷದ ಯುವತಿ ಸೋಮವಾರ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹೊಸನಗರದ ಅರಮನೆ ಕೊಪ್ಪ ವ್ಯಾಪ್ತಿಯ ಗ್ರಾಮವೊಂದರ ಯುವತಿಗೆ ವಾರದ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ಏಕಾಏಕಿ ಜ್ವರ ಉಲ್ಬಣಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ...

Post
ಎಂ ಎಲ್ ಸಿ ಎಸ್ ರುದ್ರೇಗೌಡರ ಜನ್ಮದಿನದ ಪ್ರಯುಕ್ತ  ಜ. 27ಕ್ಕೆ ” ಅಮೃತಮಯಿ”  ಅಭಿನಂದನಾ ಕಾರ್ಯಕ್ರಮ

ಎಂ ಎಲ್ ಸಿ ಎಸ್ ರುದ್ರೇಗೌಡರ ಜನ್ಮದಿನದ ಪ್ರಯುಕ್ತ  ಜ. 27ಕ್ಕೆ ” ಅಮೃತಮಯಿ”  ಅಭಿನಂದನಾ ಕಾರ್ಯಕ್ರಮ

ಎಂ ಎಲ್ ಸಿ, ಎಸ್ ರುದ್ರೇಗೌಡರ ಜನ್ಮ ದಿನದ ಪ್ರಯುಕ್ತ ಜ. 27ಕ್ಕೆ ” ಅಮೃತಮಯಿ” ಅಭಿನಂದನಾ ಕಾರ್ಯಕ್ರಮ ಶಿವಮೊಗ್ಗ : ಮಲೆನಾಡಿನ ಹೆಸರಾಂತ ಕೈಗಾರಿಕೋಧ್ಯಮಿ ಮತ್ತು ವಿಧಾನ ಪರಿಷತ್ ಸದಸ್ಯರೂ ಆಗಿರುವ ಶ್ರೀ ಎಸ್. ರುದ್ರೇಗೌಡರು ಇದೇ ಜನವರಿ 9 ಕ್ಕೆ 74 ವಸಂತಗಳು ತುಂಬಿ 75 ಕ್ಕೆ ಕಾಲಿರಿಸಲಿದ್ದಾರೆ ಅವರ ಜನ್ಮದಿನದ ಪ್ರಯುಕ್ತ ‘ಅಮೃತಮಯಿ” ಎನ್ನುವ ಶೀರ್ಷಿಕೆಯ ಅಡಿಯಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ  ಶ್ರೀ ಎಸ್. ರುದ್ರೇಗೌಡರು ಚನ್ನಗಿರಿ ತಾಲ್ಲೂಕಿನ ಪುಟ್ಟ ಗ್ರಾಮ ಲಿಂಗದಹಳ್ಳಿಯ...