Home » Karnataka » Page 10

Tag: Karnataka

Post
ಫ್ರೀಡಂ ಪಾರ್ಕ್‌ಗೆ ʼಅಲ್ಲಮಪ್ರಭುʼ ಹೆಸರಿಡಬೇಕು; ಬೇಡಿಕೆಯಿಟ್ಟ ಮಧು ಬಂಗಾರಪ್ಪ

ಫ್ರೀಡಂ ಪಾರ್ಕ್‌ಗೆ ʼಅಲ್ಲಮಪ್ರಭುʼ ಹೆಸರಿಡಬೇಕು; ಬೇಡಿಕೆಯಿಟ್ಟ ಮಧು ಬಂಗಾರಪ್ಪ

ಫ್ರೀಡಂ ಪಾರ್ಕ್‌ಗೆ ʼಅಲ್ಲಮಪ್ರಭುʼ ಹೆಸರಿಡಬೇಕು; ಬೇಡಿಕೆಯಿಟ್ಟ ಮಧು ಬಂಗಾರಪ್ಪ ಶಿವಮೊಗ್ಗ : ಈ ನಾಡಿನಲ್ಲಿ ಹುಟ್ಟಿದ ವಚನಕಾರ ಅಲ್ಲಮಪ್ರಭು ಅವರ ಹೆಸರನ್ನು ಶಿವಮೊಗ್ಗದ ಫ್ರೀಡಂ ಪಾರ್ಕ್‌ಗೆ ಇಡಬೇಕು ಎಂದು ಶಿವಮೊಗ್ಗದ ಜಿಲ್ಲಾ ಉಸ್ತುವಾರಿ ಮಧು ಬಂಗಾರಪ್ಪ ಅವರು ಸಿಎಂ ಸಿದ್ದರಾಮಯ್ಯ ಅವರಲ್ಲಿ ಬೇಡಿಕೆ ಇಟ್ಟಿದ್ದಾರೆ. ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಇಂದು ನಡೆದ ಯುವನಿಧಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮಧು ಬಂಗಾರಪ್ಪ, ಇಂದು ಶಿವಮೊಗ್ಗದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಒಂದು ದೊಡ್ಡ ಇತಿಹಾಸ ಸೃಷ್ಟಿಯಾಗುತ್ತಿದೆ ಮಲೆನಾಡಿನ ಶೈಕ್ಷಣಿಕ,...

Post
ಶಿವಮೊಗ್ಗ ವಿಮಾನ ನಿಲ್ದಾಣದಿಂದ ಮೊದಲ ಬಾರಿಗೆ ಏರ್ ಲಿಫ್ಟ್ ಅದ ಮೊದಲ ಏರ್ ಆಂಬುಲೆನ್ಸ್‌ ! 

ಶಿವಮೊಗ್ಗ ವಿಮಾನ ನಿಲ್ದಾಣದಿಂದ ಮೊದಲ ಬಾರಿಗೆ ಏರ್ ಲಿಫ್ಟ್ ಅದ ಮೊದಲ ಏರ್ ಆಂಬುಲೆನ್ಸ್‌ ! 

ಶಿವಮೊಗ್ಗ ವಿಮಾನ ನಿಲ್ದಾಣದಿಂದ ಮೊದಲ ಬಾರಿಗೆ ಏರ್ ಲಿಫ್ಟ್ ಅದ ಮೊದಲ ಏರ್ ಆಂಬುಲೆನ್ಸ್‌ ! ಶಿವಮೊಗ್ಗ ನಗರದ ಹೃದ್ರೋಗಿಯೊಬ್ಬರನ್ನು ಏರ್ ಆಯಂಬುಲೆನ್ಸ್ ಮೂಲಕ ಮಂಗಳೂರಿಗೆ ರವಾನಿಸಿ ಅಲ್ಲಿಂದ ಮಣಿಪಾಲ ಆಸ್ಪತ್ರೆಗೆ ಸಾಗಿಸಿ, ಅವರಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡುವ ಯಶಸ್ವಿ ಕಾರ್ಯಾಚರಣೆ ನಡೆದಿದೆ. ಶಿವಮೊಗ್ಗ ಚೇತನ್‌ ಎಂಬುವವರು ಜ.8ರಂದು ನೆಹರು ಕ್ರೀಡಾಂಗಣದಲ್ಲಿ ಜಾಗಿಂಗ್‌ ವೇಳೆ ಕುಸಿದು ಬಿದ್ದಿದ್ದರು.ತಕ್ಷಣ ಅವರನ್ನು ಪಕ್ಕದ ಮೆಟ್ರೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ...

Post
ವಕೀಲ ವೃತ್ತಿಗೆ ಮರಳಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್

ವಕೀಲ ವೃತ್ತಿಗೆ ಮರಳಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್

ವಕೀಲ ವೃತ್ತಿಗೆ ಮರಳಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಶಿವಮೊಗ್ಗ : ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಕೀಲ ವೃತ್ತಿಗೆ ಮರಳಿದ್ದಾರೆ. ಬೆಂಗಳೂರಿನ ವಕೀಲ ಸಂಘದಲ್ಲಿ ವಕೀಲ ವೃತ್ತಿ ಮುಂದುವರೆಸುವ ಕುರಿತು ಪ್ರಮಾಣ ಪತ್ರ ಸಲ್ಲಿಸಿದ್ದು ರಾಜಕೀಯ ವಲಯದಲ್ಲಿ ಚರ್ಚೆ ಶುರುವಾಗಿದೆ. ಸತತ ಎರಡು ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದ ಅವರಿಗೆ ಆರ್ಥಿಕ ಸಂಕಷ್ಟ ತಲೆದೋರಿತ್ತು.ಇದರಿಂದ ಹೊರಬರಲು ಹಳೆಯ ವೃತ್ತಿಗೆ ಮರಳಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ...

Post
ನಾಳೆ ಶಿವಮೊಗ್ಗದಲ್ಲಿ ಯುವನಿಧಿ ಯೋಜನೆಗೆ ಚಾಲನೆ, ಶಾಲಾ ಸಮಯ ಬದಲಾವಣೆ

ನಾಳೆ ಶಿವಮೊಗ್ಗದಲ್ಲಿ ಯುವನಿಧಿ ಯೋಜನೆಗೆ ಚಾಲನೆ, ಶಾಲಾ ಸಮಯ ಬದಲಾವಣೆ

ನಾಳೆ ಶಿವಮೊಗ್ಗದಲ್ಲಿ ಯುವನಿಧಿ ಯೋಜನೆಗೆ ಚಾಲನೆ, ಶಾಲಾ ಸಮಯ ಬದಲಾವಣೆ ಶಿವಮೊಗ್ಗ : ಕಾಂಗ್ರೆಸ್ ಸರ್ಕಾರದ ಮತ್ತೊಂದು ಗ್ಯಾರಂಟಿ ಯೋಜನೆಯಾದ ಯುವನಿಧಿಗೆ ಚಾಲನೆ ಕಾರ್ಯಕ್ರಮಕ್ಕೆ ಶಿವಮೊಗ್ಗ ಸಜ್ಜಾಗಿದೆ. ಸಿಎಂ‌ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವಾರು ಭಾಗಿಯಾಗಲಿದ್ದಾರೆ. ಅಲ್ಲದೇ 1 ಲಕ್ಷಕ್ಕೂ ಹೆಚ್ಚಿನ ಫಲಾನುಭವಿಗಳ ಭಾಗಿಯಾಗಿದ್ದಾರೆ.ಹೀಗಾಗಿ ನಾಳೆ(ಜನವರಿ 12) ಶಿವಮೊಗ್ಗ ನಗರದ ಶಾಲಾ ಸಮಯವನ್ನು ಬದಲಾವಣೆ ಮಾಡಲಾಗಿದೆ. ರಾಜ್ಯ ಕಾಂಗ್ರೆಸ್​ ಸರ್ಕಾರದ ಮಹತ್ವಾಕಾಂಕ್ಷೆಯ 5ನೇ ಗ್ಯಾರಂಟಿ ಘೋಷಣೆಯಾಗಿರುವ ʼಯುವ ನಿಧಿʼ ಯೋಜನೆಯಡಿ ಫಲಾನುಭವಿಗಳಿಗೆ ನಗದು ವರ್ಗಾವಣೆ...

Post
ಮಕ್ಕಳಲ್ಲಿನ ಕ್ರೀಯಾತ್ಮಕ ಕಲ್ಪನೆ ಸಾಕಾರಗೊಳಿಸುವ ಐಡಿಯಾಥಾನ್

ಮಕ್ಕಳಲ್ಲಿನ ಕ್ರೀಯಾತ್ಮಕ ಕಲ್ಪನೆ ಸಾಕಾರಗೊಳಿಸುವ ಐಡಿಯಾಥಾನ್

ಮಕ್ಕಳಲ್ಲಿನ ಕ್ರೀಯಾತ್ಮಕ ಕಲ್ಪನೆ ಸಾಕಾರಗೊಳಿಸುವ ಐಡಿಯಾಥಾನ್ ಶಿವಮೊಗ್ಗ: ಇಂದಿನ ಮಕ್ಕಳು ಹಾಗೂ ಯುವಜನರಿಂದ ಭವಿಷ್ಯದ ಕ್ರೀಯಾತ್ಮಕ ಜಗತ್ತು ಸೃಷ್ಟಿ ಮಾಡಲು ಸಾಧ್ಯವಿದ್ದು, ಯುವಜನತೆ ಕಲ್ಪನೆಯ ಕನಸುಗಳನ್ನು ಕಾರ್ಯರೂಪಕ್ಕೆ ತರಬೇಕಿದೆ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು. ಶಿವಮೊಗ್ಗ ನಗರ ಸಮೀಪವಿರುವ ಜಾವಳ್ಳಿಯ ಓಪನ್ ಮೈಂಡ್ ವರ್ಲ್ಡ್ ಸ್ಕೂಲ್‌ನಲ್ಲಿ ಡಯಟ್ ಶಿವಮೊಗ್ಗ, ಓಪನ್ ಮೈಂಡ್ಸ್ ವರ್ಲ್ಡ್ ಸ್ಕೂಲ್ ಮತ್ತು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹಯೋಗದಲ್ಲಿ ಆಯೋಜಿಸಿದ್ದ ಐಡಿಯಾಥಾನ್...

Post
ಮೃತದೇಹ ಶೀತಲೀಕರಣ ಫ್ರೀಜರ್‌ ಬಾಕ್ಸ್ ಲೋಕಾರ್ಪಣೆ : ಭಾವಸಾರ ವಿಜನ್‌ ಇಂಡಿಯಾ ಪ್ರೇರಣಾದಿಂದ ಸರ್ಜಿ ಫೌಂಡೇಷನ್‌ಗೆ ಹಸ್ತಾಂತರ

ಮೃತದೇಹ ಶೀತಲೀಕರಣ ಫ್ರೀಜರ್‌ ಬಾಕ್ಸ್ ಲೋಕಾರ್ಪಣೆ : ಭಾವಸಾರ ವಿಜನ್‌ ಇಂಡಿಯಾ ಪ್ರೇರಣಾದಿಂದ ಸರ್ಜಿ ಫೌಂಡೇಷನ್‌ಗೆ ಹಸ್ತಾಂತರ

ಮೃತದೇಹ ಶೀತಲೀಕರಣ ಫ್ರೀಜರ್‌ ಬಾಕ್ಸ್ ಲೋಕಾರ್ಪಣೆ : ಭಾವಸಾರ ವಿಜನ್‌ ಇಂಡಿಯಾ ಪ್ರೇರಣಾದಿಂದ ಸರ್ಜಿ ಫೌಂಡೇಷನ್‌ಗೆ ಹಸ್ತಾಂತರ ಶಿವಮೊಗ್ಗ: ಭಾವಸಾರ ವಿಜನ್‌ ಇಂಡಿಯಾ ಪ್ರೇರಣಾ ಸಂಸ್ಥೆಯು ನಗರದಲ್ಲಿ ಮೊದಲಬಾರಿಗೆ ಸಾರ್ವಜನಿಕರ ಉಪಯೋಗಕ್ಕಾಗಿ ಉಚಿತ ಮೃತದೇಹ ಶೀತಲೀಕರಣ ಫ್ರೀಜರ್‌ ಬಾಕ್ಸ್ ನ್ನು ಸರ್ಜಿ ಫೌಂಡೇಷನ್‌ಗೆ ಗುರುವಾರ ಹಸ್ತಾಂತರಿಸಿತು.  ಸರ್ಜಿ ಫೌಂಡೇಷನ್‌ ಹಾಗೂ ಸರ್ಜಿ ಆಸ್ಪತ್ರೆಯ ಮೂಲಕ ಇದರ ಸಂಪೂರ್ಣ ನಿರ್ವಹಣೆಯನ್ನು ಮಾಡಲಾಗುತ್ತದೆ.ಯಾವುದೇ ಜಾತಿ-ಧರ್ಮಕ್ಕೆ ಇದು ಸೀಮಿತವಲ್ಲ, ಎಲ್ಲಾ ವರ್ಗದ ಜನರಿಗೆ ಉಚಿತವಾಗಿ ಲಭ್ಯ. ಡೆಡ್‌ ಬಾಡಿ ಪ್ರೀಜರ್‌ನ್ನು ತೆಗೆದುಕೊಂಡು...

Post
ಜೋರಾಯ್ತು ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆ ಚರ್ಚೆ ! ಯಾವಾಗ ಆಯ್ಕೆ  ? ಯಾರ್ಯಾರು ಇದ್ದಾರೆ ರೇಸ್ ನಲ್ಲಿ ?

ಜೋರಾಯ್ತು ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆ ಚರ್ಚೆ ! ಯಾವಾಗ ಆಯ್ಕೆ  ? ಯಾರ್ಯಾರು ಇದ್ದಾರೆ ರೇಸ್ ನಲ್ಲಿ ?

ಜೋರಾಯ್ತು ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆ ಚರ್ಚೆ ! ಯಾವಾಗ ಆಯ್ಕೆ ? ಯಾರ್ಯಾರು ಇದ್ದಾರೆ ರೇಸ್ ನಲ್ಲಿ ? ಶಿವಮೊಗ್ಗ : ಬಿವೈ ವಿಜಯೇಂದ್ರ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ, ಶಿವಮೊಗ್ಗ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರ ಆಯ್ಕೆಯ ಚರ್ಚೆಯು ಜೋರಾಗಿದೆ. ಬಿ ವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ನಂತರ ಬಿಜೆಪಿಯಲ್ಲಿ ಎಲ್ಲಾ ಪದಾಧಿಕಾರಿಗಳ ಬದಲಾವಣೆ ಆಗಲಿದೆ. ಇನ್ನು ಬಿಜೆಪಿ ಜಿಲ್ಲಾಧ್ಯಕ್ಷರ ಮತ್ತು ಉಪಾಧ್ಯಕ್ಷರ ಆಯ್ಕೆ ಯಾವಾಗ ಆಗಲಿದೆ ಎಂಬ ಕುತೂಹಲ ಬಿಜೆಪಿ ಕಾರ್ಯಕರ್ತರ ಮನದಲ್ಲಿ ಮನೆ...

Post
ಮಲವಗೊಪ್ಪದ ಬಳಿ ಮರದ ಕೆಳಗೆ ದಂಪತಿಯ ಶವ ಪತ್ತೆ  !

ಮಲವಗೊಪ್ಪದ ಬಳಿ ಮರದ ಕೆಳಗೆ ದಂಪತಿಯ ಶವ ಪತ್ತೆ  !

ಮಲವಗೊಪ್ಪದ ಬಳಿ ಮರದ ಕೆಳಗೆ ದಂಪತಿಯ ಶವ ಪತ್ತೆ ! ಶಿವಮೊಗ್ಗ : ನಗರದ ಮಲವಗೊಪ್ಪದಲ್ಲಿ ಸಕ್ಕರೆ ಕಾರ್ಖಾನೆ ಪ್ರದೇಶದಲ್ಲಿ ಮರವೊಂದರ ಕೆಳಗೆ ಓರ್ವ ಪುರುಷ ಮತ್ತು ಮಹಿಳೆಯ ಮೃತದೇಹ ಪತ್ತೆಯಾಗಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಸ್ಟೇಷನ್ ಲಿಮಿಟ್ಸ್​ನಲ್ಲಿ ಗಂಡ ಹೆಂಡತಿ ಇಬ್ಬರ ಮೃತದೇಹ ಪತ್ತೆಯಾಗಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ...

Post
ಶಿವಮೊಗ್ಗದಲ್ಲಿ ಪಂಜು ಹಿಡಿದು ಮೆರವಣಿಗೆ ನಡೆಸಿದ ಸಚಿವರು ! ಕಾರಣವೇನು ?

ಶಿವಮೊಗ್ಗದಲ್ಲಿ ಪಂಜು ಹಿಡಿದು ಮೆರವಣಿಗೆ ನಡೆಸಿದ ಸಚಿವರು ! ಕಾರಣವೇನು ?

ಶಿವಮೊಗ್ಗದಲ್ಲಿ ಪಂಜು ಹಿಡಿದು ಮೆರವಣಿಗೆ ನಡೆಸಿದ ಸಚಿವರು ! ಕಾರಣವೇನು ? ಶಿವಮೊಗ್ಗ : ಶಿವಮೊಗ್ಗದಲ್ಲಿ ಕಾಂಗ್ರೆಸ್‌ನ 5ನೇ ಗ್ಯಾರಂಟಿ ಯುವನಿಧಿ ಯೋಜನೆ ಉದ್ಘಾಟನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿ ಸಂಘಟನೆ ಎನ್ ಎಸ್ ಯು ಐ ಶಿವಮೊಗ್ಗ ವತಿಯಿಂದ ಯುವಜ್ಯೋತಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಜಾಥದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಪಂಜು ಹಿಡಿದು ಮೆರವಣಿಗೆಯಲ್ಲಿ ಸಾಗಿದ್ದು ವಿಶೇಷವಾಗಿತ್ತು. ನಾಳೆ ಶಿವಮೊಗ್ಗದ ಪ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್‌ನ 5ನೇ...

Post
ತುಂಗಾ ನದಿಯಲ್ಲಿ ಈಜಲು ಹೋಗಿದ್ದ  ಯುವಕ ನೀರು ಪಾಲು

ತುಂಗಾ ನದಿಯಲ್ಲಿ ಈಜಲು ಹೋಗಿದ್ದ  ಯುವಕ ನೀರು ಪಾಲು

ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಯುವಕ ನೀರು ಪಾಲು ತೀರ್ಥಹಳ್ಳಿ : ಈಜಲು ಹೋದ ಬಿಹಾರಿ ಮೂಲದ ಯುವಕನೋರ್ವ ನೀರುಪಾಲದ ಘಟನೆ ತೀರ್ಥಹಳ್ಳಿಯ ತುಂಗಾ ನದಿಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಜಾತ್ರೆ ವ್ಯಾಪಾರಕ್ಕಾಗಿ ಅಂಗಡಿ ಮುಂಗಟ್ಟು ಹಾಕಲು ಬಿಹಾರದಿಂದ ಕುಟುಂಬವೊಂದು ಬಂದಿದ್ದು ಅದರಲ್ಲಿ ತಂದೆ-ಮಗ ಸ್ನಾನಕ್ಕೆ ಹೋದಾಗ ಈ ಘಟನೆ ನಡೆದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್...