Home » Karnataka » Page 11

Tag: Karnataka

Post
ಮೊರಾರ್ಜಿ ದೇಸಾಯಿ ಶಾಲೆಯ ಪ್ರವೇಶಕ್ಕೆ ಉಚಿತ ತರಬೇತಿ

ಮೊರಾರ್ಜಿ ದೇಸಾಯಿ ಶಾಲೆಯ ಪ್ರವೇಶಕ್ಕೆ ಉಚಿತ ತರಬೇತಿ

ಮೊರಾರ್ಜಿ ದೇಸಾಯಿ ಶಾಲೆಯ ಪ್ರವೇಶಕ್ಕೆ ಉಚಿತ ತರಬೇತಿ ಸಾಗರ : ಮುರಾರ್ಜಿ ದೇಸಾಯಿ ವಸತಿ ಶಾಲೆಯ 6 ನೇ ತರಗತಿ ಪ್ರವೇಶಕ್ಕಾಗಿ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಜ.18 ರಂದು ಉಚಿತವಾಗಿ ತರಬೇತಿ ತರಗತಿಯನ್ನು ವ್ಯವಸ್ಥೆ ಮಾಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಳ್ಳಲು ಅವಕಾಶವಿದೆ. ಪ್ರತಿ ಶನಿವಾರ ಬೆಳಗ್ಗೆಯಿಂದ ತರಗತಿಗಳನ್ನು ನಡೆಸಲಾಗುವುದು. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ...

Post
ಬೈಕ್- ಲಾರಿ ನಡುವೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್- ಲಾರಿ ನಡುವೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್- ಲಾರಿ ನಡುವೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು ! ಶಿವಮೊಗ್ಗ : ಬೈಕ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೊಸನಗರ ತಾಲೂಕಿನ ಮಾವಿನಹೊಳೆ ಕ್ರಾಸ್ ನಲ್ಲಿ ನಡೆದಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ ಜಾಯಿನ್ ಆಗಲು ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ ಹೊಸನಗರ ಕಡೆಯಿಂದ...

Post
ವಿದ್ಯುತ್ ಶಾಕ್  : ಬಾಲಕನ ಕೈ ಮತ್ತು ಕಾಲು ಬೆರಳುಗಳು ಕಟ್ !

ವಿದ್ಯುತ್ ಶಾಕ್  : ಬಾಲಕನ ಕೈ ಮತ್ತು ಕಾಲು ಬೆರಳುಗಳು ಕಟ್ !

ವಿದ್ಯುತ್ ಶಾಕ್ : ಬಾಲಕನ ಕೈ ಮತ್ತು ಕಾಲು ಬೆರಳುಗಳು ಕಟ್ ! ಶಿವಮೊಗ್ಗ : ತಾಯಿ ಜೊತೆ ಗದ್ದೆಗೆ ಹೋದಾಗ ನೇತು ಬಿದ್ದ ವಿದ್ಯುತ್ ಕಂಬದ ತಂತಿಯಿಂದ ಬಾಲಕನಿಗೆ ಶಾಕ್ ಹೊಡೆದಿತ್ತು. ಈ ಶಾಕ್ ಹೊಡೆದ ಪರಿಣಾಮ ಆತನ ಬಲಗೈ ಮತ್ತು ಎಡಗಾಲಿಗೆ ಗಂಭೀರ ಗಾಯವಾಗಿತ್ತು. ಕೂಡಲೇ ಬಾಲಕನನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.ಕೈ ಮತ್ತು ಕಾಲಿನ ಮೂರು ಬೆರಳನ್ನು ಉಳಿಸಿಕೊಳ್ಳುವ ವೈದ್ಯರ ಪ್ರಯತ್ನ ವಿಫಲವಾಗಿದೆ. ರಾಜ್ಯದಲ್ಲಿ ಈಗಾಗಲೇ ಅನೇಕ ವಿದ್ಯುತ್ ಅವಘಡಗಳಲ್ಲಿ ಸಾವು ನೋವು...

Post
ವಿದ್ಯಾರ್ಥಿವೇತನಕ್ಕೆ ಆನ್ ಲೈನ್ ಅರ್ಜಿ ಆಹ್ವಾನ

ವಿದ್ಯಾರ್ಥಿವೇತನಕ್ಕೆ ಆನ್ ಲೈನ್ ಅರ್ಜಿ ಆಹ್ವಾನ

ವಿದ್ಯಾರ್ಥಿವೇತನಕ್ಕೆ ಆನ್ ಲೈನ್ ಅರ್ಜಿ ಆಹ್ವಾನ ಶಿವಮೊಗ್ಗ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು 2023 – 24ನೇ ಸಾಲಿನಲ್ಲಿ ವಿದ್ಯಾರ್ಥಿ ವೇತನಕ್ಕೆ ಆನ್ ಲೈನ್ ಅರ್ಜಿ ಆಹ್ವಾನಿಸಿದೆ. ಪರಿಶಿಷ್ಟ ಪಂಗಡದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ (ಎಸ್‌ಎಸ್‌ಪಿ) ಮೂಲಕ ವಿದ್ಯಾರ್ಥಿ ವೇತನ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ...

Post
ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಕೋರ್ಸ್ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ಡಿ.31 ರವರೆಗೆ ವಿಸ್ತರಣೆ 

ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಕೋರ್ಸ್ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ಡಿ.31 ರವರೆಗೆ ವಿಸ್ತರಣೆ 

ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಕೋರ್ಸ್ ಪ್ರವೇಶಕ್ಕೆ ಅರ್ಜಿ ಸಲ್ಲಿಕೆ ಅವಧಿ ಡಿ.31 ರವರೆಗೆ ವಿಸ್ತರಣೆ  ಬೆಂಗಳೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ 2023-24 ನೇ ಸಾಲಿನ ವಿವಿಧ ಕೋರ್ಸ್ ಗಳಿಗೆ ಅರ್ಜಿ ಸಲ್ಲಿಸುವ ಅವಧಿ ಡಿ.31 ರವರೆಗೆ ವಿಸ್ತರಿಸಲಾಗಿದೆ. ದ್ವಿತೀಯ ಹಾಗೂ ತೃತೀಯ ವರ್ಷದ ಬಿಎ, ಬಿಕಾಂ, ಬಿಎಸ್ಸಿ, ಬಿಬಿಎ, ಬಿಸಿಎ ಸ್ನಾತಕ ಕೋರ್ಸುಗಳು ಮತ್ತು ಅಂತಿಮ ವರ್ಷದ ಸ್ನಾತಕೋತ್ತರ ಎಂಎ, ಎಂಕಾಂ, ಎಂಎಸ್ಸಿ, ಎಂಬಿಎ, ಎಂಸಿಜೆ ಕೋರ್ಸುಗಳ ಪ್ರವೇಶಾತಿಗೆ ಅರ್ಜಿ...

Post

2023 – 24ನೆ ಸಾಲಿನ ಎಸ್ ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

2023 – 24ನೆ ಸಾಲಿನ ಎಸ್ ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ. ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮಾರ್ಚ್ 2, 2024ರಿಂದ ಪರೀಕ್ಷೆ ಆರಂಭವಾಗಲಿದ್ದು, ಮಾರ್ಚ್ 22,2024ರವರೆಗೂ ಪರೀಕ್ಷೆ ನಡೆಯಲಿದೆ. ಇದರ ಜೊತೆಗೆ ಎಸ್ಎಸ್‌ಎಲ್‌ಸಿ ತಾತ್ಕಾಲಿಕ ವೇಳಾಪಟ್ಟಿ ಕೂಡ‌ ಪ್ರಕಟಗೊಂಡಿದೆ. ಮಾರ್ಚ್ 25ರಿಂದ ಏಪ್ರಿಲ್ 6ರವರೆಗೂ ಎಸ್ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಇನ್ನು ಮೂರು ತಿಂಗಳ ಮುಂಚಿತವಾಗಿಯೇ 2023-24...

Post
ಚೀನಾದಲ್ಲಿ ಹೊಸ ಮಾದರಿಯ ಸೋಂಕು ಆರ್ಭಟ ! ಕರ್ನಾಟಕ ಸರ್ಕಾರದಿಂದ ರಾಜ್ಯಾದ್ಯಂತ  ಮುನ್ನೆಚ್ಚರಿಕಾ ಕ್ರಮ ! ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ !

ಚೀನಾದಲ್ಲಿ ಹೊಸ ಮಾದರಿಯ ಸೋಂಕು ಆರ್ಭಟ ! ಕರ್ನಾಟಕ ಸರ್ಕಾರದಿಂದ ರಾಜ್ಯಾದ್ಯಂತ ಮುನ್ನೆಚ್ಚರಿಕಾ ಕ್ರಮ ! ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ !

ಚೀನಾದಲ್ಲಿ ಹೊಸ ಮಾದರಿಯ ಸೋಂಕು ಆರ್ಭಟ ! ಕರ್ನಾಟಕ ಸರ್ಕಾರದಿಂದ ರಾಜ್ಯಾದ್ಯಂತ ಮುನ್ನೆಚ್ಚರಿಕಾ ಕ್ರಮ ! ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ ! ಬೆಂಗಳೂರು: ಚೀನಾದಲ್ಲಿ ಮಕ್ಕಳಲ್ಲಿ ಉಸಿರಾಟದ ಸಮಸ್ಯೆ ಹೆಚ್ಚಾಗುತ್ತಿರುವ ವರದಿಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆರೋಗ್ಯ ಇಲಾಖೆಯು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಸಾರ್ವಜನಿಕ ಆರೋಗ್ಯ ಮತ್ತು ಆಸ್ಪತ್ರೆಯ ಸನ್ನದ್ಧತೆಯ ಕ್ರಮಗಳನ್ನು ತಕ್ಷಣವೇ ಪರಿಶೀಲಿಸುವಂತೆ ಕೇಂದ್ರ ಸರ್ಕಾರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ನೀಡಿದ ನಂತರ ರಾಜ್ಯ ಆರೋಗ್ಯ ಇಲಾಖೆಯಿಂದ...

Post
ರಾಜ್ಯ ಮಟ್ಟದ ಮೂರನೇ ವೈಜ್ಞಾನಿಕ ಸಮ್ಮೇಳ: ಪುಸ್ತಕ ಮೇಳ, ಕರಕುಶಲ ಮೇಳ, ಖಾದಿ ಮೇಳ,  ಆಹಾರ ಮೇಳ ಇತರೆ ಮಳಿಗೆಗಳ ನೋಂದಣಿ ಆರಂಭ

ರಾಜ್ಯ ಮಟ್ಟದ ಮೂರನೇ ವೈಜ್ಞಾನಿಕ ಸಮ್ಮೇಳ: ಪುಸ್ತಕ ಮೇಳ, ಕರಕುಶಲ ಮೇಳ, ಖಾದಿ ಮೇಳ,  ಆಹಾರ ಮೇಳ ಇತರೆ ಮಳಿಗೆಗಳ ನೋಂದಣಿ ಆರಂಭ

ರಾಜ್ಯ ಮಟ್ಟದ ಮೂರನೇ ವೈಜ್ಞಾನಿಕ ಸಮ್ಮೇಳ: ಪುಸ್ತಕ ಮೇಳ, ಕರಕುಶಲ ಮೇಳ, ಖಾದಿ ಮೇಳ, ಆಹಾರ ಮೇಳ ಇತರೆ ಮಳಿಗೆಗಳ ನೋಂದಣಿ ಆರಂಭ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು (ರಿ ) ಸಂಸ್ಥೆಯು ಮೂರನೇ ರಾಜ್ಯ ಮಟ್ಟದ ವೈಜ್ಞಾನಿಕ ಸಮ್ಮೇಳನವನ್ನು ರಾಯಚೂರು ಜಿಲ್ಲೆಯ ಲಿಂಗಸಗೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜ್ ಆವರಣದಲ್ಲಿ 2023 ರ ಡಿಸೆಂಬರ್ 29,30 ರಂದು ನಡೆಸಲು ತೀರ್ಮಾನಿಸಲಾಗಿದ್ದು, ಡಾ. ಹುಲಿಕಲ್ ನಟರಾಜ್ ಅವರ ನೇತೃತ್ವದಲ್ಲಿ ನಡೆಯಲಿರುವ ಈ ಸಮ್ಮೇಳನದಲ್ಲಿ ರಾಜ್ಯದ ಹಲವು...