ಶಿವಮೊಗ್ಗ: ಫೇಸ್‌ಬುಕ್ ನಲ್ಲಿ ಸುಲಭ ಸಾಲದ ಜಾಹೀರಾತು ನೋಡಿ ಕರೆ ಮಾಡಿದಾತನಿಗೆ 36,500 ರೂ. ಪಂಗನಾಮ! ಶಿವಮೊಗ್ಗ : ಎರಡು ಲಕ್ಷ ರೂ.ವರೆಗೆ ಸುಲಭವಾಗಿ ಸಾಲ ದೊರೆಯಲಿದೆ ಎಂದು ಫೇಸ್ ಬುಕ್‌ನಲ್ಲಿದ್ದ ಜಾಹೀರಾತು ನಂಬಿ ಕರೆ ಮಾಡಿದ್ದ ಭದ್ರಾವತಿ ಯುವಕನಿಗೆ 36,500 ರೂ. ವಂಚನೆ ಮಾಡಿರುವ ಘಟನೆ ನಡೆದಿದೆ. ಜಾಹೀರಾತಿನಲ್ಲಿದ್ದ ಮೊಬೈಲ್ ನಂಬರ್‌ಗೆ ಭದ್ರಾವತಿಯ ಯುವಕ ಕರೆ ಮಾಡಿದ್ದ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್...
ಕರೆಂಟ್ ಕಂಬವೇರಿ ರಿಪೇರಿ ಮಾಡುತ್ತಿದ್ದಾಗ ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವು !
ಕರೆಂಟ್ ಕಂಬವೇರಿ ರಿಪೇರಿ ಮಾಡುತ್ತಿದ್ದಾಗ ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವು ! ಶಿವಮೊಗ್ಗ : ಕರೆಂಟ್ ಕಂಬವೇರಿ ರಿಪೇರಿ ವಿದ್ಯುತ್ ತಗುಲಿ ಲೈನ್ ಮ್ಯಾನ್ ಸಾವು ಕಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆ ಹೊನ್ನುರಿನಲ್ಲಿ ನಡೆದಿದೆ ವಿದ್ಯುತ್ ತಗುಲಿ ಲೈನ್ ಮ್ಯಾನ್ ಮೃತಪಟ್ಟ ಘಟನೆ ಸಮೀಪದ ಹೊಳೆಹೊನ್ನೂರಿನ ಕೈಮರ ಗ್ರಾಮದಲ್ಲಿ ಜ.22ರ ಬೆಳಿಗ್ಗೆ 10.30ರ ಸುಮಾರಿಗೆ ಸಂಭವಿಸಿದೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್...
ಶಿವಮೊಗ್ಗದಲ್ಲಿ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಮಹಿಳೆ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಪ್ರತಿಕ್ರಿಯೆ !
ಶಿವಮೊಗ್ಗದಲ್ಲಿ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಮಹಿಳೆ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಪ್ರತಿಕ್ರಿಯೆ ! ಶಿವಮೊಗ್ಗ : ಶಿವಮೊಗ್ಗದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, 500 ವರ್ಷಗಳ ಕನಸು ಇಂದು ನನಸಾಗಿದೆ. ಈ ನಡುವೆ ಶಿವಮೊಗ್ಗದಲ್ಲಿ ಮಹಿಳೆಯೊಬ್ಬಳು, ಶ್ರೀರಾಮಸೇನೆ ಕಾರ್ಯಕರ್ತರು ಸಿಹಿ ಹಂಚುವ ವೇಳೆ “ಅಲ್ಲಾ ಹು ಅಕ್ಬರ್ ಘೋಷಣೆ ಕೂಗಿರುವುದು ನನ್ನ ಗಮನಕ್ಕೂ ಬಂದಿದೆ. ಆಕೆ ಹುಚ್ಚಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ. ಆದರೆ, ಆಕೆ ಪ್ರಧಾನಿ...
ಶಿವಗಂಗಾ ರಾಘವ ಶಾಖೆಯಲ್ಲಿ ರಾಮತಾರಕ ಮಂತ್ರ
ಶಿವಗಂಗಾ ರಾಘವ ಶಾಖೆಯಲ್ಲಿ ರಾಮತಾರಕ ಮಂತ್ರ ಶಿವಮೊಗ್ಗ: ಅಯೋಧ್ಯೆಯಲ್ಲಿ ಪ್ರಭು ಶ್ರೀ ರಾಮನ ಪಟ್ಟಾಭಿಷೇಕದ ಪ್ರಯುಕ್ತ ಶಿವಮೊಗ್ಗ ನಗರದ ಶಿವಗಂಗಾ ಯೋಗಕೇಂದ್ರದ ರಾಘವ ಶಾಖೆಯಲ್ಲಿ ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸುವುದರ ಮೂಲಕ 108 ತಾರಕ ಮಂತ್ರ ಪಠಣೆ ನಡೆಸಲಾಯಿತು. ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ದೇಶಾದ್ಯಂತ ಶ್ರೀ ರಾಮನಿಗೆ ವಿಶೇಷ ಪೂಜೆ, ರಾಮ ಮಂತ್ರ ಪಠಣೆ, ಭಜನೆ, ವಿವಿಧ ಪೂಜೆಗಳ ಆಚರಣೆ ನಡೆಸುತ್ತಿದ್ದು, ಶಿವಮೊಗ್ಗದಲ್ಲಿಯೂ ರಾಮನಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಯೋಗ ನಮನ ಹಾಗೂ 108 ರಾಮ...
ಹೋರಿ ಬೆದರಿಸುವ ಸ್ಪರ್ಧೆ : ಹೋರಿ ತಿವಿದು ಯುವಕ ಸಾವು
ಹೋರಿ ಬೆದರಿಸುವ ಸ್ಪರ್ಧೆ : ಹೋರಿ ತಿವಿದು ಯುವಕ ಸಾವು ಶಿವಮೊಗ್ಗ : ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಹೋರಿ ಬೆದರಿಸುವ ಸ್ಪರ್ಧೆ ವೇಳೆ, ಹೋರಿ ತಿವಿದು ಯುವಕನೊಬ್ಬ ಮೃತಪಟ್ಟಿದ್ದಾನೆ. . ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದ ರಾಮು (26) ಹೋರಿ ತಿವಿದು ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ ಮತ್ತು ರಾಜಕೀಯದ ಕ್ಷಣ ಕ್ಷಣದ ಸುದ್ದಿ ಮಾಹಿತಿಗಾಗಿ ಶಿವಮೊಗ್ಗ ಎಕ್ಸ್ ಪ್ರೆಸ್ ವಾಟ್ಸಪ್ ಗ್ರೂಪ್ ಗೆ...
BREAKING NEWS : ಶಿವಪ್ಪ ನಾಯಕ ಸರ್ಕಲ್ ನಲ್ಲಿ ಸಿಹಿ ವಿತರಣೆ ವೇಳೆ ಮಹಿಳೆಯಿಂದ ಅಲ್ಲಾಹೋ ಅಕ್ಬರ್ ಘೋಷಣೆ ! ಕೆಲ ಕಾಲ ಗೊಂದಲದ ವಾತಾವರಣ !
BREAKING NEWS : ಶಿವಪ್ಪ ನಾಯಕ ಸರ್ಕಲ್ ನಲ್ಲಿ ಸಿಹಿ ವಿತರಣೆ ವೇಳೆ ಮಹಿಳೆಯಿಂದ ಅಲ್ಲಾಹೋ ಅಕ್ಬರ್ ಘೋಷಣೆ ! ಕೆಲ ಕಾಲ ಗೊಂದಲದ ವಾತಾವರಣ ! ಶಿವಮೊಗ್ಗ : ಅಯೋಧ್ಯೆಯ ರಾಮ ಮಂದಿರದಲ್ಲಿ ( ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲಿ ಸೋಮವಾರ ಸಿಹಿ ವಿತರಣೆ ಮಾಡಲಾಯಿತು. ಹಿಂದು ಕಾರ್ಯಕರ್ತರು ಸಿಹಿ ವಿತರಣೆ ಮಾಡಿದ್ದು, ಇದೇ ವೇಳೆ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ. ಆಗ ಅದೇ ದಾರಿಯಲ್ಲಿ ಬಂದ ಮುಸ್ಲಿಂ ಮಹಿಳೆಯೊಬ್ಬರು...
ಬೆಳ್ಳಿ ಬಂಗಾರದಲ್ಲಿ ಅರಳಿದ ಅಯೋಧ್ಯೆ ರಾಮಮಂದಿರ: ಭದ್ರಾವತಿ ಯುವಕನ ಕೈಚಳಕ
ಬೆಳ್ಳಿ ಬಂಗಾರದಲ್ಲಿ ಅರಳಿದ ಅಯೋಧ್ಯೆ ರಾಮಮಂದಿರ: ಭದ್ರಾವತಿ ಯುವಕನ ಕೈಚಳಕ ಶಿವಮೊಗ್ಗ : ಭದ್ರಾವತಿಯ ಯುವಕನ ಕೈಯಲ್ಲಿ ಬೆಳ್ಳಿ ಮತ್ತು ಬಂಗಾರದಲ್ಲಿ ಅಯೋಧ್ಯೆಯ ರಾಮಮಂದಿರ ಅರಳಿದೆ. ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಕಲೆಯಲ್ಲಿ ಭದ್ರಾವತಿಯ ಯುವಕನು ತನ್ನ ಕೈಚಳಕ ತೋರಿಸಿದ್ದಾನೆ. ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಈ ನಡುವೆ ಯುವಕನ ಬೆಳ್ಳಿ ಮತ್ತು ಬಂಗಾರದಲ್ಲಿ ರಾಮಮಂದಿರ ಅರಳಿದೆ. ಅಯೋಧ್ಯೆ ಯಲ್ಲಿ ಜ.22 ರಂದು ಪ್ರಭು ಶ್ರೀರಾಮ ಚಂದ್ರನ ಪ್ರಾಣ ಪ್ರತಿಷ್ಠಾಪನೆ ಆಗುತ್ತಿತ್ತು. ಈ ಅದ್ಬುತ ಕ್ಷಣಕ್ಕಾಗಿ...
ನಾಳೆ ರಜೆ ಇಲ್ಲಾ ! ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ !
ನಾಳೆ ರಜೆ ಇಲ್ಲಾ ! ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ! ತುಮಕೂರು : ಅಯೋಧ್ಯೆಯಲ್ಲಿ ನಾಳೆ ಜನವರಿ 22ರಂದು ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡುವಂತೆ ಬಿಜೆಪಿ ನಾಯಕರು, ಹಿಂದೂ ಸಂಘಟನೆ ಮುಖಂಡರು ಒತ್ತಾಯಿಸಿದ್ದರು. ಇದೀಗ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾಳೆ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡುವುದಿಲ್ಲ. ಆದರೆ ಮುಜರಾಯಿ ಇಲಾಖೆ...
ಮನೆಯಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ! ಹಸೆಮಣೆ ಏರಬೇಕಾದವಳು ನೇಣಿಗೆ ಶರಣಾಗಿದ್ದೇಕೆ ?
ಮನೆಯಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ ! ಹಸೆಮಣೆ ಏರಬೇಕಾದವಳು ನೇಣಿಗೆ ಶರಣಾಗಿದ್ದೇಕೆ ? ತೀರ್ಥಹಳ್ಳಿ : ಯುವತಿಯೊಬ್ಬಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕಟ್ಲೆಹಕ್ಳು ನಲ್ಲಿ ನಡೆದಿದೆ. 13 ದಿನದಲ್ಲಿ ಹಸೆಮಣೆ ಏರಬೇಕಿದ್ದ ಯುವತಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಮಾಡಿಕೊಂಡಿದ್ದಾಳೆ.ಫೆಬ್ರವರಿ 4 ರಂದು ಚೈತ್ರ ಅವರಿಗೆ ಮದುವೆ ನಿಗದಿ ಪಡಿಸಲಾಗಿತ್ತು. ಮಾನಸಿಕ ಸ್ಥಿತಿಯಿಂದ ಹಾಗೂ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದು ಶನಿವಾರ ರಾತ್ರಿ ಮದುವೆ ಬೇಡ ಎಂದು ಹೇಳಿದ್ದರಂತೆ....
ಡೆಡ್ಲಿ ಮರ್ಡರ್ : ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯ ! ಪತ್ನಿಯ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿ ಕೊಲೆ ಮಾಡಿದ ಪತಿ !
ಡೆಡ್ಲಿ ಮರ್ಡರ್ : ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯ ! ಪತ್ನಿಯ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿ ಕೊಲೆ ಮಾಡಿದ ಪತಿ ! ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕುದರೂರು ಗ್ರಾಮ ಪಂಚಾಯತಿ ಆವಿಗೆಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಶನಿವಾರ ನಡೆದಿದೆ. ನೀಲಾವತಿ(29) ಕೊಲೆಯಾದ ಮಹಿಳೆ. ಪತಿ ಲೋಕೇಶ್ ಪತ್ನಿಯ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಮಲೆನಾಡಿನ ಶೈಕ್ಷಣಿಕ, ಮನೋರಂಜನೆ, ಅಪರಾಧ, ಅಪಘಾತ...